RBI

ಶೇ.76 ರಷ್ಟು 2,000 ರೂ. ನೋಟುಗಳು ಬ್ಯಾಂಕ್‌ಗಳಿಗೆ ಮರಳಿವೆ: ಆರ್‌ಬಿಐ
ವಾಣಿಜ್ಯ

ಶೇ.76 ರಷ್ಟು 2,000 ರೂ. ನೋಟುಗಳು ಬ್ಯಾಂಕ್‌ಗಳಿಗೆ ಮರಳಿವೆ: ಆರ್‌ಬಿಐ

ಚಲಾವಣೆಯಲ್ಲಿರುವ 2,000 ರೂ. ನೋಟುಗಳಲ್ಲಿ ಶೇ.76 ರಷ್ಟು ನೋಟುಗಳು ಠೇವಣಿಗಳ ಮೂಲಕ ಬ್ಯಾಂಕುಗಳಿಗೆ ಮರಳಿವೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್(ಆರ್ ಬಿಐ) ಸೋಮವಾರ ತಿಳಿಸಿದೆ.

ನಕಲಿ ನೋಟು: ಕರ್ನಾಟಕದ ವಿವಿಧ ಬ್ಯಾಂಕ್ ಮ್ಯಾನೇಜರ್‌ಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ ಆರ್‌ಬಿಐ
ರಾಜ್ಯ

ನಕಲಿ ನೋಟು: ಕರ್ನಾಟಕದ ವಿವಿಧ ಬ್ಯಾಂಕ್ ಮ್ಯಾನೇಜರ್‌ಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ ಆರ್‌ಬಿಐ

ಬ್ಯಾಂಕುಗಳಿಗೆ ಜಮೆಯಾದ ಹಣದಲ್ಲಿ ನಕಲಿ ನೋಟುಗಳನ್ನು ಪತ್ತೆಹಚ್ಚಿದ ನಂತರ ಬ್ಯಾಂಕ್ ವ್ಯವಸ್ಥಾಪಕರ ವಿರುದ್ಧ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಎಫ್‌ಐಆರ್ ದಾಖಲಿಸಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಶೇ.72ರಷ್ಚು 2000 ರೂ ಮುಖಬೆಲೆಯ ನೋಟುಗಳು ಬ್ಯಾಂಕ್ ಗೆ ವಾಪಸ್, ನೋಟು ವಾಪಸಾತಿಯಿಂದ ಆರ್ಥಿಕತೆ ಮೇಲೆ ಪರಿಣಾಮ ಇಲ್ಲ: RBI
ವಾಣಿಜ್ಯ

ಶೇ.72ರಷ್ಚು 2000 ರೂ ಮುಖಬೆಲೆಯ ನೋಟುಗಳು ಬ್ಯಾಂಕ್ ಗೆ ವಾಪಸ್, ನೋಟು ವಾಪಸಾತಿಯಿಂದ ಆರ್ಥಿಕತೆ ಮೇಲೆ ಪರಿಣಾಮ ಇಲ್ಲ: RBI

2000 ರೂ ಮುಖಬೆಲೆಯ ನೋಟುಗಳನ್ನು ವಾಪಸ್ ಪಡೆದ ಬಳಿಕ ಈ ವರೆಗೂ ಶೇ.72ರಷ್ಚು ನೋಟುಗಳು ಬ್ಯಾಂಕಿಗೆ ವಾಪಸ್ ಆಗಿದ್ದು, ನೋಟು ವಾಪಸಾತಿಯಿಂದ ಆರ್ಥಿಕತೆ ಮೇಲೆ ಪರಿಣಾಮ ಇಲ್ಲ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಹೇಳಿದೆ.

500 ರೂ ಮುಖಬೆಲೆಯ ನೋಟುಗಳ ನಾಪತ್ತೆ ಪ್ರಕರಣ: 'ಆಘಾತಕಾರಿ ವರದಿ' ಕುರಿತು RBI ನೀಡಿದ ಸ್ಪಷ್ಟನೆ ಏನು?
ವಾಣಿಜ್ಯ

500 ರೂ ಮುಖಬೆಲೆಯ ನೋಟುಗಳ ನಾಪತ್ತೆ ಪ್ರಕರಣ: 'ಆಘಾತಕಾರಿ ವರದಿ' ಕುರಿತು RBI ನೀಡಿದ ಸ್ಪಷ್ಟನೆ ಏನು?

500 ರೂ ಮುಖಬೆಲೆಯ ನೋಟು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ರಿಸರ್ವ್ ಬ್ಯಾಂಕ್ ಸ್ಪಷ್ಟನೆ ನೀಡಿದ್ದು, ಮಾಧ್ಯಮಗಳ ವರದಿಯನ್ನು 'ತಪ್ಪಾದ ವ್ಯಾಖ್ಯಾನ' ಎಂದು ಹೇಳಿದೆ.

ಜೂನ್ 2ರ ಹೊತ್ತಿಗೆ ಸಾರ್ವಜನಿಕರ ಬಳಿ 83,242 ಕೋಟಿ ರೂ. ಗಳಷ್ಟು ನಗದು ಇಳಿಕೆ: ಆರ್‌ಬಿಐ
ವಾಣಿಜ್ಯ

ಜೂನ್ 2ರ ಹೊತ್ತಿಗೆ ಸಾರ್ವಜನಿಕರ ಬಳಿ 83,242 ಕೋಟಿ ರೂ. ಗಳಷ್ಟು ನಗದು ಇಳಿಕೆ: ಆರ್‌ಬಿಐ

2000 ರೂಪಾಯಿ ಮುಖಬೆಲೆಯ ನೋಟುಗಳನ್ನು ಹಿಂತೆಗೆದುಕೊಳ್ಳುವ ಕ್ರಮದ ನಂತರ ಸಾರ್ವಜನಿಕರ ಬಳಿ ಇರುವ ನಗದು ಜೂನ್ 2ರ ಹೊತ್ತಿಗೆ ಸುಮಾರು 83,242 ಕೋಟಿ ರೂ.ಗಳಷ್ಟು ಕಡಿಮೆಯಾಗಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ತಿಳಿಸಿದೆ.

ಆಘಾತಕಾರಿ ವರದಿ: RBI ಮುದ್ರಿಸಿದ್ದ 8,810.65 ಮಿಲಿಯನ್ 500 ರೂ. ಹೊಸ ನೋಟುಗಳು ನಾಪತ್ತೆ..!
ವಾಣಿಜ್ಯ

ಆಘಾತಕಾರಿ ವರದಿ: RBI ಮುದ್ರಿಸಿದ್ದ 8,810.65 ಮಿಲಿಯನ್ 500 ರೂ. ಹೊಸ ನೋಟುಗಳು ನಾಪತ್ತೆ..!

ದೇಶಾದ್ಯಂತ 2000 ರೂ ಮುಖಬೆಲೆಯ ನೋಟುಗಳನ್ನು ಭಾರತೀಯ ರಿಸರ್ವ್ ಬ್ಯಾಂಕ್ ಅಮಾನ್ಯ ಮಾಡಿ ಹಿಂದಕ್ಕೆ ಪಡೆಯುವ ಆದೇಶ ಮಾಡಿದ ಬೆನ್ನಲ್ಲೇ ದೇಶದಲ್ಲಿ ಗರಿಷ್ಠ ಮೌಲ್ಯದ ನೋಟಾಗಿ ಉಳಿದಿರುವ 500 ಮುಖಬೆಲೆಯ ಸುಮಾರು 8,810.65 ಮಿಲಿಯನ್ ನೋಟುಗಳೇ ನಾಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಆರ್ ಬಿಐ ತ್ರೈಮಾಸಿಕ ವಿತ್ತೀಯ ನೀತಿ ಪ್ರಕಟ: ರೆಪೊ ದರ ಯಥಾಸ್ಥಿತಿ ಮುಂದುವರಿಕೆ; ಎಷ್ಟು? ಇಲ್ಲಿದೆ ಮಾಹಿತಿ
ವಾಣಿಜ್ಯ

ಆರ್ ಬಿಐ ತ್ರೈಮಾಸಿಕ ವಿತ್ತೀಯ ನೀತಿ ಪ್ರಕಟ: ರೆಪೊ ದರ ಯಥಾಸ್ಥಿತಿ ಮುಂದುವರಿಕೆ; ಎಷ್ಟು? ಇಲ್ಲಿದೆ ಮಾಹಿತಿ

ಭಾರತೀಯ ರಿಸರ್ವ್ ಬ್ಯಾಂಕ್ (RBI)ನ ಹಣಕಾಸು ನೀತಿ ಸಮಿತಿ (MPC) ಇಂದು ಗುರುವಾರ ತನ್ನ ತ್ರೈಮಾಸಿಕ ವಿತ್ತೀಯ ನೀತಿ ಪ್ರಕಟಿಸಿದ್ದು, ರೆಪೊ ದರವನ್ನು(Repo rate) ಶೇಕಡಾ 6.5ರಷ್ಟು ಯಥಾಸ್ಥಿತಿ ಮುಂದುವರಿಸಲು ನಿರ್ಧರಿಸಿದೆ. 

ಒಂದು ಸಾವಿರ ರೂ ಮುಖಬೆಲೆಯ ನೋಟಿನ ಮರು ಪರಿಚಯ ಇಲ್ಲ, ಪೋಸ್ಟ್ ಆಫೀಸ್ ನಲ್ಲಿ ನೋಟು ಬದಲಾವಣೆ ಇಲ್ಲ: ಆರ್ ಬಿಐ ಸ್ಪಷ್ಟನೆ
ವಾಣಿಜ್ಯ

ಒಂದು ಸಾವಿರ ರೂ ಮುಖಬೆಲೆಯ ನೋಟಿನ ಮರು ಪರಿಚಯ ಇಲ್ಲ, ಪೋಸ್ಟ್ ಆಫೀಸ್ ನಲ್ಲಿ ನೋಟು ಬದಲಾವಣೆ ಇಲ್ಲ: ಆರ್ ಬಿಐ ಸ್ಪಷ್ಟನೆ

ದೇಶದಲ್ಲಿ 2 ಸಾವಿರ ಮುಖಬೆಲೆಯ ಗರಿಷ್ಠ ನೋಟು ಚಲಾವಣೆ ಹಿಂಪಡೆದ ಹಿನ್ನೆಲೆಯಲ್ಲಿ ಮತ್ತೆ 1 ಸಾವಿರ ರೂ ಮುಖಬೆಲೆಯ ನೋಟುಗಳನ್ನು ಪರಿಚಯಿಸುವ ವಿಚಾರದ ಕುರಿತು ಇದೇ ಮೊದಲ ಬಾರಿಗೆ ಭಾರತೀಯ ರಿಸರ್ವ್ ಬ್ಯಾಂಕ್ ಮಹತ್ವದ ಹೇಳಿಕೆ ನೀಡಿದೆ.

ಐಡಿ ಪುರಾವೆ ಇಲ್ಲದೆ 2000 ನೋಟು ವಿನಿಮಯಕ್ಕೆ RBI ಅನುಮತಿ: SBI ವಿರುದ್ಧ ದೆಹಲಿ ಹೈಕೋರ್ಟ್‌ಗೆ PIL
ದೇಶ

ಐಡಿ ಪುರಾವೆ ಇಲ್ಲದೆ 2000 ನೋಟು ವಿನಿಮಯಕ್ಕೆ RBI ಅನುಮತಿ: SBI ವಿರುದ್ಧ ದೆಹಲಿ ಹೈಕೋರ್ಟ್‌ಗೆ PIL

ಇತ್ತೀಚೆಗಷ್ಟೇ ಹಿಂಪಡೆದಿರುವ 2000 ರೂಪಾಯಿ ನೋಟುಗಳನ್ನು ಅಗತ್ಯ ನಮೂನೆ ಅಥವಾ ಗುರುತಿನ ಪುರಾವೆ ಇಲ್ಲದೆ ವಿನಿಮಯ ಮಾಡಿಕೊಡುತ್ತಿರುವುದನ್ನು ವಿರೋಧಿಸಿ ಇಂದು ದೆಹಲಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.