RBI

ಆರ್‌ಬಿಐ ಡೆಪ್ಯೂಟಿ ಗವರ್ನರ್ ಹುದ್ದೆಗೆ ಕೇಂದ್ರ ಸರ್ಕಾರದಿಂದ ಅರ್ಜಿ ಆಹ್ವಾನ
ಎಂಕೆ ಜೈನ್ ಅವರ ವಿಸ್ತೃತ ಅಧಿಕಾರ ಅವಧಿ ಜೂನ್ ನಲ್ಲಿ ಅಂತ್ಯವಾಗಲಿದ್ದು, ಹೊಸ ರಿಸರ್ವ್ ಬ್ಯಾಂಕ್ ಉಪ ಗವರ್ನರ್ ಹುದ್ದೆಗೆ ಕೇಂದ್ರ ಹಣಕಾಸು ಸಚಿವಾಲಯ ಅರ್ಜಿಯನ್ನು ಆಹ್ವಾನಿಸಿದೆ.

ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್‌ಗೆ 2023 ರ 'ವರ್ಷದ ಗವರ್ನರ್' ಪ್ರಶಸ್ತಿ ಗರಿ
ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಗವರ್ನರ್ ಶಕ್ತಿಕಾಂತ ದಾಸ್ ಅವರಿಗೆ ಇಂಟರ್‌ನ್ಯಾಷನಲ್ ಎಕನಾಮಿಕ್ ರಿಸರ್ಚ್ ಜರ್ನಲ್ ಸೆಂಟ್ರಲ್ ಬ್ಯಾಂಕಿಂಗ್ 2023 ರ 'ವರ್ಷದ ಗವರ್ನರ್' ಪ್ರಶಸ್ತಿ ನೀಡಿದೆ.

ಯುಪಿಐ ದೈನಂದಿನ ವಹಿವಾಟು 36 ಕೋಟಿ ರೂ. ದಾಟಿದೆ: ಆರ್‌ಬಿಐ ಗವರ್ನರ್
ದೇಶದಲ್ಲಿ ಏಕೀಕೃತ ಪಾವತಿ ಇಂಟರ್ಫೇಸ್(ಯುಪಿಐ) ಪಾವತಿಗಳು ಕಳೆದ ಒಂದು ವರ್ಷದಿಂದ ತೀವ್ರವಾಗಿ ಹೆಚ್ಚುತ್ತಿದ್ದು, ಮಾರ್ಚ್‌ನಲ್ಲಿ ಯುಪಿಐ ದೈನಂದಿನ ವಹಿವಾಟು 36 ಕೋಟಿ ರೂಪಾಯಿ ದಾಟಿದೆ ಎಂದು ಭಾರತೀಯ ರಿಸರ್ವ್...

ಭಾರತದ ಆರ್ಥಿಕ ಬೆಳವಣಿಗೆ ತುಂಬಾ ದುರ್ಬಲವಾಗಿದೆ: ಆರ್ ಬಿಐ ಎಂಪಿಸಿ ಸದಸ್ಯ
ಭಾರತದ ಆರ್ಥಿಕ ಬೆಳವಣಿಗೆಯು 'ಬಹಳ ದುರ್ಬಲವಾಗಿದೆ' ಎಂದು ತೋರುತ್ತಿದೆ. ಹೀಗಾಗಿ ಆರ್ಥಿಕ ಬೆಳವಣಿಗೆ ದರ ನಿರೀಕ್ಷೆಗಿಂತ ಕಡಿಮೆಯಾಗಬಹುದು ಎಂದು ಭಾರತೀಯ ರಿಸರ್ವ್ ಬ್ಯಾಂಕ್(ಆರ್ ಬಿಐ) ಹಣಕಾಸು ನೀತಿ ಸಮಿತಿ...

ಅದಾನಿ ಗ್ರೂಪ್ ವಿರುದ್ಧದ ಆರೋಪಗಳ ಬಗ್ಗೆ ತನಿಖೆಗೆ ಆರ್‌ಬಿಐ, ಸೆಬಿಗೆ ಕಾಂಗ್ರೆಸ್‌ನ ಜೈರಾಮ್ ರಮೇಶ್ ಪತ್ರ
ಹಿರಿಯ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಅವರು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಗವರ್ನರ್ ಶಕ್ತಿಕಾಂತ ದಾಸ್ ಮತ್ತು ಸೆಬಿ ಅಧ್ಯಕ್ಷೆ ಮಾಧಬಿ ಪುರಿ ಬುಚ್ ಅವರಿಗೆ ಪತ್ರ ಬರೆದಿದ್ದು, ಅದಾನಿ ಗ್ರೂಪ್ ವಿರುದ್ಧದ ಹಣಕಾಸು ಅಕ್ರಮಗಳು ಮತ್ತು ಸ್ಟಾಕ್ ಮ್ಯಾನಿಪುಲೇಷನ್ ಆರೋಪಗಳ ಬಗ್ಗೆ ತನಿಖೆ ನಡೆಸುವಂತೆ ಕೋರಿದ್ದಾರೆ.

ಚಿಲ್ಲರೆ ಹಣದುಬ್ಬರ ಮತ್ತೆ ಉಲ್ಬಣ, ರಿಸರ್ವ್ ಬ್ಯಾಂಕ್ ಅಸಮಾಧಾನ
ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ದರ ಹೆಚ್ಚಳದ ಒತ್ತಡದಲ್ಲಿ ಮುಂದುವರಿಯಬೇಕಾದ ಅಗತ್ಯ ಬಂದಿದ್ದು, ಜನವರಿಯಲ್ಲಿ ಚಿಲ್ಲರೆ ಹಣದುಬ್ಬರವು ಶೇಕಡಾ 6.52ಕ್ಕೆ ಏರಿಕೆಯಾಗಿದೆ. ಎರಡು ತಿಂಗಳ ವಿರಾಮದ ನಂತರ RBI ಯ ಮೇಲಿನ ಸಹಿಷ್ಣುತೆಯ ಮಿತಿ ಶೇಕಡಾ 6ನ್ನು ಮೀರಿದೆ.

ಓರ್ವ ಗ್ರಾಹಕನ ಏಳುಬೀಳು ಭಾರತೀಯ ಬ್ಯಾಂಕಿಂಗ್ ವ್ಯವಸ್ಥೆ ಮೇಲೆ ಪರಿಣಾಮ ಬೀರುವುದಿಲ್ಲ: ಅದಾನಿ ವಿವಾದದ ಬಗ್ಗೆ ಆರ್‌ಬಿಐ ಗವರ್ನರ್
ದೇಶದ ಬ್ಯಾಂಕಿಂಗ್ ವಲಯವು ಚೇತರಿಸಿಕೊಳ್ಳುವ ಮತ್ತು ಬಲಿಷ್ಠವಾಗಿರುವುದರಿಂದ ಓರ್ವ ಗ್ರಾಹಕನಾದ ಅದಾನಿ ಗ್ರೂಪ್‌ನಿಂದ ಭಾರತೀಯ ಬ್ಯಾಂಕಿಂಗ್ ವ್ಯವಸ್ಥೆಯ ಮೇಲೆ ಕೆಟ್ಟ ಪರಿಣಾಮ ಬೀರುವುದಿಲ್ಲ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಗವರ್ನರ್ ಶಕ್ತಿಕಾಂತ ದಾಸ್ ಹೇಳಿದ್ದಾರೆ.

ಆರ್ ಬಿಐ ವಿತ್ತೀಯ ನೀತಿ ಪ್ರಕಟ: ರೆಪೊ ದರ ಶೇ.6.5ಕ್ಕೆ ಏರಿಕೆ
ಆರ್ ಬಿಐನ ರೆಪೊ ದರವನ್ನು ಮತ್ತೆ ಹೆಚ್ಚಿಸಿದೆ. ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅವರು ಇಂದು ಬುಧವಾರ ತ್ರೈಮಾಸಿಕ ವಿತ್ತೀಯ ನೀತಿ(MPC) ಪ್ರಕಟಿಸಿದ್ದು ರೆಪೊ ದರವನ್ನು 25 ಮೂಲಾಂಕ ಏರಿಕೆ ಮಾಡಿದ್ದು, ರೆಪೊ ದರವು ಶೇಕಡಾ 6.5ಕ್ಕೆ ತಲುಪಿದೆ.

ಅದಾನಿ ಬಿಕ್ಕಟ್ಟು: ಬ್ಯಾಂಕಿಂಗ್ ಕ್ಷೇತ್ರ ಚೇತರಿಸಿಕೊಳ್ಳುತ್ತಿದೆ ಮತ್ತು ಸ್ಥಿರವಾಗಿದೆ- ಆರ್ ಬಿಐ ಸ್ಪಷ್ಟನೆ
ಅದಾನಿ ಸಮೂಹಕ್ಕೆ ಬ್ಯಾಂಕ್ ಗಳು ಸಾಲ ನೀಡಿರುವ ಬಗ್ಗೆ ಆತಂಕ ಮೂಡಿರುವ ಬೆನ್ನಲ್ಲೇ ರಿಸರ್ವ್ ಬ್ಯಾಂಕ್ ಭಾರತದ ಬ್ಯಾಂಕಿಂಗ್ ಕ್ಷೇತ್ರದ ಬಗ್ಗೆ ಆತಂಕ ಹೋಗಲಾಡಿಸುವ ನಿಟ್ಟನಲ್ಲಿ ಸ್ಪಷ್ಟನೆ ನೀಡಿದೆ.

