Ravikumar Ganiga

'SM ಕೃಷ್ಣಗೆ ಕಾಟ ಕೊಟ್ಟಂತೆ ಡಿಕೆಶಿಗೂ ಕಾಟ ಕೊಡಲು ಮುಂದಾಗಿರುವುದು ಎಷ್ಟು ಸರಿ? ಒಕ್ಕಲಿಗರ ಶಾಪ ನಿಮಗೆ ತಟ್ಟದೆ ಬಿಡೋದಿಲ್ಲ'; Video
ಹಳೇ ಮೈಸೂರು ಭಾಗವನ್ನು ಮತ ಗಳಿಕೆ ಯಂತ್ರವಾಗಿ ದುರ್ಬಳಕೆ ಮಾಡಿಕೊಂಡಿರುವ ನೀವು, ಎಸ್.ಎಂ. ಕೃಷ್ಣ ಅವರಿಗೆ ಕಾಟ ಕೊಟ್ಟಂತೆ ಡಿ.ಕೆ. ಶಿವಕುಮಾರ್‌ಗೂ ಕಾಟ ಕೊಡಲು ಮುಂದಾಗಿರುವುದು ಎಷ್ಟು ಸರಿ? ಒಕ್ಕಲಿಗರು ಸಿಎಂ ಆಗುವುದು ನಿಮಗಿಷ್ಟವಿಲ್ಲವೇ ಎಂದರು

ಟಿಶ್ಯೂ ಪೇಪರ್ ತರ ಯೂಸ್ ಮಾಡಿ ಬಿಸಾಡಿದ್ರು; ಚಪ್ಪಡಿ ಕಲ್ಲು ಎಳೆದು ಒಕ್ಕಲಿಗರನ್ನು ಮುಗಿಸಿದ್ರು: ರವಿ ಕುಮಾರ್ ಗಣಿಗ
ಟಿಶ್ಯೂ ಪೇಪರ್ ತರ ಯೂಸ್ ಮಾಡಿ ಬಿಸಾಕೋದೆ ಬಿಜೆಪಿ ಕೆಲಸ. ಜೆಡಿಎಸ್ಗೆ ಬಿಸ್ಕೆಟ್ ತರ ಕೇಂದ್ರ ಮಂತ್ರಿ ಸ್ಥಾನ ಕೊಟ್ಟು ಕೂರಿಸಿದ್ರು. ಇದೀಗ ಬಿಜೆಪಿಯವರು ಮಂಡ್ಯಕ್ಕೆ ಚಪ್ಪಡಿಕಲ್ಲು ಎಳೆದು ಒಕ್ಕಲಿಗರನ್ನು ಮುಗಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಮತ್ತೆ ಮೈಸೂರಿನ ಗುಲಾಮರಾಗಬೇಕೆ? ಮಂಡ್ಯ ವಿವಿ ಮುಚ್ಚಿಸಿದ್ರೆ ಬೆಂಕಿ ಹಚ್ಚಿಸುತ್ತೇವೆ: ರವಿಕುಮಾರ್ ಗಣಿಗ ಎಚ್ಚರಿಕೆ
ನಾನು ಶಾಸಕನಾಗಿ ಇರ್ತೀನೋ ಇಲ್ಲವೋ. ಆದ್ರೆ ಮಂಡ್ಯ ವಿವಿ ಮುಚ್ಚಲು ಬಿಡಲ್ಲ. ಮತ್ತ ನೀವು ಮೈಸೂರಿನ ಗುಲಾಮರಾಗಿ ಇರಬೇಕೆ ಎಂದು ಪ್ರಶ್ನಿಸಿದ ಅವರು ನಮಗೆ ಸ್ವಂತ ವಿವಿ ಬೇಕು,ಇದು ಮಂಡ್ಯದ ಸ್ವಾಭಿಮಾನ ಎಂದು ಗುಡುಗಿದರು.

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ; ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'
ಹೊಸದಾಗಿ ಶಾಸಕರಾದವರಿಗೆ ಸಚಿವ ಸ್ಥಾನ ಸಿಗಬೇಕು ಎಂಬ ತಮ್ಮ ಆಗ್ರಹದಲ್ಲಿ ಯಾವುದೇ ಬದಲಾವಣೆ ಇಲ್ಲ. ವೈಯಕ್ತಿಕವಾಗಿ ತನಗೆ ಸಚಿವ ಸ್ಥಾನ ಬೇಡ ಎಂದು ರವಿಕುಮಾರ್ ಗಣಿಗ ತಿಳಿಸಿದ್ದಾರೆ.

ಪವರ್ಫುಲ್ ಮ್ಯಾನ್ ಯತೀಂದ್ರ ನಮ್ಮ ಹೈಕಮಾಂಡ್ -ಗಣಿಗ ರವಿ: ಖರ್ಗೆ ಒಗ್ಗಟ್ಟಿನ ಪಾಠಕ್ಕೂ ಡೋಂಟ್ ಕೇರ್; ಕಾಂಗ್ರೆಸ್ ಬಣ ಬಡಿದಾಟ ಹೆಚ್ಚಳ!
ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ, ಡಿ.ಕೆ.ಶಿವಕುಮಾರ್ಗೆ ರಾಜಕೀಯ ತಂತ್ರಗಾರಿಕೆ, ಚಾಣಾಕ್ಷತನ ಇದೆ. ಯಾವಾಗ ಯಾವ ಪಾನ್ ಮೂವ್ ಮಾಡಿದ್ರೆ ಗೇಮ್ ಗೆಲ್ಲಬಹುದೆಂದು ಗೊತ್ತಿದೆ.

BJP ಆಮಿಷ ಆರೋಪಕ್ಕೆ ಸಾಕ್ಷಿ ಒದಗಿಸಿ, ಇಲ್ಲವೇ ಕ್ರಮ ಎದುರಿಸಿ: 'ಕೈ' ಶಾಸಕನಿಗೆ ಪ್ರಹ್ಲಾದ್ ಜೋಶಿ ಎಚ್ಚರಿಕೆ
ಕಾಂಗ್ರೆಸ್ ಶಾಸಕರು ಆಧಾರರಹಿತ ಆರೋಪಗಳನ್ನು ಮಾಡುವುದು ಸರಿಯಲ್ಲ. ಆರೋಪಕ್ಕೆ ಸಾಕ್ಷಿಗಳಿದ್ದರೆ ಬಹಿರಂಗಪಡಿಸಲಿ. 100 ಕೋಟಿ ಇರಲಿ, 500 ಕೋಟಿ ಇರಲಿ, ಸಾಕ್ಷ್ಯವಿದ್ದರೆ ಬಿಡುಗಡೆ ಮಾಡಿ. ಯಾರೂ ನಿಮ್ಮನ್ನು ತಡೆಯುತ್ತಿಲ್ಲ.

