ಸದ್ಯಕ್ಕೆ ಜೆಡಿಎಸ್ ತೊರೆಯುವ ಪ್ರಶ್ನೆಯೇ ಇಲ್ಲ, ಮೂರೂವರೆ ವರ್ಷಗಳ ಬಳಿಕ ಮುಂದೇನಾಗಲಿದೆ ಎಂಬುದನ್ನು ಈಗಲೇ ಹೇಳಲಾಗುವುದಿಲ್ಲ ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯ ಸೂಚ್ಯವಾಗಿ ಹೇಳಿದ್ದಾರೆ.