ವಿದೇಶಆರ್ಆರ್ಆರ್ ಚಿತ್ರದ ಖಡಕ್ ವಿಲನ್ ರೇ ಸ್ಟೀವನ್ಸನ್ ನಿಧನ: ಆಘಾತಕರ ಸುದ್ದಿ ಎಂದ ರಾಜಮೌಳಿ
ಆಸ್ಕರ್ ಗೆಲ್ಲುವ ಮೂಲಕ ವಿಶ್ವದಲ್ಲೇ ಖ್ಯಾತಿಗಳಿಸಿದ, ಎಸ್.ಎಸ್.ರಾಜಮೌಳಿ ನಿರ್ದೇಶನದ ಆರ್ಆರ್ಆರ್ ಸಿನಿಮಾದಲ್ಲಿ ಬ್ರಿಟಿಷ್ ಗವರ್ನರ್ ಸ್ಕಾಟ್ ಬಕ್ಸ್ಟನ್ ಪಾತ್ರವನ್ನು ನಿರ್ವಹಿಸಿದ್ದ ರೇ ಸ್ಟೀವನ್ಸನ್ (58) ಮೇ 21ರಂದು ನಿಧನರಾಗಿದ್ದಾರೆ.