Ravichandran Ashwin

ಐಸಿಸಿ ಏಕದಿನ ವಿಶ್ವಕಪ್ 2023: ಕ್ರೀಡಾಂಗಣ ಬದಲಾವಣೆಯಿಂದ ಪಾಕಿಸ್ತಾನಕ್ಕೆ ಅನುಕೂಲ: ಆರ್ ಅಶ್ವಿನ್
ಐಸಿಸಿ ಏಕದಿನ ವಿಶ್ವಕಪ್ 2023ಕ್ಕೆ ದಿನಗಣನೆ ಆರಂಭವಾಗಿರುವಂತೆಯೇ ವೇಳಾಪಟ್ಟಿಯಲ್ಲಿನ ಸ್ಥಳ ಬದಲಾವಣೆ ಕುರಿತು ಭಾರತ ತಂಡದ ಸ್ಟಾರ್ ಆಟಗಾರ ಆರ್ ಅಶ್ವಿನ್ ಪರೋಕ್ಷ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಐಸಿಸಿ ಟೆಸ್ಟ್ ರ್‍ಯಾಂಕಿಂಗ್: ಲಬುಶೇನ್ ಹಿಂದಿಕ್ಕಿ ವಿಶ್ವದ ನಂ.1 ಸ್ಥಾನಕ್ಕೇರಿದ ಜೋ ರೂಟ್
ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಬುಧವಾರ ಬಿಡುಗಡೆ ಮಾಡಿರುವ ಐಸಿಸಿ ಟೆಸ್ಟ್ ರ್‍ಯಾಂಕಿಂಗ್ ಪಟ್ಟಿಯಲ್ಲಿ ಇಂಗ್ಲೆಂಡ್‌ನ ಜೋ ರೂಟ್ ಅವರು ಆಸ್ಟ್ರೇಲಿಯಾದ ಮಾರ್ನಸ್ ಲಬುಶೇನ್ ಅವರನ್ನು ಹಿಂದಿಕ್ಕಿ ವಿಶ್ವದ ನಂಬರ್ ಬ್ಯಾಟರ್...

2ನೇ ಟೆಸ್ಟ್: ಉಮೇಶ್, ಅಶ್ವಿನ್ ಮಾರಕ ಬೌಲಿಂಗ್ ದಾಳಿ; 227 ರನ್ ಗಳಿಗೆ ಬಾಂಗ್ಲಾ ಪತನ!
ಪ್ರವಾಸಿ ಭಾರತ ತಂಡ ವಿರುದ್ಧ ಎರಡನೇ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾದೇಶ ಮೊದಲ ಇನ್ನಿಂಗ್ಸ್ ನಲ್ಲಿ 227 ರನ್ ಗಳಿಗೆ ಸರ್ವಪತನ ಕಂಡಿದೆ.

ಹರ್ಭಜನ್ ಸಿಂಗ್ ದಾಖಲೆ ಮುರಿದ ಆರ್ ಅಶ್ವಿನ್, ಟೆಸ್ಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಭಾರತದ 3ನೇ ಯಶಸ್ವಿ ಬೌಲರ್
ಟೀಂ ಇಂಡಿಯಾದ ಅನುಭವಿ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರು ಸೋಮವಾರ ಸ್ಪಿನ್ ದಿಗ್ಗಜ ಹರ್ಭಜನ್ ಸಿಂಗ್ ಅವರ ದಾಖಲೆಯನ್ನು ಮುರಿಯುವ ಮೂಲಕ ಟೆಸ್ಟ್ ಕ್ರಿಕೆಟ್ನಲ್ಲಿ ಹೊಸ ಮೈಲುಗಲ್ಲು ಸಾಧಿಸಿದ್ದಾರೆ.

ಎರಡನೇ ಟೆಸ್ಟ್: ಗಾಯಗೊಂಡ ಶಾರ್ದೂಲ್ ಬದಲಿಗೆ ಆರ್ ಅಶ್ವಿನ್ ಆಡುವ ಸಾಧ್ಯತೆ
ಇಂಗ್ಲೆಂಡ್ ವಿರುದ್ಧ ಆಗಷ್ಟ್ 12 ರಿಂದ 16 ರ ವರೆಗೆ ಲಾರ್ಡ್ಸ್ ಮೈದಾನದಲ್ಲಿ ನಡೆಯಲಿರುವ ಎರಡನೇ ಟೆಸ್ಟ್ ಕ್ರಿಕೆಟ್ ಪಂದ್ಯಕ್ಕೆ ಗಾಯಗೊಂಡ ಶಾರ್ದೂಲ್ ಬದಲಿಗೆ ಟೀಂ ಇಂಡಿಯಾದ ಭರವಸೆಯ ಸ್ಪಿನ್ನರ್ ಆರ್. ಅಶ್ವಿನ್ ಅವರಿಗೆ ಅವಕಾಶ ನೀಡುವ ಸಾಧ್ಯತೆ ಇದೆ.

ಇಂದೋರ್ ಟೆಸ್ಟ್: ಶಮಿ, ಅಶ್ವಿನ್ ಬೌಲಿಂಗ್ ದಾಳಿಗೆ ತತ್ತರಿಸಿದ ಬಾಂಗ್ಲಾ 150ಕ್ಕೆ ಆಲೌಟ್
ಮೊಹಮ್ಮದ್ ಶಮಿ ಅವರ ಅದ್ಭುತ ರಿವರ್ಸ್ ಸ್ವಿಂಗ್ ಮತ್ತು ರವಿಚಂದ್ರನ್ ಅಶ್ವಿನ್ ಅವರ ಅದ್ಭುತ ಪ್ರದರ್ಶನ ಪ್ರವಾಸಿ ಬಾಂಗ್ಲಾ ಹುಲಿಗಳನ್ನು ಕೇವಲ 150ರನ್ನುಗಳಿಗೆ ಕಟ್ಟಿ ಹಾಕಿದೆ.

ಅಶ್ವಿನ್ ಬೌಲಿಂಗ್‌ಗೆ ಕಕ್ಕಾಬಿಕ್ಕಿಯಾದ ಡಿ ಕಾಕ್, ಅಂಪೈರ್ ಔಟ್ ಕೊಟ್ರು ನಿಂತೆ ಇದ್ದಿದ್ದೇಕೆ? ವಿಡಿಯೋ ವೈರಲ್!
ಟೀಂ ಇಂಡಿಯಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಆಫ್ರಿಕಾ ಬ್ಯಾಟ್ಸ್ ಮನ್ ಕ್ವಿಂಟನ್ ಡಿ ಕಾಕ್ ಆರ್ ಅಶ್ವಿನ್ ಬೌಲಿಂಗ್ ಗೆ ಸ್ವಲ್ಪ ಹೊತ್ತು ತಬ್ಬಿಬ್ಬಾಗಿ ನಿಂತಿದ್ದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಟೆಸ್ಟ್ ಕ್ರಿಕೆಟ್ ನಲ್ಲಿ ನೂತನ ದಾಖಲೆ ನಿರ್ಮಾಣಕ್ಕೆ ಆರ್. ಅಶ್ವಿನ್ ಸಜ್ಜು
ಟೀಂ ಇಂಡಿಯಾದ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಶ್ರೀಲಂಕಾ ಪ್ರಸಿದ್ದ ಬೌಲರ್ ಮುತ್ತಯ್ಯ ಮುರಳೀಧರನ್ ಅವರ ಟೆಸ್ಟ್ ಕ್ರಿಕೆಟ್ ದಾಖಲೆ ಸರಿಗಟ್ಟಲು ಇನ್ನೊಂದೇ ಹೆಜ್ಜೆ ಬಾಕಿ ಇದೆ. ಅಶ್ವಿನ್ ಇನ್ನು ಕೇವಲ ಒಂದು ವಿಕೆಟ್ ಪಡೆದರೆ ಮುರಳೀಧರನ್ ದಾಖಲೆಯನ್ನು ಸರಿದೂಗಿಸಲಿದ್ದಾರೆ.

ಈ ಟೂರ್ನಿಗೆ ಅಂತಾ ಮಹತ್ವವಿಲ್ಲವೆಂದು ಬೌಲಿಂಗ್ ಶೈಲಿಯನ್ನೇ ಬದಲಿಸಿದ್ರಾ ಅಶ್ವಿನ್, ವಿಡಿಯೋ ವೈರಲ್!
ರವಿಚಂದ್ರನ್ ಅಶ್ವಿನ್ ಇದೀಗ ಟಿಎನ್‌ಪಿಎಲ್ ನಲ್ಲಿ ವಿಚಿತ್ರ ರೀತಿಯಲ್ಲಿ ಬೌಲಿಂಗ್ ಮಾಡಿ ವಿಕೆಟ್ ಪಡೆದು ಕ್ರಿಕೆಟ್ ಅಭಿಮಾನಿಗಳ ಆಕ್ರೋಶಕ್ಕೆ ಗುರಿಯಾಗಿದ್ದರು. ಆದರೆ ಈ ಟೂರ್ನಿಯಲ್ಲಿ ಹೆಚ್ಚಾಗಿ...

