RBI

ಬ್ಯಾಂಕ್ ಗಳಿಂದ ಅದಾನಿ ಸಮೂಹಕ್ಕೆ ನೀಡಿರುವ ಸಾಲದ ವಿವರ ಕೇಳಿದ ಆರ್ ಬಿಐ
ಆರ್ ಬಿಐ ಅದಾನಿ ಸಮೂಹಕ್ಕೆ ಸಾಲ ನೀಡಿರುವ ವಿವರಗಳನ್ನು ಕೇಳಿದೆ ಎಂದು ಬ್ಯಾಂಕ್ ಮೂಲಗಳು ಹೇಳಿವೆ.

ಅದಾನಿ ವಿರುದ್ಧ ಹಿಂಡನ್ ಬರ್ಗ್ ವರದಿ ಆರೋಪ: ಸೆಬಿ ಹಾಗೂ ಆರ್ ಬಿಐ ತನಿಖೆಗೆ ಕಾಂಗ್ರೆಸ್ ಆಗ್ರಹ
ಅದಾನಿ ವಿರುದ್ಧ ಹಿಂಡನ್ ಬರ್ಗ್ ವರದಿ ಆರೋಪದ ಬಗ್ಗೆ ಸೆಬಿ ಹಾಗೂ ಆರ್ ಬಿಐ ತನಿಖೆ ನಡೆಸಬೇಕೆಂದು ಆರ್ ಬಿಐ ಆಗ್ರಹಿಸಿದೆ.

KYC ಅಪ್ಡೇಟ್ ಮಾಡಲು ನೀವು ಬ್ಯಾಂಕ್ ಗೆ ಹೋಗಬೇಕಾದ್ದು ಕಡ್ಡಾಯವಲ್ಲ.. ಮನೆಯಿಂದಲೂ ಮಾಡಬಹುದು: ಆರ್ ಬಿಐ ಮಾಹಿತಿ
ನಿಮ್ಮ ಗ್ರಾಹಕರ ತಿಳಿಯಿರಿ' ಅಥವಾ ಕೆವೈಸಿ (Know Your Customer info) ಸೇವೆಗಾಗಿ ಗ್ರಾಹಕರು ಬ್ಯಾಂಕ್ ಗೆ ಅಲೆಯುವ ಅವಶ್ಯತೆ ಇಲ್ಲ.. ಬದಲಿಗೆ ಮನೆಯಿಂದಲೇ ಕೆವೈಸಿ ಮಾಡುವ ಕುರಿತು ಭಾರತೀಯ ರಿಸರ್ವ್ ಬ್ಯಾಂಕ್ ಮಹತ್ವದ ಮಾಹಿತಿ ನೀಡಿದೆ.

22ರ ಅರ್ಥಿಕ ವರ್ಷದಲ್ಲಿ ಬ್ಯಾಂಕ್‌ಗಳ ವಿರುದ್ಧದ ದೂರುಗಳು ಶೇ 9 ರಷ್ಟು ಏರಿಕೆ; ಎಟಿಎಂ ಕಾರ್ಡ್‌ಗಳಿಗೆ ಸಂಬಂಧಿಸಿದವು ಅಧಿಕ
ವರ್ಷದಿಂದ ವರ್ಷಕ್ಕೆ ದೇಶದಲ್ಲಿ ಬ್ಯಾಂಕಿಂಗ್ ವಹಿವಾಟು ತೀವ್ರ ಏರಿಕೆಯಾಗುತ್ತಿದ್ದು, ಅತೃಪ್ತ ಗ್ರಾಹಕರ ಸಂಖ್ಯೆಯೂ ಹೆಚ್ಚುತ್ತಿದೆ. 2021ರ ಏಪ್ರಿಲ್- 2022ರ ಮಾರ್ಚ್ ನಡುವಿನ ಅವಧಿಯಲ್ಲಿ ಬ್ಯಾಂಕ್‌ಗಳ ವಿರುದ್ಧ ವಿವಿಧ ಒಂಬುಡ್ಸ್‌ಮನ್ ಯೋಜನೆಗಳ ಅಡಿಯಲ್ಲಿ ಸ್ವೀಕರಿಸಲಾದ ಒಟ್ಟು ದೂರುಗಳ ಸಂಖ್ಯೆಯು ಶೇ 9 ಕ್ಕಿಂತ ಹೆಚ್ಚಿದೆ.

ನೋಟ್ ಬ್ಯಾನ್ ಬಳಿಕ ನಗದು ಚಲಾವಣೆ ಶೇ.83ರಷ್ಟು ಏರಿಕೆ!
ನೋಟು ರದ್ದತಿ ಅಥವಾ ಡಿಮಾನೆಟೈಸೇಷನ್ ಬಳಿಕ ಸಾರ್ವಜನಿಕರಲ್ಲಿರುವ ನಗದು ಮೌಲ್ಯ ದುಪ್ಪಟ್ಟಾಗಿದ್ದು, ನಗದು ಚಲಾವಣೆ ಶೇ.83ರಷ್ಟು ಏರಿಕೆಯಾಗಿದೆ ಎಂದು ರಿಸರ್ವ್ ಬ್ಯಾಂಕ್ ಅಂಕಿ ಅಂಶಗಳು ಮಾಹಿತಿ ನೀಡಿವೆ.

ಭಾರತ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಲು 20 ವರ್ಷ ತೆಗೆದುಕೊಳ್ಳುತ್ತದೆ: ಮಾಜಿ ಆರ್‌ಬಿಐ ಮುಖ್ಯಸ್ಥ
ಭಾರತ ದೇಶ ಭಾರತ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಲು 20 ವರ್ಷ ತೆಗೆದುಕೊಳ್ಳುತ್ತದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ನ ಮಾಜಿ ಮುಖ್ಯಸ್ಥ ಮಾಜಿ ಗವರ್ನರ್ ಸಿ ರಂಗರಾಜನ್ ಶನಿವಾರ ಹೇಳಿದ್ದಾರೆ.

ನೋಟ್ ಬ್ಯಾನ್ ಆರ್ಥಿಕ ನೀತಿಯ ವಿಷಯವಿರಬಹುದು, ಆದರೆ ನಿರ್ಧಾರದ ರೀತಿಯನ್ನು ಪರಿಶೀಲಿಸಬಹುದು: ಸುಪ್ರೀಂ
ನೋಟು ಅಮಾನ್ಯೀಕರಣ ನಿರ್ಧಾರ ಕೈಗೊಂಡ ರೀತಿಯನ್ನು ಪರಿಶೀಲಿಸುವ ಅಧಿಕಾರ ತನಗಿದೆ. ಆರ್ಥಿಕ ನೀತಿ ನಿರ್ಧಾರ ಎಂಬ ಕಾರಣಕ್ಕೆ ನ್ಯಾಯಾಂಗ ಕೈ ಕಟ್ಟಿ ಕುಳಿತುಕೊಳ್ಳಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

2023 ಆರ್ಥಿಕ ವರ್ಷದಲ್ಲಿ ಭಾರತದ ಜಿಡಿಪಿ ಶೇ.6.8ಕ್ಕೆ ಏರುವ ನಿರೀಕ್ಷೆ, ಹಣದುಬ್ಬರ ಮುಖ್ಯ ಸಮಸ್ಯೆ: ಆರ್ ಬಿಐ ಗವರ್ನರ್
2022-23 ರ ಭಾರತದ ನೈಜ ಜಿಡಿಪಿ ಬೆಳವಣಿಗೆಯು ಶೇಕಡಾ 6.8 ರಷ್ಟಿರುವ ನಿರೀಕ್ಷೆಯಿದೆ. ಮೂರನೇ ತ್ರೈಮಾಸಿಕದಲ್ಲಿ ಶೇಕಡಾ 4.4 ಮತ್ತು ಕೊನೆಯ ತ್ರೈಮಾಸಿಕದಲ್ಲಿ ಶೇಕಡಾ 4.2 ರಷ್ಟಾಗಬಹುದು ಎಂದು ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಹೇಳಿದ್ದಾರೆ.

ಆರ್ ಬಿಐ ವಿತ್ತೀಯ ನೀತಿ ಪ್ರಕಟ: ರೆಪೊ ದರ 35 ಮೂಲಾಂಶ ಹೆಚ್ಚಿಸಿ ಶೇಕಡಾ 6.25ಕ್ಕೆ ಏರಿಕೆ
ಭಾರತೀಯ ರಿಸರ್ವ್ ಬ್ಯಾಂಕ್ (RBI) ಹಣದುಬ್ಬರವನ್ನು ನಿಯಂತ್ರಿಸಲು ಬುಧವಾರ ಬ್ಯಾಂಕುಗಳಿಗೆ ನೀಡುವ ಸಾಲದ ದರವನ್ನು 35 ಬೇಸಿಸ್ ಪಾಯಿಂಟ್‌ಗಳಷ್ಟು ಹೆಚ್ಚಿಸಿದ್ದು ಇದರಿಂದ ರೆಪೊ ದರ(Repo Rate) ಶೇಕಡಾ 6.25ಕ್ಕೆ ಏರಿಕೆಯಾಗಿದೆ.

