RBI

ಆರ್ ಬಿಐ ವಿತ್ತೀಯ ನೀತಿ ಪ್ರಕಟ: ಸತತ 9ನೇ ಬಾರಿ ರೆಪೊ ದರ ಯಥಾಸ್ಥಿತಿ ಮುಂದುವರಿಕೆ
ದೇಶದಲ್ಲಿ ಕೊರೋನಾ ಮೂರನೇ ಅಲೆಯ ಆತಂಕ, ಆರ್ಥಿಕ ಅನಿಶ್ಚಿತತೆ ಮಧ್ಯೆ ಹೊಸ ರೂಪಾಂತರಿ ಕೊರೋನಾ ಓಮಿಕ್ರಾನ್ ಭಯ ಹೆಚ್ಚಾಗಿದೆ. ಈ ಮಧ್ಯೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ(RBI) ತ್ರೈಮಾಸಿಕ ವಿತ್ತೀಯ ನೀತಿ ಪ್ರಕಟವಾಗಿದೆ. ಸತತ 9ನೇ ಬಾರಿಗೆ ರೆಪೊ(Repo rate) ಮತ್ತು ರಿವರ್ಸ್ ರೆಪೊ ದರವನ್ನು(Reverse repo rate) ಬದಲಿಸದೆ ಯಥಾಸ್ಥಿತಿ ಮುಂದುವರಿಸಿದೆ.

ರಾಜ್ಯದಲ್ಲಿ 'ಬಿಟ್ ಕಾಯಿನ್' ಚರ್ಚೆ: ಕ್ರಿಪ್ಟೋ ಕರೆನ್ಸಿ ಕುರಿತು ಮೋದಿ ಮಹತ್ವದ ಸಭೆ; ನಿಯಂತ್ರಣ ಕ್ರಮಕ್ಕೆ ಕೇಂದ್ರ ಮುಂದು
ಕರ್ನಾಟಕದಲ್ಲಿ ವಿಪಕ್ಷ ಕಾಂಗ್ರೆಸ್ ಬಹುಕೋಟಿ ಬಿಟ್ ಕಾಯಿನ್ ಹಗರಣದ ಆರೋಪ ಮಾಡುತ್ತಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ದೆಹಲಿಯಲ್ಲಿ ಕ್ರಿಪ್ಟೋ ಕರೆನ್ಸಿ ಕುರಿತು ಮಹತ್ವದ ಸಭೆ ನಡೆಸಿದ್ದಾರೆ.

ಕಳೆದ 7 ವರ್ಷಗಳಲ್ಲಿ ಹಣಕಾಸು ವ್ಯವಸ್ಥೆ, ಸಾರ್ವಜನಿಕ ವಲಯ ಬ್ಯಾಂಕುಗಳಲ್ಲಿ ಸುಧಾರಣೆ: ಆರ್ ಬಿಐ ಯೋಜನೆ ಉದ್ಘಾಟಿಸಿದ ಪ್ರಧಾನಿ ಮೋದಿ
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಎರಡು ನವೀನ ಮತ್ತು ಗ್ರಾಹಕ-ಕೇಂದ್ರಿತ ಯೋಜನೆಗಳು ಹೂಡಿಕೆಯ ಮಾರ್ಗಗಳನ್ನು ಹೆಚ್ಚಿಸುವುದಲ್ಲದೆ ಬಂಡವಾಳ ಮಾರುಕಟ್ಟೆಯನ್ನು ಸುಲಭವಾಗಿ ಮತ್ತು ಸುರಕ್ಷಿತವಾಗಿ ದೊರಕಲು ಸಹಾಯ ಮಾಡುತ್ತದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ಡೀಮಾನಿಟೈಸೇಷನ್ ಗೆ 5 ವರ್ಷ: ಸಂಗ್ರಹಗೊಂಡ 800 ಟನ್ ಅಮಾನ್ಯ ಕರೆನ್ಸಿ ನೋಟುಗಳನ್ನು RBI ಮಾಡಿದ್ದೇನು?
ಪ್ರಧಾನಿ ಮೋದಿ ನವೆಂಬರ್ 8, 2016 ರಾತ್ರಿ 8.30ಕ್ಕೆ ಡೀಮಾನಿಟೈಸೇಷನ್ ಘೋಷಣೆ ಮಾಡಿದರು. ಆ ಕ್ಷಣವೇ 15.41 ಲಕ್ಷ ಕೋಟಿ ಕರೆನ್ಸಿ ಮೊತ್ತದ ಹಣ ಬೆಲೆ ಕಳೆದುಕೊಂಡು ಕಸಕ್ಕೆ ಸಮನಾಯಿತು.

ಮುಂದಿನ ಮೂರು ವರ್ಷಗಳಿಗೆ ಆರ್ ಬಿ ಐ ಗವರ್ನರ್ ಆಗಿ ಶಕ್ತಿ ಕಾಂತ್ ದಾಸ್ ಮರು ನೇಮಕ
ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ)ನ ಹಾಲಿ ಗವರ್ನರ್ ಶಕ್ತಿಕಾಂತ ದಾಸ್ ಅವರನ್ನು ಡಿಸೆಂಬರ್ 10 ರ ನಂತರದ ಮೂರು ವರ್ಷಗಳ ಅವಧಿಗೆ ಮರು ನೇಮಕ ಮಾಡಲಾಗಿದೆ.

ಎಸ್ಬಿಐಗೆ 1 ಕೋಟಿ ರೂ. ದಂಡ ವಿಧಿಸಿದ ಆರ್‌ಬಿಐ
ವಂಚನೆ ಪ್ರಕರಣಕ್ಕೆ ಸಂಬಂಧಿಸಿದ ಮಾಹಿತಿ ಹಾಗೂ 2016 ರ ಕೇಂದ್ರ ಬ್ಯಾಂಕ್ನ ನಿರ್ದೇಶನಗಳನ್ನು ಪಾಲಿಸದ ಕಾರಣಕ್ಕಾಗಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್ ಬಿಐ)ಗೆ ಆರ್‌ಬಿಐ ಒಂದು ಕೋಟಿ ರೂ. ದಂಡ ವಿಧಿಸಿದೆ.

ಆರ್ ಬಿಐ ದ್ವೈಮಾಸಿಕ ವಿತ್ತೀಯ ನೀತಿ ಪ್ರಕಟ: ಸತತ ಎಂಟನೇ ಬಾರಿ ರೆಪೊ, ರಿವರ್ಸ್ ರೆಪೊ ದರ ಯಥಾಸ್ಥಿತಿ ಮುಂದುವರಿಕೆ
ಕೋವಿಡ್ ಎರಡನೇ ಅಲೆ ತಣ್ಣಗಾದ ನಂತರ ಕಳೆದೊಂದು ತಿಂಗಳಿನಿಂದ ದೇಶದ ಆರ್ಥಿಕತೆ ಪುನಶ್ಚೇತನ ಕಂಡುಬರುತ್ತಿದ್ದರೂ ಕೂಡ ಸತತ ಎಂಟನೇ ಬಾರಿಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ರೆಪೊ ದರವನ್ನು ಬದಲಾಯಿಸದೆ ಶೇಕಡಾ 4ರ ಯಥಾಸ್ಥಿತಿ ಮುಂದುವರಿಸಿದೆ.

ಆರ್ ಬಿಐ ವಿತ್ತೀಯ ನೀತಿ ಪ್ರಕಟ: ಸತತ ಏಳನೇ ಬಾರಿ ರೆಪೊ ದರ ಯಥಾಸ್ಥಿತಿ ಮುಂದುವರಿಕೆ
ದೇಶದಲ್ಲಿ ಕೋವಿಡ್ ಎರಡನೇ ಅಲೆ ತೀವ್ರವಾಗಿ ಇನ್ನೂ ಆರ್ಥಿಕ ಪುನಶ್ಚೇತನವಾಗದಿರುವ ಸಂದರ್ಭದಲ್ಲಿ ಬಡ್ಡಿದರದಲ್ಲಿ ಯಾವುದೇ ಬದಲಾವಣೆ ಮಾಡದೆ ಯಥಾಸ್ಥಿತಿ ಮುಂದುವರಿಸಲು ಆರ್ ಬಿಐ ನಿರ್ಧರಿಸಿದೆ.

ಮಾಸ್ಟರ್ 'ಸ್ಟ್ರೋಕ್'..; ಅಮೆರಿಕ ಮೂಲದ ಮಾಸ್ಟರ್ ಕಾರ್ಡ್ ಗೆ ಹೊಸ ಗ್ರಾಹಕರ ನಿಷೇಧಿಸಿದ ಆರ್ ಬಿಐ!
ಮಹತ್ವದ ಬೆಳವಣಿಗೆಯಲ್ಲಿ ಅಮೆರಿಕ ಮೂಲದ ಮಾಸ್ಟರ್ ಕಾರ್ಡ್ ಗೆ ಹೊಸ ಗ್ರಾಹಕರನ್ನು ನಿಷೇಧಿಸಲಾಗಿದೆ.

