ದೇಶಆಯೋಧ್ಯ ವಿವಾದ: ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಗೆ 2ನೇ ಬಾರಿಗೆ ರವಿಶಂಕರ್ ಗೂರೂಜಿ ಮನವಿ
ರಾಮ ಜನ್ಮಭೂಮಿ ವಿವಾದವನ್ನು ನ್ಯಾಯಾಲಯದ ಹೊರಗೆ ಇತ್ಯರ್ಥಪಡಿಸಿಕೊಳ್ಳಬೇಕೆಂಬ ನಿಟ್ಟಿನಲ್ಲಿ ಆರ್ಟ್ ಆಫ್ ಲೀವಿಂಗ್ ಸ್ಥಾಪಕ ರವಿಶಂಕರ್ ಗುರೂಜಿ ಎರಡನೇ ಬಾರಿಗೆ ಅಖಿಲ ಭಾರತೀಯ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಗೆ ಮನವಿ ಮಾಡಿಕೊಂಡಿದ್ದಾರೆ