Ravindra Jadeja

India vs England: Shubman Gill ಅಬ್ಬರದ ನಡುವೆಯೇ Ravindra Jadeja ಐತಿಹಾಸಿಕ ದಾಖಲೆ, ಜಗತ್ತಿನ ಮೊದಲ ಆಟಗಾರ!
137 ಎಸೆತಗಳನ್ನು ಎದುರಿಸಿದ ರವೀಂದ್ರ ಜಡೇಜಾ 1 ಸಿಕ್ಸರ್ ಮತ್ತು 10 ಬೌಂಡರಿಗಳ ನೆರವಿನಿಂದ 89 ರನ್ ಕಲೆಹಾಕಿ ನಾಯಕ ಶುಭ್ ಮನ್ ಗಿಲ್ ಉತ್ತಮ ಸಾಥ್ ನೀಡಿದರು. 6ನೇ ವಿಕೆಟ್ ಗೆ ಈ ಜೋಡಿ 200ಕ್ಕೂ ಅಧಿಕ ರನ್ ಜೊತೆಯಾಟವಾಡಿತು.

'ಕಿರಿಯ ಆಟಗಾರರನ್ನು ಟೀಕಿಸುವುದು ನ್ಯಾಯವಲ್ಲ': ಇಂಗ್ಲೆಂಡ್ ವಿರುದ್ಧ ರವೀಂದ್ರ ಜಡೇಜಾ ವೈಫಲ್ಯಕ್ಕೆ ಸಂಜಯ್ ಮಂಜ್ರೇಕರ್ ಕಿಡಿ
ಈ ಹಿಂದೆಯೂ ಜಡೇಜಾ ಅವರ ಪ್ರದರ್ಶನವನ್ನು ಟೀಕಿಸಿದ್ದ ಅವರು, 5ನೇ ದಿನದ ಪಿಚ್ ಅನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವಲ್ಲಿ ವಿಫಲರಾದ ಕಾರಣ ಸ್ಪಿನ್ನರ್ ಮೇಲೆ ಕಿಡಿಕಾರಿದ್ದಾರೆ.

ರವೀಂದ್ರ ಜಡೇಜಾ, ವಿವಿಎಸ್ ಲಕ್ಷ್ಮಣ್ ಅವರಂತಹ ಹಲವು ಆಟಗಾರರ ವೇತನ ಬಾಕಿ ಉಳಿಸಿಕೊಂಡ ಕೊಚ್ಚಿ ಟಸ್ಕರ್ಸ್!
ಕೆಟಿಕೆ ಆಟಗಾರರಿಗೆ ಅವರ ಸಂಬಳದ ಮೊದಲ ಎರಡು ಕಂತುಗಳನ್ನು ಮಾತ್ರ ಪಾವತಿಸಿದೆ. ಇನ್ನೂ ಅವರ ಮೂರನೇ ಕಂತು ಪಾವತಿಸಿಲ್ಲ, ಇದು ಅವರ ಸಂಬಳದ ಶೇ 35ರಷ್ಟಾಗಿದೆ.

'ತುಂಬಾ ತುಂಬಾ ನಿರಾಶಾದಾಯಕ': ಟೀಂ ಇಂಡಿಯಾ ಬಗ್ಗೆ ಸುನೀಲ್ ಗವಾಸ್ಕರ್ ಟೀಕೆ; ಯಶಸ್ವಿ ಜೈಸ್ವಾಲ್ ವಿರುದ್ಧ ಕಿಡಿ
ಯಶಸ್ವಿ ಜೈಸ್ವಾಲ್ ಐದನೇ ಓವರ್‌ನಲ್ಲಿ ಬೆನ್ ಡಕೆಟ್ ಅವರ ಕ್ಯಾಚ್ ಅನ್ನು ಕೈಬಿಟ್ಟರು. ಅದೇ ಇಂಗ್ಲೆಂಡ್ ಬ್ಯಾಟ್ಸ್‌ಮನ್ ಕ್ಯಾಚ್ ಅನ್ನು ಏಳನೇ ಓವರ್‌ನಲ್ಲಿ ರವೀಂದ್ರ ಜಡೇಜಾ ಬ್ಯಾಕ್‌ವರ್ಡ್ ಪಾಯಿಂಟ್‌ನಲ್ಲಿ ಮತ್ತೆ ಕೈಬಿಟ್ಟರು.

"ಜಟಿಲವೇನಲ್ಲ...": ನಾಯಕತ್ವ ಕುರಿತು Ravindra Jadeja ಮಾರ್ಮಿಕ ಹೇಳಿಕೆ
ಮಾಜಿ ಕ್ರಿಕೆಟಿಗ ಆರ್ ಅಶ್ವಿನ್ ನಡೆಸಿದ ಪಾಡ್ ಕಾಸ್ಟ್ ಸಂದರ್ಶನದಲ್ಲಿ ಪಾಲ್ಗೊಂಡು ಮಾತನಾಡಿದ ರವೀಂದ್ರ ಜಡೇಜಾ, ನಾಯಕತ್ವ ಎಂಬುದು ಸಂಕೀರ್ಣವಲ್ಲ ಎಂದು ಹೇಳುವ ಮೂಲಕ ತಮ್ಮ ನಾಯಕತ್ವದ ಆಕಾಂಕ್ಷೆಗಳ ಬಗ್ಗೆಮಾರ್ಮಿಕವಾಗಿ ಉತ್ತರಿಸಿದ್ದಾರೆ.

IPL 2025: ಸಣ್ಣ ನಿರ್ಲಕ್ಷ್ಯದಿಂದ ವಿಕೆಟ್ ಕಳೆದುಕೊಂಡ CSK; ಎಡವಟ್ಟು ಮಾಡಿಕೊಂಡ Dewald Brevis
ಡೆವಾಲ್ಡ್ ಬ್ರೆವಿಸ್ ತಾವು ಎದುರಿಸಿದ ಮೊದಲ ಎಸೆತದಲ್ಲೇ ಎನ್ಗಿಡಿಗೆ ಎಲ್ ಬಿ ಬಲೆಗೆ ಬಿದ್ದರು. 17ನೇ ಓವರ್ ನಲ್ಲಿ ಎನ್ಗಿಡಿ ಎಸೆದ ಎಸೆತ ನೇರವಾಗಿ ಬ್ರೆವಿಸ್ ಪ್ಯಾಡ್ ಗೆ ಬಿತ್ತು.

IPL 2025: RCB ವಿರುದ್ಧ CSK ಸೋಲು; ಈ ಆವೃತ್ತಿಯಲ್ಲಿ ಹೊಸ ದಾಖಲೆ ಬರೆದ ರವೀಂದ್ರ ಜಡೇಜಾ!
ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಬೌಲಿಂಗ್ ಆಯ್ದುಕೊಂಡರು. ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 213 ರನ್ ಕಲೆಹಾಕಿತು.

ನಿನ್ನ ವರ್ತನೆ ಸರಿಯಲ್ಲ: ಮೈದಾನದಲ್ಲೇ ರವೀಂದ್ರ ಜಡೇಜಾ ವಿರುದ್ಧ ಸ್ಟೀವ್ ಸ್ಮಿತ್ ಆಕ್ರೋಶ; ಅಂಪೈರ್‌ಗೆ ದೂರು, Video
2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಆಸ್ಟ್ರೇಲಿಯಾ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಅನುಭವಿ ಬೌಲರ್ ರವೀಂದ್ರ ಜಡೇಜಾ ಉತ್ತಮ ಪ್ರದರ್ಶನ ನೀಡಿದರು. ಈ ಪಂದ್ಯದಲ್ಲಿ ಜಡೇಜಾ ಇಬ್ಬರು ಬ್ಯಾಟ್ಸ್‌ಮನ್‌ಗಳನ್ನು ಪೆವಿಲಿಯನ್‌ಗೆ ಕಳುಹಿಸಿದರು.

IND vs NZ: ರವೀಂದ್ರ ಜಡೇಜಾ ವರ್ತನೆಗೆ ಮಾಜಿ ಆಟಗಾರ ಅಸಮಾಧಾನ
250 ರನ್‌ಗಳ ಗುರಿ ಬೆನ್ನಟ್ಟಿದ ನ್ಯೂಜಿಲೆಂಡ್ 45.3 ಓವರ್‌ಗಳಲ್ಲಿ 205 ರನ್ ಗಳಿಸಿ ಆಲೌಟ್ ಆಯಿತು. ಹಾರ್ದಿಕ್ ಪಾಂಡ್ಯ ಬಿಟ್ಟರೆ ಉಳಿದೆಲ್ಲ ಕಿವೀಸ್ ವಿಕೆಟ್‌ಗಳು ಸ್ಪಿನ್ನರ್‌ಗಳ ಪಾಲಾಗಿವೆ.

