Ravichandran

ಗುರುರಾಜ್ ಕುಲಕರ್ಣಿ ಮುಂದಿನ ಸಿನಿಮಾದಲ್ಲಿ ರವಿಚಂದ್ರನ್ ನಟನೆ
ಕ್ರೇಜಿ ಸ್ಟಾರ್ ರವಿಚಂದ್ರನ್ ಹೊಸ ಪ್ರಯೋಗಗಳಿಗೆ ಮುಂದಾಗುತ್ತಿದ್ದಾರೆ. ಅನೀಶ್ ಜೊತೆಗೆ ಗೌರಿ ಶಂಕರದಲ್ಲಿ ನಟಿಸುತ್ತಿರುವ ರವಿಚಂದ್ರನ್, ಮತ್ತೊಂದು ಆಸಕ್ತಿದಾಯಕ ಸಿನಿಮಾಗೆ ಒಪ್ಪಿಗೆ ನೀಡಿದ್ದಾರೆ.

ರವಿಚಂದ್ರನ್ ಮತ್ತು ಅಪೂರ್ವ ನಟನೆಯ ಗೌರಿ ಶಂಕರ ಚಿತ್ರದ ಫಸ್ಟ್ ಲುಕ್ ರಿಲೀಸ್
ಕ್ರೇಜಿ ಸ್ಟಾರ್ ರವಿಚಂದ್ರನ್ ಮತ್ತು ಅಪೂರ್ವ ಸದ್ಯ ದಾಂಡೇಲಿಯಲ್ಲಿ ಗೌರಿ ಶಂಕರ ಚಿತ್ರೀಕರಣದಲ್ಲಿದ್ದಾರೆ. ಅನೀಸ್ ಅವರ ಚೊಚ್ಚಲ ನಿರ್ದೇಶನದ ಈ ಚಿತ್ರಕ್ಕೆ ಎನ್ಎಸ್ ರಾಜ್ ಕುಮಾರ್ ಅವರ ಬೆಂಬಲದೊಂದಿಗೆ ಇದೆ. ಇಲ್ಲಿಯವರೆಗೆ ಹದಿನೈದು ದಿನಗಳ ಚಿತ್ರೀಕರಣ ಮುಗಿದಿದೆ.

ಮತ್ತೊಮ್ಮೆ ಕ್ರೇಜಿಸ್ಟಾರ್ ಜೊತೆಗೂಡಿದ ನಟಿ ಅಪೂರ್ವ
ರವಿಚಂದ್ರನ್ ಅವರ ಮುಂಬರುವ ಚಿತ್ರ, ನಟ ಅನೀಸ್ ಅವರ ಚೊಚ್ಚಲ ನಿರ್ದೇಶನ ಚಿತ್ರವು ಕೆಲ ನಿರ್ಣಾಯಕ ಬದಲಾವಣೆಗಳ ಮೂಲಕ ಸಾಗಿದ್ದು, ಈ ಹಿಂದೆ ಗೌರಿ ಎಂದು ಹೆಸರಿಸಲಾಗಿದ್ದ ಫ್ಯಾಮಿಲಿ ಎಂಟರ್‌ಟೈನರ್ ಚಿತ್ರಕ್ಕೆ ಇದೀಗ ಗೌರಿ ಶಂಕರ ಎಂದು ಹೆಸರಿಡಲಾಗಿದ್ದು, ರೂಪದರ್ಶಿ-ನಟಿ ಬರ್ಖಾ ಸೇನ್‌ಗುಪ್ತಾ ಅವರ ಬದಲಿಗೆ ಚಿತ್ರದಲ್ಲಿ ನಟಿ ಅಪೂರ್ವ ಅವರು ನಟಿಸುತ್ತಿದ್ದಾರೆ.

ಜೋಗಿ ಪ್ರೇಮ್ ನಿರ್ದೇಶನದ - ಧ್ರುವ ಸರ್ಜಾ ನಟನೆಯ 'ಕೆಡಿ' ಸಿನಿಮಾಕ್ಕೆ 'ಕ್ರೇಜಿ ಸ್ಟಾರ್' ಖಡಕ್ ಎಂಟ್ರಿ!
ನಿರ್ದೇಶಕ ಪ್ರೇಮ್ ಸಿನಿಮಾದ ಒಂದೊಂದೇ ಪಾತ್ರವನ್ನು ಪರಿಚಯಿಸುತ್ತಿದ್ದಾರೆ. ಆ ನಿಟ್ಟಿನಲ್ಲಿ ಪ್ರೇಮ್ ಪರಿಚಯ ಮಾಡಿರುವ ಮೊದಲ ಪಾತ್ರ ಅಣ್ಣಯ್ಯಪ್ಪ. ಈ ಪಾತ್ರವನ್ನು ಕ್ರೇಜಿ ಸ್ಟಾರ್ ರವಿಚಂದ್ರನ್ ನಿರ್ವಹಿಸುತ್ತಿದ್ದು, ಅವರ ಭರ್ಜರಿ ಲುಕ್ ಹೊಸ ವರ್ಷದಂದು ಬಹಿರರಗಗೊಳಿಸಿದೆ.

ಕ್ರೇಜಿಸ್ಟಾರ್ ರವಿಚಂದ್ರನ್‌ರ ಗೌರಿ ಸಿನಿಮಾದೊಂದಿಗೆ ಬರ್ಖಾ ಸೇನ್‌ಗುಪ್ತಾ ಕನ್ನಡಕ್ಕೆ ಪದಾರ್ಪಣೆ
ಹಿಂದಿ ಧಾರಾವಾಹಿಗಳ ಮೂಲಕ ಜನಪ್ರಿಯವಾಗಿರುವ ರೂಪದರ್ಶಿ-ನಟಿ ಬರ್ಖಾ ಸೇನ್‌ಗುಪ್ತಾ ಅವರು ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯದ ಗೌರಿ ಸಿನಿಮಾ ಮೂಲಕ ಕನ್ನಡ ಸಿನಿಮಾರಂಗಕ್ಕೆ ಪದಾರ್ಪಣೆ ಮಾಡಿದ್ದಾರೆ.

'ಕನ್ನಡಿಗ' ನಂತರ ಮತ್ತೆ ಒಂದಾಗುತ್ತಿದ್ದಾರೆ ರವಿಚಂದ್ರನ್-ಎನ್.ಎಸ್ ರಾಜ್ ಕುಮಾರ್!
ಕ್ರೇಜಿ ಸ್ಟಾರ್ ರವಿಚಂದ್ರನ್ ಮತ್ತು ನಿರ್ಮಾಪಕ ಎನ್ ಎಸ್ ರಾಜಕುಮಾರ್ ಕನ್ನಡಿಗ ನಂತರ ಮೂರನೇ ಬಾರಿಗೆ ಮತ್ತೊಂದು ಸಿನಿಮಾದಲ್ಲಿ ಒಟ್ಟಿಗೆ ಕೆಲಸ ಮಾಡಲು ಸಿದ್ಧರಾಗಿದ್ದಾರೆ.

ಕನ್ನಡ ಚಿತ್ರೋದ್ಯಮದಲ್ಲಿ ಸ್ಥಳೀಯ ನಾಯಕಿಯರ ಕೊರತೆ: ಅಪೂರ್ವ
ಕಳೆದ ಎರಡು ವರ್ಷಗಳ ಹಿಂದೆ ಕ್ರೇಜಿ ಸ್ಟಾರ್ ರವಿಚಂದ್ರನ್ ನಾಯಕ, ನಿರ್ದೇಶಕನಾಗಿ ಕಾಣಿಸಿಕೊಂಡಿದ್ದ "ಅಪೂರ್ವ" ಚಿತ್ರದಲ್ಲಿ ನಟಿಸಿದ್ದ ಆಶಾ ಇದೀಗ ಮತ್ತೆ ಬೆಳ್ಳಿ ಪರದೆಯಲ್ಲಿ ಅದೃಷ್ಟ ಪರೀಕ್ಷೆಗೆ....

ಕ್ರೇಜಿ ಸ್ಟಾರ್ ರವಿಚಂದ್ರನ್ ಬರ್ತಡೇಗೆ ಬಂತು 'ಕನ್ನಡಿಗ' ಟೀಸರ್
ಕ್ರೇಜಿ ಸ್ಟಾರ್ ರವಿಚಂದ್ರನ್ ಅವರ ಜನ್ಮದಿನದ ಕೊಡುಗೆಯಾಗಿ ಇಂದು "ಕನ್ನಡಿಗ" ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಇದು ಅವರ ಅಭಿಮಾನಿಗಳಿಗೆ ಒಂದು ಉಡುಗೊರೆಯಾಗಿದೆ.

ರವಿಚಂದ್ರನ್ ಸರ್ ಜೊತೆ ಕೆಲಸ ಮಾಡಿದ್ದು ನನ್ನ ಪಾಲಿಗೆ ಅದ್ಭುತ: ಕಿರೀಟಿ ರೆಡ್ಡಿ
ರಾಧಾಕೃಷ್ಣ ನಿರ್ದೇಶನದ, ಕಿರೀಟಿ ರೆಡ್ಡಿಯನ್ನು ನಾಯಕನಾಗಿ ಪರಿಚಯಿಸುತ್ತಿರುವ ಸಿನಿಮಾದ ಡಬ್ಬಿಂಗ್ ಭಾಗ ಶೇ.50 ರಷ್ಟು ಪೂರ್ಣಗೊಂಡಿದೆ.

