Ravindra Jadeja

India vs England 5th test: ದಾಖಲೆ ಬರೆದ ಪಂತ್-ಜಡೇಜಾ ಶತಕ, 7ನೇ ಕ್ರಮಾಂಕದಲ್ಲಿ ಜಡೇಜಾ ವೈಯುಕ್ತಿಕ ದಾಖಲೆ
ಇಂಗ್ಲೆಂಡ್ ವಿರುದ್ಧದ 5ನೇ ಟೆಸ್ಟ್ ಪಂದ್ಯದಲ್ಲಿ ಸಂಕಷ್ಟದಲ್ಲಿದ್ದ ಭಾರತಕ್ಕೆ ನೆರವಾಗಿದ್ದ ರಿಷಬ್ ಪಂತ್ ಮತ್ತು ರವೀಂದ್ರ ಜಡೇಜಾ ಜೋಡಿ ಜೊತೆಯಾಟ ಮಾತ್ರವಲ್ಲ ವೈಯುಕ್ತಿಕ ಶತಕಗಳ ಮೂಲಕವೂ ದಾಖಲೆ ನಿರ್ಮಾಣ ಮಾಡಿದ್ದಾರೆ.

ತಂಡದಿಂದ ದೂರಾದ ರವೀಂದ್ರ ಜಡೇಜಾ; ಇನ್ ಸ್ಟಾಗ್ರಾಂನಲ್ಲಿ ಅನ್ ಫಾಲೋ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್!!
ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕತ್ವ ಬಿಟ್ಟುಕೊಟ್ಟಿದ್ದ ರವೀಂದ್ರ ಜಡೇಜಾ ಗಾಯದ ಸಮಸ್ಯೆಯಿಂದ ತಂಡದಿಂದಲೇ ಹೊರಗುಳಿದ ಬೆನ್ನಲ್ಲೇ ಚೆನ್ನೈ ಸೂಪರ್ ಕಿಂಗ್ಸ್ ತಂಡ ಅವರನ್ನು ಇನ್ ಸ್ಟಾಗ್ರಾಂನಲ್ಲಿ ಅನ್ ಫಾಲೋ ಮಾಡಿದೆ.

ಬೆಂಗಳೂರಿನ ಎನ್‌ಸಿಎನಲ್ಲಿ ರೋಹಿತ್ ಶರ್ಮಾ; ಅಂಡರ್-19 ತಂಡದೊಂದಿಗೆ ಸಮಾಲೋಚನೆ; ಆಟಗಾರರಿಗೆ ಟಿಪ್ಸ್!
ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಿಂದ ಹಿಂದೆ ಸರಿದಿರುವ ಟಿ-20 ಹಾಗೂ ಒಂದು ದಿನ ತಂಡದ ನಾಯಕ ರೋಹಿತ್ ಶರ್ಮಾ ಈಗ ಏನು ಮಾಡುತ್ತಿದ್ದಾರೆ ಎಂಬ ಪ್ರಶ್ನೆ ಈಗ ಎಲ್ಲರನ್ನು ಕಾಡತೊಡಗಿದೆ

ಭಾರತ- ನ್ಯೂಜಿಲ್ಯಾಂಡ್ ಟೆಸ್ಟ್ ಮೊದಲ ದಿನ: ಭಾರತದ ಸ್ಕೋರ್ 4 ವಿಕೆಟ್ ನಷ್ಟಕ್ಕೆ 258; ಚೊಚ್ಚಲ ಪಂದ್ಯದಲ್ಲಿ ಐಯ್ಯರ್ ಅರ್ಧಶತಕ
ರವೀಂದ್ರ ಜಡೇಜಾ (50) ಚೊಚ್ಚಲ ಟೆಸ್ಟ್ ಪಂದ್ಯವಾಡುತ್ತಿರುವ ಶ್ರೇಯಸ್ ಐಯ್ಯರ್ (75) ರನ್ ಗಳ ನೆರವಿನಿಂದ ಭಾರತ ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಪಂದ್ಯದಲ್ಲಿ ಬೃಹತ್ ಮೊತ್ತದತ್ತ ದಾಪುಗಾಲಿಟ್ಟಿದೆ.

ಗಂಟು-ಮೂಟೆ ಕಟ್ಕೊಂಡು ಮನೆಗೆ ಹೋಗ್ತಿವಿ: ರವೀಂದ್ರ ಜಡೇಜಾ ಉತ್ತರ!
ಟೀಮ್ ಇಂಡಿಯಾ ಶುಕ್ರವಾರ ದೊಡ್ಡ ಅಂತರದಿಂದ ಸ್ಕಾಟ್ಲೆಂಡ್ ತಂಡವನ್ನು ಸೋಲಿಸುವ ಮೂಲಕ ಸೆಮಿಫೈನಲ್ ಹಾದಿಯನ್ನು ಜೀವಂತವಾಗಿರಿಸಿಕೊಂಡಿದೆ. 2021ರ ಟಿ-20 ವಿಶ್ವಕಪ್ ನಲ್ಲಿ ಭಾರತದ ಸತತ 2ನೇ ಗೆಲುವು ಇದಾಗಿದೆ.

ಪಂದ್ಯದ ಕೊನೆಯಲ್ಲಿ ಸೋಲಿನ ದಿಕ್ಕನ್ನು ಬದಲಿಸಿದ ಜಡೇಜಾ: ಚೆನ್ನೈಗೆ 3 ವಿಕೆಟ್ ಜಯ, ಧೋನಿಗೆ ಪಡೆಗೆ ಅಗ್ರ ಪಟ್ಟ
ಬ್ಯಾಟಿಂಗ್ ಹಾಗೂ ಬೌಲಿಂಗ್ ನಲ್ಲಿ ಸ್ಥಿರ ಪ್ರದರ್ಶನ ನೀಡಿದ ಮಾಜಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಮೂರು ವಿಕೆಟ್ ಗಳಿಂದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಮಣಿಸಿ, ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೆ ಬಡ್ತಿ ಪಡೆದಿದೆ.

ಕ್ರಿಕೆಟ್: ಸೋಲಿನ ಬೆನ್ನಲ್ಲೇ ಟೀಂ ಇಂಡಿಯಾಗೆ ಭಾರಿ ಆಘಾತ; ರವೀಂದ್ರ ಜಡೇಜಾಗೆ ಗಾಯ!
ಲೀಡ್ಸ್ ನಲ್ಲಿ ನಡೆದ 3ನೇ ಟೆಸ್ಟ್ ಪಂದ್ಯದ ಸೋಲಿನ ಆಘಾತದಲ್ಲಿರುವ ಟೀಂ ಇಂಡಿಯಾಗೆ ಮತ್ತೊಂದು ಮರ್ಮಾಘಾತ ಎದುರಾಗಿದ್ದು, ತಂಡದ ಆಲ್ ರೌಂಡರ್ ರವೀಂದ್ರ ಜಡೇಜಾ ಗಾಯದ ಸಮಸ್ಯೆಯಿಂದಾಗಿ ಆಸ್ರತ್ರೆಗೆ ದೌಡಾಯಿಸಿದ್ದಾರೆ.

ಕೊನೆಯಲ್ಲಿ ರವೀಂದ್ರ ಜಡೇಜ ಅಬ್ಬರದ ಬ್ಯಾಟಿಂಗ್: ಆರ್ ಸಿಬಿಗೆ 192 ರನ್ ಗುರಿ ನೀಡಿದ ಸಿಎಸ್ ಕೆ
ಇಲ್ಲಿನ ವಾಖೆಂಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಕೊನೆಯಲ್ಲಿ ರವೀಂದ್ರ ಜಡೇಜಾ ಅವರ ಅಬ್ಬರದ ಬ್ಯಾಟಿಂಗ್ ನೆರವಿನೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆಲುವಿಗೆ 192 ರನ್ ಗಳ ಗುರಿಯನ್ನು ನೀಡಿದೆ.

ರನೌಟ್ ಆದ ಬಳಿಕ ಅಜಿಂಕ್ಯ ರಹಾನೆ ವರ್ತನೆಗೆ ಫ್ಯಾನ್ಸ್ ಫಿದಾ, ಫೋಟೋ ವೈರಲ್!
ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಯನ್ನು ಅಡಿಲೇಡ್ ಟೆಸ್ಟ್ ಪಂದ್ಯದ ಪ್ರಥಮ ಇನಿಂಗ್ಸ್‌ನಲ್ಲಿ ರನೌಟ್ ಮಾಡಿಸಿದ್ದ ಅಜಿಂಕ್ಯ ರಹಾನೆ ಸಾಕಷ್ಟು ಟೀಕೆಗಳಿಗೆ ಒಳಗಾಗಿದ್ದರು.

