ಸಿನಿಮಾ ಸುದ್ದಿ'ರವಿಕೆ ಪ್ರಸಂಗ' ಹೇಳೋಕೆ ಬರ್ತಿದ್ದಾರೆ 'ಬ್ರಹ್ಮಗಂಟು' ಖ್ಯಾತಿಯ ಗೀತಾ ಭಾರತಿ ಭಟ್!
ನಿರ್ದೇಶಕ ಸಂತೋಷ್ ಕೊಂಡಂಕೇರಿ ತಮ್ಮ ಮುಂದಿನ ಚಿತ್ರಕ್ಕೆ 'ಟೈಟಲ್ ಅಂತಿಮಗೊಳಿಸಿದ್ದಾರೆ. ರವಿಕೆ ಪ್ರಸಂಗ ಎಂಬ ಶೀರ್ಷಿಕೆ ಇರುವ ಚಿತ್ರದ ಪೋಸ್ಟರ್ ಇತ್ತೀಚೆಗೆ ಅಶ್ವಿನಿ ಪುನೀತ್ ರಾಜ್ಕುಮಾರ್ ಬಿಡುಗಡೆ ಮಾಡಿದರು .