RBI

2,000 ರೂ ಮುಖಬೆಲೆಯ ನೋಟು ವಿನಿಮಯಕ್ಕೆ ಮನವಿ, ಗುರುತಿನ ಚೀಟಿ ಕೊಡಬೇಕಿಲ್ಲ: ಎಸ್ ಬಿಐ ಸ್ಪಷ್ಟನೆ
ವಾಣಿಜ್ಯ

2,000 ರೂ ಮುಖಬೆಲೆಯ ನೋಟು ವಿನಿಮಯಕ್ಕೆ ಮನವಿ, ಗುರುತಿನ ಚೀಟಿ ಕೊಡಬೇಕಿಲ್ಲ: ಎಸ್ ಬಿಐ ಸ್ಪಷ್ಟನೆ

2,000 ರೂ ಮುಖಬೆಲೆಯ ನೋಟು ವಿನಿಮಯಕ್ಕೆ ಮನವಿ ಪತ್ರ ಅಥವಾ ಗುರುತಿನ ಚೀಟಿ ಕೊಡಬೇಕಿಲ್ಲ ಎಂದು ದೇಶದ ಅತಿದೊಡ್ಡ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಸ್ಪಷ್ಟನೆ ನೀಡಿದೆ.

ಎರಡೇ ವರ್ಷದಲ್ಲಿ 2000ರೂ ಮುಖಬೆಲೆಯ ನೋಟಿಗೆ ಸಮಾಧಿ, RBI ನಿರ್ಧಾರಕ್ಕೇನು ಕಾರಣ? ಹೊಸ ಅವತಾರದಲ್ಲಿ ಮತ್ತೆ 1000 ರೂ ನೋಟು?
ಸುದ್ದಿ

ಎರಡೇ ವರ್ಷದಲ್ಲಿ 2000ರೂ ಮುಖಬೆಲೆಯ ನೋಟಿಗೆ ಸಮಾಧಿ, RBI ನಿರ್ಧಾರಕ್ಕೇನು ಕಾರಣ? ಹೊಸ ಅವತಾರದಲ್ಲಿ ಮತ್ತೆ 1000 ರೂ ನೋಟು?

ಆರ್‌ಬಿಐ 2,000 ರೂ ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ನಿರ್ಧರಿಸಿದ್ದು, ಚಲಾವಣೆಗೆ ಬಂದ ಕೇವಲ ಎರಡೇ ವರ್ಷಗಳ ಅವಧಿಯಲ್ಲಿ ಈ ನೋಟು ಹಿಂಪಡೆಯಲು ಕಾರಣವೇನು? ಇಲ್ಲಿದೆ ಉತ್ತರ..

2000 ರೂ. ಮುಖಬೆಲೆ ನೋಟಿಗೆ ಸಮಾಧಿ, RBI ನಿರ್ಧಾರಕ್ಕೇನು ಕಾರಣ? ಹೊಸ ಅವತಾರದಲ್ಲಿ ಮತ್ತೆ 1000 ರೂ ನೋಟು?
ವಾಣಿಜ್ಯ

2000 ರೂ. ಮುಖಬೆಲೆ ನೋಟಿಗೆ ಸಮಾಧಿ, RBI ನಿರ್ಧಾರಕ್ಕೇನು ಕಾರಣ? ಹೊಸ ಅವತಾರದಲ್ಲಿ ಮತ್ತೆ 1000 ರೂ ನೋಟು?

ಆರ್‌ಬಿಐ 2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ನಿರ್ಧರಿಸಿದ್ದು, ಚಲಾವಣೆಗೆ ಬಂದ ಕೇವಲ ಎರಡೇ ವರ್ಷಗಳ ಅವಧಿಯಲ್ಲಿ ಈ ನೋಟು ಹಿಂಪಡೆಯಲು ಕಾರಣವೇನು? ಇಲ್ಲಿದೆ ಉತ್ತರ..

2,000 ರೂ. ನೋಟ್ ಹಿಂಪಡೆದ RBI: ಸೆ.30ರ ವರೆಗೆ ಬ್ಯಾಂಕ್ ಗಳಲ್ಲಿ ನೋಟ್ ಬದಲಾವಣೆಗೆ ಅವಕಾಶ
ವಾಣಿಜ್ಯ

2,000 ರೂ. ನೋಟ್ ಹಿಂಪಡೆದ RBI: ಸೆ.30ರ ವರೆಗೆ ಬ್ಯಾಂಕ್ ಗಳಲ್ಲಿ ನೋಟ್ ಬದಲಾವಣೆಗೆ ಅವಕಾಶ

ಕಪ್ಪು ಹಣ ಹೊಂದಿರುವ ಕುಳಗಳಿಗೆ ಕೇಂದ್ರ ಸರ್ಕಾರ ಮತ್ತೊಮ್ಮೆ ಶಾಕ್ ನೀಡಿದ್ದು, ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(ಆರ್ ಬಿಐ) 2 ಸಾವಿರ ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ನಿರ್ಧರಿಸಿದೆ. 

ಕರ್ನಾಟಕ ಚುನಾವಣೆಯಲ್ಲಿನ ಸೋಲನ್ನು ಮುಚ್ಚಿಕೊಳ್ಳಲು 2000 ರೂ. ನೋಟನ್ನು ಹಿಂಪಡೆಯಲಾಗಿದೆ: ಎಂಕೆ ಸ್ಟಾಲಿನ್
ದೇಶ

ಕರ್ನಾಟಕ ಚುನಾವಣೆಯಲ್ಲಿನ ಸೋಲನ್ನು ಮುಚ್ಚಿಕೊಳ್ಳಲು 2000 ರೂ. ನೋಟನ್ನು ಹಿಂಪಡೆಯಲಾಗಿದೆ: ಎಂಕೆ ಸ್ಟಾಲಿನ್

2000 ರೂಪಾಯಿ ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯುವ ಕೇಂದ್ರ ಸರ್ಕಾರದ ಕ್ರಮವು ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಕಂಡ ಸೋಲನ್ನು ಮುಚ್ಚಿಹಾಕುವ ಲೆಕ್ಕಾಚಾರದ ಕ್ರಮವಾಗಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಶನಿವಾರ ಹೇಳಿದ್ದಾರೆ.

ನ್ಯಾಯಯುತ ತನಿಖೆಯಿಂದ ಮಾತ್ರ ಸತ್ಯ ಬಯಲಾಗುತ್ತದೆ: ಚಲಾವಣೆಯಿಂದ 2000 ರೂ. ನೋಟು ಹಿಂಪಡೆದ ಬಗ್ಗೆ ಖರ್ಗೆ
ದೇಶ

ನ್ಯಾಯಯುತ ತನಿಖೆಯಿಂದ ಮಾತ್ರ ಸತ್ಯ ಬಯಲಾಗುತ್ತದೆ: ಚಲಾವಣೆಯಿಂದ 2000 ರೂ. ನೋಟು ಹಿಂಪಡೆದ ಬಗ್ಗೆ ಖರ್ಗೆ

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಶನಿವಾರ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದು, 2016ರಲ್ಲಿ ನೋಟು ಅಮಾನ್ಯೀಕರಣ ಆರ್ಥಿಕತೆಗೆ ಆಳವಾದ ಗಾಯವನ್ನು ಉಂಟುಮಾಡಿದೆ ಮತ್ತು ನ್ಯಾಯಯುತ ತನಿಖೆ ಮಾತ್ರ ಸತ್ಯವನ್ನು ಬಹಿರಂಗಪಡಿಸಲಿದೆ ಎಂದರು.

ನೋಟು ಅಮಾನ್ಯೀಕರಣದ ಮೂರ್ಖ ನಿರ್ಧಾರ ಮುಚ್ಚಿಕೊಳ್ಳಲು 2000 ರೂ. ನೋಟು ಹಿಂಪಡೆಯಲಾಗಿದೆ: ಚಿದಂಬರಂ
ದೇಶ

ನೋಟು ಅಮಾನ್ಯೀಕರಣದ ಮೂರ್ಖ ನಿರ್ಧಾರ ಮುಚ್ಚಿಕೊಳ್ಳಲು 2000 ರೂ. ನೋಟು ಹಿಂಪಡೆಯಲಾಗಿದೆ: ಚಿದಂಬರಂ

2 ಸಾವಿರ ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯುವುದಾಗಿ ಆರ್‌ಬಿಐ ಘೋಷಿಸಿದ ಬೆನ್ನಲ್ಲೇ ಕಾಂಗ್ರೆಸ್‌ನ ಹಿರಿಯ ನಾಯಕ ಪಿ ಚಿದಂಬರಂ ಅವರು ಶುಕ್ರವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, 500, 1000 ರೂಪಾಯಿ ನೋಟು ಅಮಾನ್ಯೀಕರಣದ ಮೂರ್ಖತನದ ನಿರ್ಧಾರವನ್ನು ಮುಚ್ಚಿಹಾಕಲು 2000 ರೂ. ನೋಟಿನ ಚಲಾವಣೆಯನ್ನು ಹಿಂಪಡೆಯಲಾಗಿದೆ ಎಂದಿದ್ದಾರೆ. 

ಆರ್ ಬಿಐ ವಿತ್ತೀಯ ನೀತಿ ಪ್ರಕಟ: ರೆಪೊ ದರ ಶೇ.6.5 ಯಥಾಸ್ಥಿತಿ ಮುಂದುವರಿಕೆ, ನಿಯಂತ್ರಣಕ್ಕೆ ಬಾರದ ಹಣದುಬ್ಬರ
ವಾಣಿಜ್ಯ

ಆರ್ ಬಿಐ ವಿತ್ತೀಯ ನೀತಿ ಪ್ರಕಟ: ರೆಪೊ ದರ ಶೇ.6.5 ಯಥಾಸ್ಥಿತಿ ಮುಂದುವರಿಕೆ, ನಿಯಂತ್ರಣಕ್ಕೆ ಬಾರದ ಹಣದುಬ್ಬರ

ಹಣದುಬ್ಬರ ಮುಂದುವರಿದಿದ್ದರೂ ಕೂಡ ರಿಸರ್ವ್ ಬ್ಯಾಂಕ್ ತನ್ನ ನೀತಿಗಳ ದರದಲ್ಲಿ ಬದಲಾವಣೆಯನ್ನು ಮಾಡದೆ ಪ್ರಸಕ್ತ ಆರ್ಥಿಕ ವರ್ಷದ ತ್ರೈಮಾಸಿಕದಲ್ಲಿ ಯಥಾಸ್ಥಿತಿ ಮುಂದುವರಿಯಲು ನಿರ್ಧರಿಸಿದೆ.

ಆರ್​ಬಿಐ ಬ್ಯಾಂಕ್​ ಹೆಸರಿನಲ್ಲಿ ವಂಚನೆ: 8 ಮಂದಿ‌ ಆರೋಪಿಗಳ ಬಂಧನ
ರಾಜ್ಯ

ಆರ್​ಬಿಐ ಬ್ಯಾಂಕ್​ ಹೆಸರಿನಲ್ಲಿ ವಂಚನೆ: 8 ಮಂದಿ‌ ಆರೋಪಿಗಳ ಬಂಧನ

ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಮುದ್ರೆ ಮತ್ತು ಲಾಂಛನ ಬಳಸಿಕೊಂಡು ನಕಲಿ ದಾಖಲೆಗಳ ಸೃಷ್ಟಿಸಿ ಜನರನ್ನು ವಂಚಿಸುತ್ತಿದ್ದ ಎಂಟು ಮಂದಿ ಆರೋಪಿಗಳನ್ನು ಸಿಸಿಬಿ ಪೊಲೀಸರು ಶುಕ್ರವಾರ ಬಂಧನಕ್ಕೊಳಪಡಿಸಿದ್ದಾರೆ.