ದೇಶಆರ್ ಬಿಐ ಮೀಸಲು ಹಣದ ಮೇಲೆ ಕೇಂದ್ರ ಸರ್ಕಾರದ ಕಣ್ಣು- ಚಿದಂಬರಂ
ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿರುವ 9 ಲಕ್ಷ ಕೋಟಿ ರೂಪಾಯಿ ಮೀಸಲು ಹಣದ ಮೇಲೆ ಕೇಂದ್ರಸರ್ಕಾರ ಕಣ್ಣಿಟ್ಟಿದ್ದು, ಆರ್ ಬಿಐಯನ್ನು ತನ್ನ ವಶಕ್ಕೆ ತೆಗೆದುಕೊಳ್ಳುವ ಹುನ್ನಾರ ನಡೆಸಿದೆ ಎಂದು ಕಾಂಗ್ರೆಸ್ ಮುಖಂಡ ಪಿ. ಚಿದಂಬರಂ ಆರೋಪಿಸಿದ್ದಾರೆ.