RBI

ವರದಿ ಬರುವವರೆಗೆ ತಾಳ್ಮೆಯಿಂದಿರಿ: ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್ ಠೇವಣಿದಾರರಲ್ಲಿ ನಿರ್ಮಲಾ ಸೀತಾರಾಮನ್ ಮನವಿ
ವಾಣಿಜ್ಯ

ವರದಿ ಬರುವವರೆಗೆ ತಾಳ್ಮೆಯಿಂದಿರಿ: ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್ ಠೇವಣಿದಾರರಲ್ಲಿ ನಿರ್ಮಲಾ ಸೀತಾರಾಮನ್ ಮನವಿ

ಆರ್​ಬಿಐ ನೇಮಿಸಿರುವ ಆಡಳಿತಾಧಿಕಾರಿ ವರದಿ ಸಲ್ಲಿಸುವವರೆಗೆ ತಾಳ್ಮೆಯಿಂದ ಇರಿ ಎಂದು ಬೆಂಗಳೂರಿನ ಬಸವನಗುಡಿಯಲ್ಲಿರುವ ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್ ಠೇವಣಿದಾರರಿಗೆ ಕೇಂದ್ರ ವಿತ್ತ ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಮನವಿ ಮಾಡಿಕೊಂಡಿದ್ದಾರೆ.

ಕೊರೋನಾ ಎರಡನೇ ಅಲೆಯಿಂದ 2 ಲಕ್ಷ ಕೋಟಿ ರೂ. ಉತ್ಪಾದನಾ ನಷ್ಟ: ಆರ್ ಬಿಐ
ವಾಣಿಜ್ಯ

ಕೊರೋನಾ ಎರಡನೇ ಅಲೆಯಿಂದ 2 ಲಕ್ಷ ಕೋಟಿ ರೂ. ಉತ್ಪಾದನಾ ನಷ್ಟ: ಆರ್ ಬಿಐ

ಕೊರೋನಾ ಎರಡನೇ ಅಲೆಯ ಹೊಡೆತ ಎಲ್ಲಾ ಕ್ಷೇತ್ರಗಳ ಮೇಲೆ ತೀವ್ರವಾಗಿದೆ. ಇದರಿಂದಾಗಿ ಪ್ರಸಕ್ತ ಹಣಕಾಸು ವರ್ಷದಲ್ಲಿ 2 ಲಕ್ಷ ಕೋಟಿ ರೂಪಾಯಿ ನಷ್ಟವಾಗಿದೆ ಎಂದು ಅಂದಾಜಿಸಬಹುದು ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಅಂದಾಜಿಸಿದೆ.

ಮುಂದಿನ ವರ್ಷದಿಂದ ತಿಂಗಳ ಮಿತಿಗಿಂತ ಹೆಚ್ಚು ಬಾರಿ ಎಟಿಎಂ ಬಳಕೆಗೆ ಸೇವಾ ಶುಲ್ಕ: ಪ್ರತಿ ಬಳಕೆಗೆ ರೂ. 24.78!
ವಾಣಿಜ್ಯ

ಮುಂದಿನ ವರ್ಷದಿಂದ ತಿಂಗಳ ಮಿತಿಗಿಂತ ಹೆಚ್ಚು ಬಾರಿ ಎಟಿಎಂ ಬಳಕೆಗೆ ಸೇವಾ ಶುಲ್ಕ: ಪ್ರತಿ ಬಳಕೆಗೆ ರೂ. 24.78!

ಮುಂದಿನ ವರ್ಷ ಜನವರಿ 1ರಿಂದ ಎಟಿಎಂನಿಂದ ಹಣ ತೆಗೆಯುವುದಕ್ಕೆ ವಿಧಿಸುವ ಸೇವಾ ಶುಲ್ಕ ಹೆಚ್ಚಳವಾಗಲಿದೆ. ಗ್ರಾಹಕರ ಮೇಲೆ ಜಿಎಸ್ ಟಿ ಸೇರಿ ಶೇಕಡಾ 21ರವರೆಗೆ ಶುಲ್ಕವಿಧಿಸಲು ರಿಸರ್ವ್ ಬ್ಯಾಂಕ್ ಅನುಮತಿ ನೀಡಿದೆ. ಪ್ರಸ್ತುತ ಜಿಎಸ್ ಟಿ ಸೇರಿದಂತೆ ಶೇಕಡಾ 20ರವರೆಗೆ ಎಟಿಎಂ ಬಳಕೆಗೆ ಬ್ಯಾಂಕುಗಳು ಸೇವಾಶುಲ್ಕ ವಿಧಿಸುತ್ತವೆ.

ಇನ್ನು ಭಾನುವಾರ, ರಜಾದಿನವಾದ್ರೂ ನಿಮ್ಮ ಖಾತೆಗೆ ಬರುತ್ತೆ ಸಂಬಳ: ಆರ್‌ಬಿಐ ಹೊಸ ಉಪಕ್ರಮ ಆಗಸ್ಟ್‌ನಿಂದ ಜಾರಿ!
ವಾಣಿಜ್ಯ

ಇನ್ನು ಭಾನುವಾರ, ರಜಾದಿನವಾದ್ರೂ ನಿಮ್ಮ ಖಾತೆಗೆ ಬರುತ್ತೆ ಸಂಬಳ: ಆರ್‌ಬಿಐ ಹೊಸ ಉಪಕ್ರಮ ಆಗಸ್ಟ್‌ನಿಂದ ಜಾರಿ!

ಆಗಸ್ಟ್ 1 ರಿಂದ ಭಾನುವಾರ ಮತ್ತು ಬ್ಯಾಂಕ್ ರಜಾದಿನಗಳು ಸೇರಿದಂತೆ ಎಲ್ಲಾ ದಿನಗಳಲ್ಲಿ ರಾಷ್ಟ್ರೀಯ ಸ್ವಯಂಚಾಲಿತ ಕ್ಲಿಯರಿಂಗ್ ಹೌಸ್ (ಎನ್.ಎ.ಸಿ.ಎಚ್.) ವ್ಯವಸ್ಥೆ ಲಭ್ಯವಿರುತ್ತದೆ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಪ್ರಕಟಿಸಿದೆ.

ಆರ್ ಬಿಐ ವಿತ್ತೀಯ ನೀತಿ ಪ್ರಕಟ: ಬಡ್ಡಿ ದರ ಯಥಾಸ್ಥಿತಿ ಮುಂದುವರಿಕೆ, ಆರ್ಥಿಕ ಬೆಳವಣಿಗೆ ದರ ಶೇ.9.5 ಅಂದಾಜು
ವಾಣಿಜ್ಯ

ಆರ್ ಬಿಐ ವಿತ್ತೀಯ ನೀತಿ ಪ್ರಕಟ: ಬಡ್ಡಿ ದರ ಯಥಾಸ್ಥಿತಿ ಮುಂದುವರಿಕೆ, ಆರ್ಥಿಕ ಬೆಳವಣಿಗೆ ದರ ಶೇ.9.5 ಅಂದಾಜು

ಕೋವಿಡ್-19 ಅನಿಶ್ಚಿತತೆ, ಹಣದುಬ್ಬರದ ಏರಿಳಿತದ ನಡುವೆ ಆರ್ ಬಿಐ ವಿತ್ತೀಯ ನೀತಿ ಸಮಿತಿ ಶುಕ್ರವಾರ ಬಡ್ಡಿ ದರವನ್ನು ಬದಲಾಯಿಸದೆ ಯಥಾಸ್ಥಿತಿ ಮುಂದುವರಿಸಿದೆ. ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಇಂದು ತ್ರೈಮಾಸಿಕ ವಿತ್ತೀಯ ನೀತಿಯನ್ನು ಪ್ರಕಟಿಸಿದರು.

ರೂ.2000 ಮುಖಬೆಲೆಯ ಪಿಂಕ್ ನೋಟಿಗೆ ವಿದಾಯ? ಕಳೆದ ವರ್ಷ 57,757 ಕೋಟಿ ರೂ. ಮೌಲ್ಯದ ನೋಟು ಹಿಂದಕ್ಕೆ!
ವಾಣಿಜ್ಯ

ರೂ.2000 ಮುಖಬೆಲೆಯ ಪಿಂಕ್ ನೋಟಿಗೆ ವಿದಾಯ? ಕಳೆದ ವರ್ಷ 57,757 ಕೋಟಿ ರೂ. ಮೌಲ್ಯದ ನೋಟು ಹಿಂದಕ್ಕೆ!

ಕಳೆದ ಎರಡು ವರ್ಷಗಳಿಂದ 2,000 ರೂ. ನೋಟುಗಳ ಮುದ್ರಣವನ್ನು ಸ್ಥಗಿತಗೊಳಿಸಿರುವ ಆರ್‌ಬಿಐ ಪ್ರಜ್ಞಾಪೂರ್ವಕವಾಗಿ ಪಿಂಕ್ ನೋಟುಗಳನ್ನು ಚಲಾವಣೆಯಿಂದ ಹಿಂದಕ್ಕೆ ತೆಗೆದುಕೊಳ್ಳುತ್ತಿದೆ.

ಕೇಂದ್ರ ಸರ್ಕಾರಕ್ಕೆ 99,122 ಕೋಟಿ ರೂ. ವರ್ಗಾವಣೆ ಮಾಡಲು ಆರ್ ಬಿಐ ಮಂಡಳಿ ಗ್ರೀನ್ ಸಿಗ್ನಲ್!
ವಾಣಿಜ್ಯ

ಕೇಂದ್ರ ಸರ್ಕಾರಕ್ಕೆ 99,122 ಕೋಟಿ ರೂ. ವರ್ಗಾವಣೆ ಮಾಡಲು ಆರ್ ಬಿಐ ಮಂಡಳಿ ಗ್ರೀನ್ ಸಿಗ್ನಲ್!

ಕೇಂದ್ರ ಸರ್ಕಾರಕ್ಕೆ 99,122 ಕೋಟಿ ರೂಪಾಯಿಯನ್ನು ವರ್ಗಾವಣೆ ಮಾಡಲು ಆರ್ ಬಿಐ ಮಂಡಳಿ ಅನುಮೋದನೆ ನೀಡಿದೆ. 

ಮೇ 23 ರಂದು 14 ಗಂಟೆಗಳ ಕಾಲ NEFT ಸೌಲಭ್ಯ ಇರಲ್ಲ: ಆರ್‌ಬಿಐ
ವಾಣಿಜ್ಯ

ಮೇ 23 ರಂದು 14 ಗಂಟೆಗಳ ಕಾಲ NEFT ಸೌಲಭ್ಯ ಇರಲ್ಲ: ಆರ್‌ಬಿಐ

ಆನ್‌ಲೈನ್ ಹಣ ವರ್ಗಾವಣೆಯನ್ನು ಮಾಡುವ ನ್ಯಾಷನಲ್ ಎಲೆಕ್ಟ್ರಾನಿಕ್ ಫಂಡ್ ಟ್ರಾನ್ಸ್ ಫರ್ (ಎನ್‌ಇಎಫ್‌ಟಿ) ಸೌಲಭ್ಯವು ಮೇ 23 ರಂದು ಕನಿಷ್ಠ 14 ಗಂಟೆಗಳ ಕಾಲ ಲಭ್ಯವಿರುವುದಿಲ್ಲ ಎಂದು ಆರ್‌ಬಿಐ ಟ್ವೀಟ್‌ನಲ್ಲಿ ತಿಳಿಸಿದೆ.

ಕೋವಿಡ್-19 ಸಂಬಂಧಿತ ಹೆಲ್ತ್ ಕೇರ್ ಮೂಲಸೌಕರ್ಯಕ್ಕೆ ಆರ್ ಬಿಐ ನಿಂದ 50,000 ಕೋಟಿ ರೂಪಾಯಿ ನಿಗದಿ!
ವಾಣಿಜ್ಯ

ಕೋವಿಡ್-19 ಸಂಬಂಧಿತ ಹೆಲ್ತ್ ಕೇರ್ ಮೂಲಸೌಕರ್ಯಕ್ಕೆ ಆರ್ ಬಿಐ ನಿಂದ 50,000 ಕೋಟಿ ರೂಪಾಯಿ ನಿಗದಿ!

ರಿಸರ್ವ್ ಬ್ಯಾಂಕ್ ನ ಗೌರ್ನರ್ ಶಕ್ತಿಕಾಂತ್ ದಾಸ್ ಅನಿಗದಿತ ಭಾಷಣ ಮಾಡಿದ್ದು, ಆರ್ಥಿಕತೆ ಮೇಲೆ ಕೋವಿಡ್-19 ಎರಡನೇ ಅಲೆಯ ಪರಿಣಾಮಗಳ ಬಗ್ಗೆ ಮಾತನಾಡಿದ್ದಾರೆ.