ವಾಣಿಜ್ಯಸಾಲಗಾರರಿಗೆ ಶಾಕ್ ಕೊಟ್ಟ ಆರ್ಬಿಐ! 4 ವರ್ಷಗಳ ಬಳಿಕ ರೆಪೊ ದರ ಶೇ. 5.5ಕ್ಕೆ ಹೆಚ್ಚಳ: ಹಾಗಾದ್ರೆ, ನಿಮ್ಮ ಮನೆ, ವಾಹನ ಸಾಲದ EMI ಎಷ್ಟು ಹೆಚ್ಚಾಗಲಿದೆ?
ಗೃಹ ಸಾಲ, ವಾಹನ ಸಾಲ ಅಥವಾ ವೈಯಕ್ತಿಕ ಸಾಲ ಪಡೆದ ಗ್ರಾಹಕರಿಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಶಾಕ್ ನೀಡಿದೆ. ಕಳೆದ ನಾಲ್ಕು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಆರ್ಬಿಐ ರೆಪೊ ದರವನ್ನು ಹೆಚ್ಚಳ ಮಾಡಿದ್ದು, ನಿಮ್ಮ ಮಾಸಿಕ ಇಎಂಐ ಮೊತ್ತದಲ್ಲಿ ಗಣನೀಯ ಏರಿಕೆಯಾಗುವ ಸಾಧ್ಯತೆಯಿದೆ. ಆ ಕುರಿತ ವರದಿ ಇಲ್ಲಿದೆ: