RBI

ರೀಟೇಲ್ ಡಿಜಿಟಲ್ ರೂಪಾಯಿ ವಹಿವಾಟು: ಆರ್ ಬಿಐಯಿಂದ ನಾಳೆ ಪ್ರಾಯೋಗಿಕ ಮಾದರಿ ಜಾರಿ
ದೇಶ

ರೀಟೇಲ್ ಡಿಜಿಟಲ್ ರೂಪಾಯಿ ವಹಿವಾಟು: ಆರ್ ಬಿಐಯಿಂದ ನಾಳೆ ಪ್ರಾಯೋಗಿಕ ಮಾದರಿ ಜಾರಿ

ಚಿಲ್ಲರೆ ಡಿಜಿಟಲ್ ರೂಪಾಯಿ (eRs-R)ನ್ನು ನಾಳೆ ಅಂದರೆ ಡಿಸೆಂಬರ್ 1ರಿಂದ ಪ್ರಾಯೋಗಿಕ ಮಾದರಿಯಲ್ಲಿ ಆರಂಭಿಸುವುದಾಗಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(RBI) ತಿಳಿಸಿದೆ.

ತಮಿಳುನಾಡು: ನಕಲಿ ಬ್ಯಾಂಕ್ ಆರಂಭಿಸಿ ವಂಚಿಸುತ್ತಿದ್ದ ವ್ಯಕ್ತಿ ಪೊಲೀಸರ ಬಲೆಗೆ!
ದೇಶ

ತಮಿಳುನಾಡು: ನಕಲಿ ಬ್ಯಾಂಕ್ ಆರಂಭಿಸಿ ವಂಚಿಸುತ್ತಿದ್ದ ವ್ಯಕ್ತಿ ಪೊಲೀಸರ ಬಲೆಗೆ!

ಇತ್ತೀಚೆಗೆ ದೇಶದಲ್ಲಿ ಬ್ಯಾಂಕ್ ಗಳಲ್ಲಿನ ಬಹುಕೋಟಿ ವಂಚನೆ ಪ್ರಕರಣಗಳು ಬಯಲಾಗುತ್ತಿರುವ ಬಗ್ಗೆ ವರದಿಯಾಗುತ್ತಿದೆ. ಆದರೆ ಚೆನ್ನೈನ ಅಂಬತ್ತೂರಿನಲ್ಲಿ ನಡೆದಿರುವ ವಂಚನೆ ಪ್ರಕರಣ ನಿಮ್ಮನ್ನು ಹುಬ್ಬೇರಿಸುವಂತೆ ಮಾಡುತ್ತದೆ!

ಕೇಂದ್ರ ಬಜೆಟ್ 2022: ಡಿಜಿಟಲ್ ಕರೆನ್ಸಿ ಘೋಷಣೆ; ಈ ವರ್ಷವೇ ಆರ್ ಬಿಐ ನಿಂದ "ಡಿಜಿಟಲ್ ರುಪೀ"; ಡಿಜಿಟಲ್ ಕರೆನ್ಸಿಗೆ ತೆರಿಗೆ!
ಕೇಂದ್ರ ಬಜೆಟ್

ಕೇಂದ್ರ ಬಜೆಟ್ 2022: ಡಿಜಿಟಲ್ ಕರೆನ್ಸಿ ಘೋಷಣೆ; ಈ ವರ್ಷವೇ ಆರ್ ಬಿಐ ನಿಂದ "ಡಿಜಿಟಲ್ ರುಪೀ"; ಡಿಜಿಟಲ್ ಕರೆನ್ಸಿಗೆ ತೆರಿಗೆ!

ಡಿಜಿಟಲ್ ಕರೆನ್ಸಿಯ ಸಿಂಧುತ್ವಕ್ಕೆ ಸಂಬಂಧಿಸಿದಂತೆ ಈ ವರೆಗೂ ಇದ್ದ ಗೊಂದಲಗಳಿಗೆ ಫೆ.1 ರಂದು ಮಂಡನೆಯಾದ 2022-23 ನೇ ಸಾಲಿನ ಬಜೆಟ್ ನಲ್ಲಿ ಸ್ಪಷ್ಟತೆ ಸಿಕ್ಕಿದೆ. 

ಸರ್ಕಾರಕ್ಕೆ 10 ಭಯೋತ್ಪಾದಕರ ಖಾತೆಗಳ ವರದಿ ನೀಡಲು ಬ್ಯಾಂಕ್ ಗಳಿಗೆ ಆರ್ ಬಿಐ ಸೂಚನೆ
ದೇಶ

ಸರ್ಕಾರಕ್ಕೆ 10 ಭಯೋತ್ಪಾದಕರ ಖಾತೆಗಳ ವರದಿ ನೀಡಲು ಬ್ಯಾಂಕ್ ಗಳಿಗೆ ಆರ್ ಬಿಐ ಸೂಚನೆ

ಕೇಂದ್ರ ಗೃಹ ಸಚಿವಾಲಯ ಭಯೋತ್ಪಾದಕರೆಂದು ಘೋಷಿಸಿರುವ 10 ಮಂದಿಯ ಬ್ಯಾಂಕ್ ಖಾತೆಗಳ ವಿವರಗಳನ್ನು ಸರ್ಕಾರಕ್ಕೆ ನೀಡುವಂತೆ ಎಲ್ಲಾ ಬ್ಯಾಂಕ್ ಹಾಗೂ ಹಣಕಾಸು ಸಂಸ್ಥೆಗಳಿಗೆ ರಿಸರ್ವ್ ಬ್ಯಾಂಕ್ ಸೂಚನೆ ನೀಡಿದೆ.

ಕೇಂದ್ರಕ್ಕೆ ಮತ್ತೆ 'ಸ್ವಾಮಿ' ಸಂಕಷ್ಟ; ಬ್ಯಾಂಕಿಂಗ್ ಹಗರಣಗಳ ಸಂಬಂಧ ಸಿಬಿಐ, ಆರ್‌ಬಿಐಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ!
ದೇಶ

ಕೇಂದ್ರಕ್ಕೆ ಮತ್ತೆ 'ಸ್ವಾಮಿ' ಸಂಕಷ್ಟ; ಬ್ಯಾಂಕಿಂಗ್ ಹಗರಣಗಳ ಸಂಬಂಧ ಸಿಬಿಐ, ಆರ್‌ಬಿಐಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ!

ಕೇಂದ್ರದ ಮೋದಿ ಸರ್ಕಾರಕ್ಕೆ ಮತ್ತೆ ತಮ್ಮದೇ ಪಕ್ಷದ ಸುಬ್ರಮಣಿಯನ್ ಸ್ವಾಮಿ ಅವರ ಅರ್ಜಿಯೊಂದು ಸಂಕಷ್ಟ ತಂದೊಡ್ಡಿದ್ದು, ಬ್ಯಾಂಕಿಂಗ್ ಹಗರಣಗಳ ಸಂಬಂಧ ಸುಪ್ರೀಂ ಕೋರ್ಟ್ ಕೇಂದ್ರ ತನಿಖಾ ಸಂಸ್ಥೆ (ಸಿಬಿಐ), ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ನ ಪ್ರತಿಕ್ರಿಯೆ ಕೇಳಿದೆ.

ಸಗಟು ಬೆಲೆ ಆಧಾರಿತ ಹಣದುಬ್ಬರ ಸೆಪ್ಟೆಂಬರ್ ನಲ್ಲಿ ಶೇ. 10.7ಕ್ಕೆ ಇಳಿಕೆ
ವಾಣಿಜ್ಯ

ಸಗಟು ಬೆಲೆ ಆಧಾರಿತ ಹಣದುಬ್ಬರ ಸೆಪ್ಟೆಂಬರ್ ನಲ್ಲಿ ಶೇ. 10.7ಕ್ಕೆ ಇಳಿಕೆ

ಸಗಟು ಬೆಲೆ ಆಧಾರಿತ ಹಣದುಬ್ಬರವು ಆಹಾರ, ಇಂಧನ ಮತ್ತು ತಯಾರಿಸಿದ ವಸ್ತುಗಳ ಬೆಲೆಯಲ್ಲಿ ಸೆಪ್ಟೆಂಬರ್‌ನಲ್ಲಿ ಸತತ ನಾಲ್ಕನೇ ತಿಂಗಳಿಗೆ 10.7 ಶೇಕಡಾಕ್ಕೆ ಇಳಿಕೆಯಾಗಿದೆ.

ಡೆಬಿಟ್, ಕ್ರೆಡಿಟ್ ಕಾರ್ಡ್‌ಗಳ ಹೊಸ ನಿಯಮ ಜಾರಿ..! ಏನಿದು ಟೋಕನೈಸೇಶನ್‌? ನೀವು ತಿಳಿದುಕೊಳ್ಳಲೇಬೇಕಾದದ್ದು
ವಾಣಿಜ್ಯ

ಡೆಬಿಟ್, ಕ್ರೆಡಿಟ್ ಕಾರ್ಡ್‌ಗಳ ಹೊಸ ನಿಯಮ ಜಾರಿ..! ಏನಿದು ಟೋಕನೈಸೇಶನ್‌? ನೀವು ತಿಳಿದುಕೊಳ್ಳಲೇಬೇಕಾದದ್ದು

ಇಂದಿನಿಂದ ಕ್ರೆಡಿಟ್ ಕಾರ್ಡ್‌ ಸಂಬಂಧಿಸಿದ 3 ನಿಯಮಗಳು ಬದಲು, ಜನಸಾಮಾನ್ಯರ ಮೇಲಾಗುವ ಪರಿಣಾಮಗಳೇ? ಅಕ್ಟೋಬರ್ 1 ರಿಂದ, ಕ್ರೆಡಿಟ್ ಕಾರ್ಡ್‌ಗಳಿಗೆ ಸಂಬಂಧಿಸಿದ ಈ 3 ಹೊಸ ನಿಯಮಗಳು ಜಾರಿಗೆ ಬರಲಿವೆ. 

ಆರ್‌ಬಿಐ: ಸಾಲ ದರವನ್ನು 50 ಬೇಸಿಸ್ ಪಾಯಿಂಟ್‌ಗಳಿಂದ ಶೇಕಡಾ 5.90 ಕ್ಕೆ ಹೆಚ್ಚಳ, ರೆಪೊ ದರ ಏರಿಕೆ
ವಾಣಿಜ್ಯ

ಆರ್‌ಬಿಐ: ಸಾಲ ದರವನ್ನು 50 ಬೇಸಿಸ್ ಪಾಯಿಂಟ್‌ಗಳಿಂದ ಶೇಕಡಾ 5.90 ಕ್ಕೆ ಹೆಚ್ಚಳ, ರೆಪೊ ದರ ಏರಿಕೆ

ದೇಶದ ಅರ್ಥವ್ಯವಸ್ಥೆಯಲ್ಲಿ ಹಣದುಬ್ಬರವನ್ನು ತಡೆಯುವ ನಿಟ್ಟಿನಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ (RBI) ಶುಕ್ರವಾರ ರೆಪೊ ದರವನ್ನು 50 ಬೇಸಿಸ್ ಪಾಯಿಂಟ್‌ಗಳಿಂದ ಶೇಕಡಾ 5.90ಕ್ಕೆ ಏರಿಕೆ ಮಾಡಿದೆ. 

ಯುಪಿಐ ಪಾವತಿ ಸೇವೆಗಳ ಮೇಲೆ ಯಾವುದೇ ಶುಲ್ಕ ವಿಧಿಸುವುದಿಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ
ದೇಶ

ಯುಪಿಐ ಪಾವತಿ ಸೇವೆಗಳ ಮೇಲೆ ಯಾವುದೇ ಶುಲ್ಕ ವಿಧಿಸುವುದಿಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

ಭಾರತೀಯ ರಿಸರ್ವ್ ಬ್ಯಾಂಕ್ ಯುಪಿಐ ಪಾವತಿ ಸೇವೆಗಳ ಮೇಲೆ ಶುಲ್ಕ ವಿಧಿಸುವ ಕುರಿತು ಗಂಭೀರ ಚಿಂತನೆಯಲ್ಲಿದೆ ಎಂಬ ಸುದ್ದಿಗಳ ನಡುವೆಯೇ ಈ ಕುರಿತು ಸ್ಪಷ್ಟನೆ ನೀಡಿರುವ ಕೇಂದ್ರ ಸರ್ಕಾರ ಯುಪಿಐ ಪಾವತಿ ಸೇವೆಗಳ ಮೇಲೆ ಯಾವುದೇ ಶುಲ್ಕ ವಿಧಿಸುವುದಿಲ್ಲ ಎಂದು ಹೇಳಿದೆ.