ರಾಜ್ಯ70 ವರ್ಷದ ಹಳೆಯ ಶಾಲೆ: 3 ವರ್ಷವಾದರೂ ದುರಸ್ತಿ ಕೆಲಸ ಅಪೂರ್ಣ ಭೂದಾನಿಯ ಮಗನಿಂದಲೇ ಅಡ್ಡಿ!
ಭೂದಾನಿಯ ಮಗ ಬಂದು ಶಾಲೆಯ ಜಮೀನು ಇಲ್ಲಿ ಬರಲ್ಲ ನಿಮ್ಮ ಜಮೀನು ಬೇರೆಡೆಗೆ ಬರುತ್ತೆ ಎಂದು ಶಾಲೆಯ ದುರಸ್ತಿ ಕಾಮಗಾರಿಯನ್ನು ಸ್ಥಗಿತಗೊಳಿಸಿದ್ದಾರೆ ಪರಿಣಾಮ ಮಕ್ಕಳು ಬಿಸಲಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಘಟನೆ ರಾಯಬಾಗ ತಾಲೂಕಿನ ಖೆಮಲಾಪುರ ಗ್ರಾಮದಲ್ಲಿ ನಡೆದಿದೆ.