Rayanna Brigade

ತುರ್ತಾಗಿ ಬಿಜೆಪಿ ಸೇರುವ ಚಿಂತನೆಯಿಲ್ಲ; ರಾಯಣ್ಣ ಬ್ರಿಗೇಡ್ ಆರಂಭಿಸುವ ಆಲೋಚನೆ ಇದೆ: ಕೆ.ಎಸ್ ಈಶ್ವರಪ್ಪ
ಅಪ್ಪ ಮಕ್ಕಳ ಕೈಯಲ್ಲಿ ಬಿಜೆಪಿ ಇರುವುದು ತಪ್ಪು. ಹಿಂದೂ ಹೋರಾಟಗಾರರಿಗೆ ಮತ್ತು ಹಿಂದುತ್ವಕ್ಕೆ ನ್ಯಾಯ ಸಿಗಲಿ ಎಂದು ಚುನಾವಣೆಗೆ ಸ್ಪರ್ಧೆ ಮಾಡಿದ್ದೆ ಎಂದು ಅವರು ಹೇಳಿದ್ದಾರೆ.

ರಾಯಣ್ಣ ಬ್ರಿಗೇಡ್ ಅಧ್ಯಕ್ಷ ವಿರೂಪಾಕ್ಷಪ್ಪ, ಕೊಪ್ಪಳ ಮಾಜಿ ಸಂಸದ ಶಿವರಾಮೇಗೌಡ ಕಾಂಗ್ರೆಸ್ ಸೇರ್ಪಡೆ
ರಾಯಣ್ಣ ಬ್ರಿಗೇಡ್ ಅಧ್ಯಕ್ಷರಾದ ವಿರೂಪಾಕ್ಷಪ್ಪ ಹಾಗೂ ಕೊಪ್ಪಳ ಕ್ಷೇತ್ರದ ಮಾಜಿ ಸಂಸದ ಶಿವರಾಮೇಗೌಡ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಈಶ್ವರಪ್ಪರನ್ನು ಸೈಡ್ ಲೈನ್ ಮಾಡದಂತೆ ಬಿಜೆಪಿಗೆ ರಾಯಣ್ಣ ಬ್ರಿಗೇಡ್ ಎಚ್ಚರಿಕೆ
ರಾಜ್ಯ ಬಿಜೆಪಿಯಲ್ಲಿ ಮತ್ತೆ ಭಿನ್ನಮತದ ಹೊಗೆ ಕಾಣಿಸಿಕೊಂಡಿದ್ದು, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಅವರನ್ನು ಕಡೆಗಣಿಸಿದರೆ....

ರಾಯಣ್ಣ ಬ್ರಿಗೇಡ್ ಸಮಾವೇಶದಲ್ಲಿ ಯಡಿಯೂರಪ್ಪಗೆ ಈಶ್ವರಪ್ಪ ಪರೋಕ್ಷ ಟಾಂಗ್!
ಬಾಗಲಕೋಟೆಯ ಕೂಡಲಸಂಗಮದಲ್ಲಿ ನಡೆಯುತ್ತಿರುವ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸಮಾವೇಶದಲ್ಲಿ ಮಾತನಾಡಿರುವ ವಿಧಾನ ಪರಿಷತ್ ವಿಪಕ್ಷ ನಾಯಕ ಕೆಎಸ್ ಈಶ್ವರಪ್ಪ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಪರೋಕ್ಷ ಟಾಂಗ್ ನೀಡಿದ್ದಾರೆ.

ರಾಯಣ್ಣ ಬ್ರಿಗೇಡ್ ಕಲಹ: ಅಮಿತ್ ಶಾ ಮಧ್ಯ ಪ್ರವೇಶವಿಲ್ಲ- ಅರವಿಂದ ಲಿಂಬಾವಳಿ ಸ್ಪಷ್ಟನೆ
ಕಮಲ ಪಾಳ್ಯದಲ್ಲಿ ರಾಯಣ್ಣ ಬ್ರಿಗೇಡ್ ದೊಡ್ಡ ತಲೆನೋವಾಗಿ ಪರಿಣಮಿಸಿದ್ದು, ಪಕ್ಷದಲ್ಲಿ ಉಂಟಾಗಿರುವ ಕಲಹದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತಾ ಶಾ ಅವರು ಮಧ್ಯೆ ಪ್ರವೇಶ ಮಾಡುವುದಿಲ್ಲ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ...

ಬಿಎಸ್'ವೈ ಸಂಧಾನ ಸಭೆಗೆ ಅತೃಪ್ತರು ಗೈರು: ಪ್ರತಿಭಟನೆಯ ಸೂಚನೆ ನೀಡಿದ ರಾಯಣ್ಣ ಬ್ರಿಗೇಡ್
ರಾಜ್ಯದ ಬಿಜೆಪಿಯಲ್ಲಿನ ಆಸಮಾಧಾನ ಮತ್ತಷ್ಟು ಹೆಚ್ಚಾಗಿದ್ದು ಪಕ್ಷದಲ್ಲಿನ ಗೊಂದಗಳ ಬಗ್ಗೆ ಚರ್ಚಿಸಲು ಸಭೆ ಕರೆದು ಮಾತನಾಡುವಂತೆ ಒತ್ತಾಯಿಸಿದ್ದ ಅತೃಪ್ತ ನಾಯಕರೇ ಕೊನೆಯ ಕ್ಷಣದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಮಾತುಕತೆ ನಡೆಸಲು...

ನೋಟಿಸ್ ಗೆ ಹೆದರಿ ರಾಯಣ್ಣ ಬ್ರಿಗೇಡ್ ನಿಲ್ಲಿಸಲ್ಲ: ಕೆ.ಎಸ್. ಈಶ್ವರಪ್ಪ
ಯಾವುದೇ ನೋಟಿಸ್ ಗೆ ಹೆದರಿ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ನ ಚಟುವಟಿಕೆಗಳನ್ನು ನಿಲ್ಲಿಸುವುದಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್ ಈಶ್ವರಪ್ಪ ...

ರಾಯಣ್ಣ ಬ್ರಿಗೇಡ್ ಸ್ಥಗಿತಗೊಳಿಸುವಂತೆ ಹೈಕಮಾಂಡ್ ಸೂಚಿಸಿಲ್ಲ: ಈಶ್ವರಪ್ಪ
ರಾಜ್ಯ ಬಿಜೆಪಿಯಲ್ಲಿ ಸಾಕಷ್ಟು ಗೊಂದಲಕ್ಕೆ ಕಾರಣವಾಗಿರುವ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಕಿತ್ತಾಟ ಮುಂದುವರೆದಿದ್ದು,...

ಈಶ್ವರಪ್ಪ ರಾಯಣ್ಣ ಬ್ರಿಗೇಡ್ ಗೆ ಅಮಿತ್ ಶಾ ಬೆಂಬಲ
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ಟಾಂಗ್ ನೀಡಲು ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ಅವರು...

