ದೇಶದೇಗುಲ ನೆಲಸಮ: ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಬಂಧನ
ಸಂತ ರವಿದಾಸ್ ದೇಗುಲ ನೆಲಸಮ ವಿರೋಧಿಸಿ ಭೀಮ್ ಆರ್ಮಿ ಕಾರ್ಯಕರ್ತರು ನಡೆಸುತ್ತಿದ್ದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದ್ದು, ಸಂಘಟನೆಯ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ನನ್ನು ಪೊಲೀಸರು ಬಂಧಿಸಿದ್ದಾರೆ.