ರಾಜ್ಯಕೋವಿಡ್-19: ಸೋಂಕಿತ ಪೊಲೀಸ್ ಸಿಬ್ಬಂದಿ ಚಿಕಿತ್ಸೆಗೆ ರವಿಶಂಕರ್ ಗುರೂಜಿ ಆಶ್ರಮದ ಒಂದು ಮಹಡಿ ಮೀಸಲು
ಸಿಲಿಕಾನ್ ಸಿಟಿಯಲ್ಲಿ ಪೊಲೀಸ್ ಸಿಬ್ಬಂದಿಗೂ ದಿನದಿಂದ ದಿನಕ್ಕೆ ಸೋಂಕು ಹರಡುತ್ತಿರುವುದು ಏರುತ್ತಿದ್ದು, ಈ ಹೀಗಾಗಿ ಪೊಲೀಸ್ ಸಿಬ್ಬಂದಿಗೆ ಚಿಕಿತ್ಸೆ ನೀಡಲು ಆರೋಗ್ಯ ಇಲಾಖೆ ರಾಜ್ಯದಲ್ಲಿ ಎರಡು ಆಸ್ಪತ್ರೆಗಳನ್ನು ಮೀಸಲಿಟ್ಟಿದೆ.