RBI Governor Urjit Patel

ಆರ್ ಬಿಐ ಗೌರ್ನರ್ ಉರ್ಜಿತ್ ಪಟೇಲ್ ರಾಜೀನಾಮೆ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ಘಂಟೆ!
ಸುದ್ದಿ

ಆರ್ ಬಿಐ ಗೌರ್ನರ್ ಉರ್ಜಿತ್ ಪಟೇಲ್ ರಾಜೀನಾಮೆ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ಘಂಟೆ!

ಆರ್ ಬಿಐ ಗೌರ್ನರ್ ಉರ್ಜಿತ್ ಪಟೇಲ್ ಅವರ ರಾಜೀನಾಮೆ ಬಗ್ಗೆ ಚರ್ಚೆ ನಡೆಯುತ್ತಿದ್ದು, ಹಣಕ್ಲಾಸು ಅಂಕಣಕಾರ ರಂಗಸ್ವಾಮಿ ಮೂಕನಹಳ್ಳಿ ಅವರು ವಿಶ್ಲೇಷಣೆ ನೀಡಿದ್ದಾರೆ.

ಉರ್ಜಿತ್ ಪಟೇಲ್ ರಾಜೀನಾಮೆ ಬಗ್ಗೆ ಪ್ರಧಾನಿ, ಜೇಟ್ಲಿ, ರಘುರಾಮ್ ರಾಜನ್, ಸ್ವಾಮಿ ಹೇಳಿದ್ದು ಹೀಗೆ
ದೇಶ

ಉರ್ಜಿತ್ ಪಟೇಲ್ ರಾಜೀನಾಮೆ ಬಗ್ಗೆ ಪ್ರಧಾನಿ, ಜೇಟ್ಲಿ, ರಘುರಾಮ್ ರಾಜನ್, ಸ್ವಾಮಿ ಹೇಳಿದ್ದು ಹೀಗೆ

ಆರ್ ಬಿಐ ಗೌರ್ನರ್ ಉರ್ಜಿತ್ ಪಟೇಲ್ ಅವರ ದಿಢೀರ್ ರಾಜೀನಾಮೆ ಆರ್ಥಿಕ ವಲಯದಲ್ಲಿ ಸಂಚಲನ ಮೂಡಿಸಿದ್ದು....

ಆರ್ ಬಿಐ- ಕೇಂದ್ರದ ನಡುವಣ ತಿಕ್ಕಾಟ: ವೈಯಕ್ತಿಕ ಕಾರಣ ನೀಡಿ ಗೌರ್ನರ್ ಉರ್ಜಿತ್ ಪಟೇಲ್ ರಾಜೀನಾಮೆ
ವಾಣಿಜ್ಯ

ಆರ್ ಬಿಐ- ಕೇಂದ್ರದ ನಡುವಣ ತಿಕ್ಕಾಟ: ವೈಯಕ್ತಿಕ ಕಾರಣ ನೀಡಿ ಗೌರ್ನರ್ ಉರ್ಜಿತ್ ಪಟೇಲ್ ರಾಜೀನಾಮೆ

ಎನ್ ಪಿಎ ಹಾಗೂ ಆರ್ ಬಿಐ ಸೆಕ್ಷನ್ 7 ರ ಸಂಬಂಧ ಆರ್ ಬಿಐ-ಕೇಂದ್ರ ಸರ್ಕಾರದ ನಡುವಿನ ತಿಕ್ಕಾಟದ ನಡುವೆ ಆರ್ ಬಿಐ ಗೌರ್ನರ್ ಉರ್ಜಿತ್ ಪಟೇಲ್ ರಾಜೀನಾಮೆ ನೀಡಿದ್ದಾರೆ.

ಸಂಸದೀಯ ಸಮಿತಿ ಪ್ರಶ್ನೆಗೆ ಆರ್‌ಬಿಐ ಗವರ್ನರ್ ಉತ್ತರ: ಬ್ಯಾಂಕಿಂಗ್ ಕ್ಷೇತ್ರ ಬಲವರ್ಧನೆಗೆ ಕ್ರಮದ ಭರವಸೆ
ವಾಣಿಜ್ಯ

ಸಂಸದೀಯ ಸಮಿತಿ ಪ್ರಶ್ನೆಗೆ ಆರ್‌ಬಿಐ ಗವರ್ನರ್ ಉತ್ತರ: ಬ್ಯಾಂಕಿಂಗ್ ಕ್ಷೇತ್ರ ಬಲವರ್ಧನೆಗೆ ಕ್ರಮದ ಭರವಸೆ

ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಊರ್ಜಿತ್ ಪಟೇ;ಲ್ ಮಂಗಳವಾರ ಸಂಸದೀಯ ಸಮಿತಿ ಮುಂದೆ ಹಾಜರಾಗಿ ಬ್ಯಾಂಕ್ ವಂಚನೆ ಪ್ರಕರಣ ಸೇರಿ ಹಲವು ಪ್ರಶ್ನೆಗಳನ್ನು ಎದುರಿಸಿದ್ದಾರೆ.

ರದ್ದುಗೊಂಡ ನೋಟುಗಳನ್ನು ಇನ್ನೂ ಎಣಿಸುತ್ತಿದ್ದೇವೆ: ಆರ್ ಬಿಐ ಗೌರ್ನರ್
ದೇಶ

ರದ್ದುಗೊಂಡ ನೋಟುಗಳನ್ನು ಇನ್ನೂ ಎಣಿಸುತ್ತಿದ್ದೇವೆ: ಆರ್ ಬಿಐ ಗೌರ್ನರ್

ಬ್ಯಾಂಕ್ ನಲ್ಲಿ ಜಮಾ ಆಗಿರುವ ರದ್ದುಗೊಂಡ 500, 1000 ರೂ ಮುಖಬೆಲೆಯ ನೋಟುಗಳನ್ನು ಇನ್ನೂ ಎಣಿಕೆ ಮಾಡುತ್ತಿದ್ದೇವೆ ಎಂದು ಸಂಸದೀಯ ಸಮಿತಿಗೆ ಆರ್ ಬಿಐ ಗೌರ್ನರ್ ಉರ್ಜಿತ್ ಪಟೇಲ್ ಮಾಹಿತಿ ನೀಡಿದ್ದಾರೆ.