ದೇಶಗುಜರಾತ್ ಚುನಾವಣೆ: ಕ್ರಿಕೆಟಿಗ ರವೀಂದ್ರ ಜಡೇಜಾ ಪತ್ನಿಗೆ ಬಿಜೆಪಿ ಟಿಕೆಟ್ ನೀಡುವ ಸಾಧ್ಯತೆ
ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿ ರಿವಾಬಾ ಜಡೇಜಾ ಅವರು ಮುಂದಿನ ತಿಂಗಳು ನಡೆಯಲಿರುವ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಟಿಕೆಟ್ ಪಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ಬುಧವಾರ...