Ravindra Jadeja

T20 World Cup 2024: USA ವಿರುದ್ಧದ ಪಂದ್ಯಕ್ಕೂ ಮುನ್ನ ತಂಡದಲ್ಲಿ ಬದಲಾವಣೆ; ಶಿವಂ ದುಬೆ, ರವೀಂದ್ರ ಜಡೇಜಾ ಔಟ್?
ಐಪಿಎಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅತ್ಯಂತ ಮೌಲ್ಯಯುತ ಆಟಗಾರರಲ್ಲಿ ಒಬ್ಬರಾಗಿದ್ದ ಶಿವಂ ದುಬೆ ಅವರು ಟೀಂ ಇಂಡಿಯಾದ ಮೊದಲ ಎರಡು ಪಂದ್ಯಗಳಲ್ಲಿ ಭಾರತದ ಪರ ಕಳಪೆ ಪ್ರದರ್ಶನ ನೀಡಿದ್ದಾರೆ. ಹೀಗಾಗಿ, ಮುಂಬರುವ ಪಂದ್ಯದಲ್ಲಿ ಶಿವಂ ದುಬೆ ಅವರನ್ನು ರೋಹಿತ್ ಶರ್ಮಾ ತಂಡದಿಂದ ಹೊರಗಿಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

IPL 2024: ರವೀಂದ್ರ ಜಡೇಜಾ ಆಲ್ರೌಂಡ್ ಆಟ; ಪಂಜಾಬ್ ವಿರುದ್ಧ ಚೆನ್ನೈಗೆ 28 ರನ್ ಜಯ
ಐಪಿಎಲ್ 2024ರ 53ನೇ ಪಂದ್ಯದಲ್ಲಿ ರವೀಂದ್ರ ಜಡೇಜಾ ಅವರ ಆಲ್‍ರೌಂಡ್ ಆಟದ ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ ಕೆ), ಪಂಜಾಬ್ ಕಿಂಗ್ಸ್ ವಿರುದ್ಧ 28 ರನ್‍ಗಳ ಭರ್ಜರಿ ಗೆಲುವು ಸಾಧಿಸಿದೆ.

IPL 2024: ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ನಂತರ ದಾಖಲೆ ಬರೆದ ಸಿಎಸ್‌ಕೆ ಆಲ್‌ರೌಂಡರ್ ರವೀಂದ್ರ ಜಡೇಜಾ!
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024ನೇ ಆವೃತ್ತಿಯಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧ ಮ್ಯಾಚ್ ವಿನ್ನಿಂಗ್ ಪ್ರದರ್ಶನ ನೀಡಿದ ಚೆನ್ನೈ ಸೂಪರ್ ಕಿಂಗ್ಸ್ ಆಲ್ ರೌಂಡರ್ ರವೀಂದ್ರ ಜಡೇಜಾ ಹೊಸ ದಾಖಲೆ ಬರೆದಿದ್ದಾರೆ. ಐಪಿಎಲ್‌ನಲ್ಲಿ ಸ್ಟಾರ್ ಬ್ಯಾಟರ್‌ಗಳಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ನಂತರದ ಸ್ಥಾನವನ್ನು ಪಡೆದಿದ್ದಾರೆ.

ಸರ್ಫರಾಜ್ ಖಾನ್ ರನೌಟ್ಗೆ ಕ್ಷಮೆ ಯಾಚಿಸಿದ ರವೀಂದ್ರ ಜಡೇಜಾ
ಇಂಗ್ಲೆಂಡ್ ತಂಡದ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ ಸರ್ಫರಾಜ್ ಖಾನ್ ರನೌಟ್ ಆಗಿದ್ದಕ್ಕೆ ರವೀಂದ್ರ ಜಡೇಜಾ ಕ್ಷಮೆಯಾಚಿಸಿದ್ದಾರೆ.

3ನೇ ಟೆಸ್ಟ್: ಮೊದಲ ಇನ್ನಿಂಗ್ಸ್ ನಲ್ಲಿ ಭಾರತ 445 ರನ್ ಗೆ ಆಲೌಟ್, ದಾಖಲೆ ಬರೆದ ಧ್ರುವ್ ಜುರೆಲ್!
ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ 445 ರನ್ ಗಳಿಗೆ ಆಲೌಟ್ ಆಗಿದ್ದು, ಚೊಚ್ಚಲ ಪಂದ್ಯದಲ್ಲೇ ಭಾರತದ ವಿಕೆಟ್ ಕೀಪರ್ ಬ್ಯಾಟರ್ ಧ್ರುವ್ ಜುರೆಲ್ ದಾಖಲೆ ನಿರ್ಮಿಸಿದ್ದಾರೆ.

3ನೇ ಟೆಸ್ಟ್: ರೋಹಿತ್, ಜಡೇಜಾ ಶತಕ; ಮೊದಲ ದಿನದಾಟಕ್ಕೆ ಭಾರತ 5 ವಿಕೆಟ್ ಗೆ 326 ರನ್!
ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯದ ಮೊದಲ ದಿನದಾಟ ಅಂತ್ಯಗೊಂಡಿದ್ದು ರೋಹಿತ್ ಶರ್ಮಾ ಮತ್ತು ರವೀಂದ್ರ ಜಡೇಜಾ ಭರ್ಜರಿ ಶತಕದ ನೆರವಿನೊಂದಿಗೆ ಟೀಮ್ ಇಂಡಿಯಾ ಮೊದಲ ಇನ್ನಿಂಗ್ಸ್‌ನಲ್ಲಿ 5 ವಿಕೆಟ್ ನಷ್ಟಕ್ಕೆ 326 ರನ್ ಪೇರಿಸಿದೆ.

ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್: ಭೋಜನ ವಿರಾಮದ ವೇಳೆಗೆ ಭಾರತ 93/3
ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಆಘಾತ ಎದುರಿಸಿದ್ದು ಭೋಜನ ವಿರಾಮದ ವೇಳೆಗೆ 3 ವಿಕೆಟ್ ಕಳೆದುಕೊಂಡು ಕೇವಲ 93 ರನ್ ಗಳಿಸಿದೆ.

ಇಂಗ್ಲೆಂಡ್ ವಿರುದ್ದ ಅಂತಿಮ 3 ಟೆಸ್ಟ್ ಪಂದ್ಯಕ್ಕೆ ತಂಡ ಪ್ರಕಟ: ಕೊಹ್ಲಿ ಸರಣಿಯಿಂದಲೇ ಔಟ್, ರಾಹುಲ್, ಜಡೇಜಾಗೆ ಸ್ಥಾನ
ಪ್ರವಾಸಿ ಇಂಗ್ಲೆಂಡ್ ವಿರುದ್ದದ ಬಾಕಿ ಉಳಿದಿರುವ 3 ಟೆಸ್ಟ್ ಪಂದ್ಯಗಳಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ವೈಯುಕ್ತಿಕ ಕಾರಣಗಳಿಂದ ಮೊದಲೆರಡು ಪಂದ್ಯಗಳಿಂದ ದೂರ ಉಳಿದಿದ್ದ ವಿರಾಟ್ ಕೊಹ್ಲಿ ಇದೀಗ ಸರಣಿಯಿಂದಲೇ ದೂರ ಉಳಿದಿದ್ದಾರೆ.

'ನನಗೂ ರವೀಂದ್ರ ಜಡೇಜಾ ಮತ್ತು ಆತನ ಪತ್ನಿಗೂ ಯಾವುದೇ ಸಂಬಂಧವಿಲ್ಲ': ತಂದೆ ಅನಿರುದ್ಧ್ ಸಿಂಗ್ ಹೇಳಿಕೆ, ಪ್ರತಿಕ್ರಿಯಿಸಿದ ಟೀಂ ಇಂಡಿಯಾ ಕ್ರಿಕೆಟಿಗ
ನನಗೂ ಆತ ಮತ್ತು ಆತನ ಪತ್ನಿಗೂ ಯಾವುದೇ ಸಂಬಂಧವಿಲ್ಲ ಎಂದು ಭಾರತ ಕ್ರಿಕೆಟ್ ತಂಡದ ಆಲ್ ರೌಂಡರ್ ರವೀಂದ್ರ ಜಡೇಜಾ(Ravindra Jadeja) ಅವರ ತಂದೆ ಅನಿರುದ್ಧ್ ಸಿಂಗ್(Anirudhsinh Jadeja) ಆಕ್ರೋಶ ವ್ಯಕ್ತಪಡಿಸಿದ್ದಾರೆ.

