Ravichandran Ashwin

ಐಪಿಎಲ್ ಹೆಚ್ಚು ಜನಪ್ರಿಯ, ಆದರೆ ಸತ್ವ ಇರುವುದು ಟೆಸ್ಟ್ ಕ್ರಿಕೆಟ್ ನಲ್ಲಿ: ಆರ್ ಅಶ್ವಿನ್
ಕ್ರಿಕೆಟ್

ಐಪಿಎಲ್ ಹೆಚ್ಚು ಜನಪ್ರಿಯ, ಆದರೆ ಸತ್ವ ಇರುವುದು ಟೆಸ್ಟ್ ಕ್ರಿಕೆಟ್ ನಲ್ಲಿ: ಆರ್ ಅಶ್ವಿನ್

ಟೀಂ ಇಂಡಿಯಾದ ಅನುಭವಿ ಆಫ್ ಸ್ಪಿನ್ನರ್ ಆರ್ ಅಶ್ವಿನ್ ಇಂದು ತಮ್ಮ 100ನೇ ಟೆಸ್ಟ್ ಪಂದ್ಯವನ್ನು ಆಡುತ್ತಿದ್ದು, ಇದಕ್ಕೂ ಮುನ್ನ ಗುರುವಾರ ಇಲ್ಲಿ ಭಾರತದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರಿಂದ ವಿಶೇಷ 100ನೇ ಟೆಸ್ಟ್ ಕ್ಯಾಪ್ ಸ್ವೀಕರಿಸಿದರು.

ಕುಟುಂಬದಲ್ಲಿ ವೈದ್ಯಕೀಯ ತುರ್ತು: ಭಾರತ-ಇಂಗ್ಲೆಂಡ್  ಟೆಸ್ಟ್ ನ ಉಳಿದ ಅವಧಿಗೆ ಅಶ್ವಿನ್ ಅಲಭ್ಯ
ಕ್ರಿಕೆಟ್

ಕುಟುಂಬದಲ್ಲಿ ವೈದ್ಯಕೀಯ ತುರ್ತು: ಭಾರತ-ಇಂಗ್ಲೆಂಡ್ ಟೆಸ್ಟ್ ನ ಉಳಿದ ಅವಧಿಗೆ ಅಶ್ವಿನ್ ಅಲಭ್ಯ

Ashwin's 500 Wickets: 500 ವಿಕೆಟ್ ಮೈಲುಗಲ್ಲು ದಾಟಿದ ಆರ್. ಅಶ್ವಿನ್; ಇತಿಹಾಸ ಸೃಷ್ಟಿಸಿದ 2ನೇ ಭಾರತೀಯ!
ಕ್ರಿಕೆಟ್

Ashwin's 500 Wickets: 500 ವಿಕೆಟ್ ಮೈಲುಗಲ್ಲು ದಾಟಿದ ಆರ್. ಅಶ್ವಿನ್; ಇತಿಹಾಸ ಸೃಷ್ಟಿಸಿದ 2ನೇ ಭಾರತೀಯ!

ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ರವಿಚಂದ್ರನ್ ಅಶ್ವಿನ್ ಇತಿಹಾಸ ಸೃಷ್ಟಿಸಿದ್ದಾರೆ. ಆಂಗ್ಲ ಬ್ಯಾಟ್ಸ್‌ಮನ್ ಜಾಕ್ ಕ್ರಾಲಿ ವಿಕೆಟ್ ಪಡೆಯುವ ಮೂಲಕ ಸ್ಟಾರ್ ಸ್ಪಿನ್ನರ್ 500 ವಿಕೆಟ್ ಪೂರೈಸಿದ್ದಲ್ಲದೆ ಟೀಂ ಇಂಡಿಯಾಗೆ ಬಿಗ್ ರಿಲೀಫ್ ನೀಡಿದ್ದಾರೆ.

Cyclone Michaung: ಚೆನ್ನೈನಲ್ಲಿ 30 ಗಂಟೆಯಿಂದ ವಿದ್ಯುತ್ ಇಲ್ಲ; ಪರಿಸ್ಥಿತಿ ವಿವರಿಸಿದ ಆರ್ ಅಶ್ವಿನ್
ದೇಶ

Cyclone Michaung: ಚೆನ್ನೈನಲ್ಲಿ 30 ಗಂಟೆಯಿಂದ ವಿದ್ಯುತ್ ಇಲ್ಲ; ಪರಿಸ್ಥಿತಿ ವಿವರಿಸಿದ ಆರ್ ಅಶ್ವಿನ್

ಟೀಂ ಇಂಡಿಯಾದ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಮಿಚಾಂಗ್ ಚಂಡಮಾರುತದಿಂದಾಗಿ ಚೆನ್ನೈ ನಗರದ ಜನರು ಎದುರಿಸುತ್ತಿರುವ ಸವಾಲಿನ ಪರಿಸ್ಥಿತಿಗಳನ್ನು ಎತ್ತಿ ತೋರಿಸಿದ್ದಾರೆ. ತಾವಿರುವ ಪ್ರದೇಶದಲ್ಲಿ 30 ಗಂಟೆಗಳಿಗೂ ಅಧಿಕ ಕಾಲದಿಂದ ವಿದ್ಯುತ್ ಕಡಿತಗೊಂಡಿದೆ ಎಂದು ತಿಳಿಸಿದ್ದಾರೆ.

ಗಾಯದಿಂದ ಚೇತರಿಸಿಕೊಳ್ಳದೆ ವಿಶ್ವಕಪ್‌ನಿಂದ ಹೊರಬಿದ್ದ ಅಕ್ಷರ್ ಪಟೇಲ್; ತಂಡಕ್ಕೆ ಆರ್ ಅಶ್ವಿನ್ ಎಂಟ್ರಿ!
ಕ್ರಿಕೆಟ್

ಗಾಯದಿಂದ ಚೇತರಿಸಿಕೊಳ್ಳದೆ ವಿಶ್ವಕಪ್‌ನಿಂದ ಹೊರಬಿದ್ದ ಅಕ್ಷರ್ ಪಟೇಲ್; ತಂಡಕ್ಕೆ ಆರ್ ಅಶ್ವಿನ್ ಎಂಟ್ರಿ!

ಭಾರತ ತಂಡದ ಆಲ್‌ರೌಂಡರ್ ಅಕ್ಷರ್ ಪಟೇಲ್ 2023ರ ಐಸಿಸಿ ಕ್ರಿಕೆಟ್ ವಿಶ್ವಕಪ್‌ನಿಂದ ಹೊರಗುಳಿದಿದ್ದಾರೆ. ಏಷ್ಯಾಕಪ್ 2023 ರ ಸಂದರ್ಭದಲ್ಲಿ ಅಕ್ಷರ್ ಪಟೇಲ್ ಗಾಯಗೊಂಡಿದ್ದರು.

ಒಂದೇ ಟೆಸ್ಟ್ ನಲ್ಲಿ 12 ವಿಕೆಟ್; ಐತಿಹಾಸಿಕ ಸರಣಿ ದಾಖಲೆ ನಿರ್ಮಿಸಿದ ಆರ್ ಆಶ್ವಿನ್
ಕ್ರಿಕೆಟ್

ಒಂದೇ ಟೆಸ್ಟ್ ನಲ್ಲಿ 12 ವಿಕೆಟ್; ಐತಿಹಾಸಿಕ ಸರಣಿ ದಾಖಲೆ ನಿರ್ಮಿಸಿದ ಆರ್ ಆಶ್ವಿನ್

ವೆಸ್ಟ್ ಇಂಡೀಸ್ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ 12 ವಿಕೆಟ್ ಕಬಳಿಸುವ ಮೂಲಕ ಭಾರತದ ಆರ್ ಅಶ್ವಿನ್ ಐಕಿಹಾಸಿಕ ದಾಖಲೆ ನಿರ್ಮಿಸಿದ್ದಾರೆ.

ಮೊದಲ ಟೆಸ್ಟ್: ವಿಂಡೀಸ್ ವಿರುದ್ಧ ಟೀಂ ಇಂಡಿಯಾಗೆ ಇನ್ನಿಂಗ್ಸ್ ಮತ್ತು 141 ರನ್ ಭರ್ಜರಿ ಜಯ
ಕ್ರಿಕೆಟ್

ಮೊದಲ ಟೆಸ್ಟ್: ವಿಂಡೀಸ್ ವಿರುದ್ಧ ಟೀಂ ಇಂಡಿಯಾಗೆ ಇನ್ನಿಂಗ್ಸ್ ಮತ್ತು 141 ರನ್ ಭರ್ಜರಿ ಜಯ

ಆತಿಥೇಯ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್‌ ಸರಣಿಯ ಮೊದಲ ಟೆಸ್ಟ್‌ ಪಂದ್ಯದಲ್ಲಿ ಭಾರತ ತಂಡ ಇನಿಂಗ್ಸ್ ಹಾಗೂ 141 ರನ್ ಅಂತರದಿಂದ ಭರ್ಜರಿಯಾಗಿ ಜಯಿಸಿ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ.

ಮೊದಲ ಟೆಸ್ಟ್, ಮೊದಲ ಇನ್ನಿಂಗ್ಸ್: 150 ರನ್ ಗೆ ವೆಸ್ಟ್ ಇಂಡೀಸ್ ಆಲೌಟ್, ದಿನದಂತ್ಯಕ್ಕೆ ಭಾರತ 80/0
ಕ್ರಿಕೆಟ್

ಮೊದಲ ಟೆಸ್ಟ್, ಮೊದಲ ಇನ್ನಿಂಗ್ಸ್: 150 ರನ್ ಗೆ ವೆಸ್ಟ್ ಇಂಡೀಸ್ ಆಲೌಟ್, ದಿನದಂತ್ಯಕ್ಕೆ ಭಾರತ 80/0

ವಿಂಡೀಸ್ ಪ್ರವಾಸದಲ್ಲಿರುವ ಭಾರತ ತಂಡ ತನ್ನ ಮೊದಲ ಟೆಸ್ಟ್ ಮೊದಲ ಇನ್ನಿಂಗ್ಸ್ ನಲ್ಲೇ ಪ್ರಾಬಲ್ಯ ಸಾಧಿಸಿದ್ದು, ವಿಂಡೀಸ್ ತಂಡವನ್ನು ಕೇವಲ 150 ರನ್ ಗಳಿಗೆ ಆಲೌಟ್ ಮಾಡಿದೆ.

ವಿಂಡೀಸ್ ವಿರುದ್ಧ ಮೊದಲ ಟೆಸ್ಟ್: ಟೆಸ್ಟ್ ಕ್ರಿಕೆಟ್ ನಲ್ಲಿ ಐತಿಹಾಸಿಕ ದಾಖಲೆ ಬರೆದ ಆರ್ ಅಶ್ವಿನ್, ಆ್ಯಂಡರ್‌ಸನ್ ದಾಖಲೆ ಪತನ!
ಕ್ರಿಕೆಟ್

ವಿಂಡೀಸ್ ವಿರುದ್ಧ ಮೊದಲ ಟೆಸ್ಟ್: ಟೆಸ್ಟ್ ಕ್ರಿಕೆಟ್ ನಲ್ಲಿ ಐತಿಹಾಸಿಕ ದಾಖಲೆ ಬರೆದ ಆರ್ ಅಶ್ವಿನ್, ಆ್ಯಂಡರ್‌ಸನ್ ದಾಖಲೆ ಪತನ!

ವೆಸ್ಟ್‌ ಇಂಡೀಸ್‌ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್‌ ಕ್ರಿಕೆಟ್‌ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಭರ್ಜರಿ ಪ್ರದರ್ಶನ ತೋರಿದ ಭಾರತ ತಂಡದ ಆರ್ ಅಶ್ವಿನ್ ಟೆಸ್ಟ್ ಕ್ರಿಕೆಟ್ ನಲ್ಲಿ ಐತಿಹಾಸಿಕ ದಾಖಲೆ ಬರೆದಿದ್ದು, ಆ್ಯಂಡರ್‌ಸನ್ ದಾಖಲೆಯನ್ನು ಮುರಿದಿದ್ದಾರೆ.