RB Timmapur

'ಪುರಾವೆ ಎಲ್ಲಿದೆ?': ಅಬಕಾರಿ ಸಚಿವ ಆರ್‌ಬಿ ತಿಮ್ಮಾಪುರ ರಾಜೀನಾಮೆಗೆ ಒತ್ತಾಯಿಸಿದ ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ
ಅಬಕಾರಿ ಇಲಾಖೆಯಲ್ಲಿ ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿರುವ ಬಿಜೆಪಿ ಶಾಸಕರು, ಅಬಕಾರಿ ಸಚಿವ ಆರ್‌ಬಿ ತಿಮ್ಮಾಪುರ ಅವರ ರಾಜೀನಾಮೆಗೆ ಒತ್ತಾಯಿಸುತ್ತಿದ್ದಾರೆ.

Watch | ಉಗ್ರರು ನಿಮ್ಮ ಚಡ್ಡಿ ಬಿಚ್ಚಿಸಿ ಚೆಕ್ ಮಾಡಿದ್ರೆ ಏನ್ ಮಾಡ್ತಿದ್ರಿ?: Timmapur vs Tejasvi Surya

ಮುಗಿಯದ ಮುಖ್ಯಮಂತ್ರಿ ಹುದ್ದೆ ಗುದ್ದಾಟ: ನಾನೊಬ್ಬ ದಲಿತ, ನಾನೇಕೆ ಸಿಎಂ ಆಗಬಾರದು- ಅಬಕಾರಿ ಸಚಿವ ಆರ್‌ಬಿ ತಿಮ್ಮಾಪುರ
'ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆಯು ನನ್ನ ಹೆಸರನ್ನು ಅಂಗೀಕರಿಸುತ್ತದೆಯೇ ಎಂಬುದರ ಬಗ್ಗೆ ನನಗೆ ಖಾತರಿಯಿಲ್ಲ. ಹೈಕಮಾಂಡ್ ನಿರ್ಧರಿಸಿದರೆ ನಾನು ಸಿಎಂ ಆಗುತ್ತೇನೆ' ಎಂದು ಹೇಳಿದರು.

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ: ಸಚಿವ ಆರ್.ಬಿ ತಿಮ್ಮಾಪೂರ್ ತಲೆದಂಡ?
ಮಹಾರಾಷ್ಟ್ರ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರು ಈ ವಿಷಯ ಪ್ರಸ್ತಾಪಿಸಿದ್ದರು. ಇಲಾಖೆಯಲ್ಲಿನ ಬೆಳವಣಿಗೆಗಳ ಬಗ್ಗೆ ಕಾಂಗ್ರೆಸ್ ಕೇಂದ್ರ ನಾಯಕತ್ವ ಅಸಮಾಧಾನ ವ್ಯಕ್ತಪಡಿಸಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಮದ್ಯ ಪ್ರಿಯರಿಗೆ ಶಾಕ್: ಬಜೆಟ್‌ಗೂ ಮುನ್ನ ಬಿಯರ್ ದರ ಶೇ. 10 ರಷ್ಟು ಹೆಚ್ಚಳ ಸಾಧ್ಯತೆ
ರಾಜ್ಯ ಸರ್ಕಾರ ಮದ್ಯ ಪ್ರಿಯರಿಗೆ ಶಾಕಿಂಗ್ ನ್ಯೂಸ್ ಒಂದನ್ನು ನೀಡಿದ್ದು, ಬಜೆಟ್‌ಗೂ ಮುನ್ನವೇ ಬಿಯರ್ ದರವನ್ನು ಶೇ.10ರಷ್ಟು ಹೆಚ್ಚಿಸಲು ಮುಂದಾಗಿದೆ.

ಕೃಷ್ಣಾ ಮೇಲ್ದಂಡೆ ಯೋಜನೆಯ ಅಚ್ಚುಕಟ್ಟು ಪ್ರದೇಶಗಳಿಗೆ ಡಿಸೆಂಬರ್ 10 ರವರೆಗೂ ನೀರು: ಸಚಿವ ಆರ್.ಬಿ. ತಿಮ್ಮಾಪೂರ
ಕೃಷ್ಣಾ ಮೇಲ್ದಂಡೆ ಯೋಜನೆಯ ಅಚ್ಚುಕಟ್ಟು ಪ್ರದೇಶಗಳಿಗೆ ಹೆಚ್ಚು ನೀರು ಹರಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಅಬಕಾರಿ ಮತ್ತು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕೃಷ್ಣಾ ಮೇಲ್ದಂಡೆ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಆರ್.ಬಿ. ತಿಮ್ಮಾಪೂರ ತಿಳಿಸಿದ್ದಾರೆ.

