RBI

ಲಕ್ಷ್ಮಿ ವಿಲಾಸ್ ಬ್ಯಾಂಕ್ ಮೇಲೆ 30 ದಿನ ನಿರ್ಬಂಧ; ಹಣ ವಿತ್ ಡ್ರಾಗೆ 25,000 ರೂ ಮಿತಿ ಹೇರಿಕೆ
ವಾಣಿಜ್ಯ

ಲಕ್ಷ್ಮಿ ವಿಲಾಸ್ ಬ್ಯಾಂಕ್ ಮೇಲೆ 30 ದಿನ ನಿರ್ಬಂಧ; ಹಣ ವಿತ್ ಡ್ರಾಗೆ 25,000 ರೂ ಮಿತಿ ಹೇರಿಕೆ

ದೇಶದ ಮತ್ತೊಂದು ಖಾಸಗಿ ಬ್ಯಾಂಕ್ ಮೇಲೆ ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಬಂಧ ಹೇರಿದ್ದು, ಹಣ ವಿತ್ ಡ್ರಾಗೆ 25,000 ರೂ ಮಿತಿ ಹೇರಿದೆ.

ಆರ್ ಬಿಐ ಇನ್ನೋವೇಶನ್ ಹಬ್‌ನ ಮೊದಲ ಅಧ್ಯಕ್ಷರಾಗಿ ಕ್ರಿಸ್‌ ಗೋಪಾಲಕೃಷ್ಣನ್‌ ನೇಮಕ
ದೇಶ

ಆರ್ ಬಿಐ ಇನ್ನೋವೇಶನ್ ಹಬ್‌ನ ಮೊದಲ ಅಧ್ಯಕ್ಷರಾಗಿ ಕ್ರಿಸ್‌ ಗೋಪಾಲಕೃಷ್ಣನ್‌ ನೇಮಕ

ಭಾರತೀಯ ರಿಸರ್ವ್‌ ಬ್ಯಾಂಕ್‌ನ(ಆರ್‌ಬಿಐ) ಇನ್ನೋವೇಶನ್ ಹಬ್‌ನ ಮೊದಲ ಅಧ್ಯಕ್ಷರಾಗಿ ಇನ್ಫೊಸಿಸ್‌ ಸಹ ಸಂಸ್ಥಾಪಕ, ಮಾಜಿ ಸಹ ಅಧ್ಯಕ್ಷ ಕ್ರಿಸ್‌ ಗೋಪಾಲಕೃಷ್ಣನ್‌ ಅವರನ್ನು ನೇಮಕ ಮಾಡಲಾಗಿದೆ.

ಪ್ರಧಾನಿ ಮೋದಿ ನೇತೃತ್ವದ ಎನ್​ಡಿಎ ಅವಧಿಯಲ್ಲಿಯೇ ಅಧಿಕ: ಚಿಲ್ಲರೆ ಹಣದುಬ್ಬರ ಶೇ.7.61ಕ್ಕೆ ಏರಿಕೆ!
ವಾಣಿಜ್ಯ

ಪ್ರಧಾನಿ ಮೋದಿ ನೇತೃತ್ವದ ಎನ್​ಡಿಎ ಅವಧಿಯಲ್ಲಿಯೇ ಅಧಿಕ: ಚಿಲ್ಲರೆ ಹಣದುಬ್ಬರ ಶೇ.7.61ಕ್ಕೆ ಏರಿಕೆ!

ಕಳೆದ ಆರೂವರೆ ವರ್ಷಗಳಲ್ಲಿಯೇ ಚಿಲ್ಲರೆ ಹಣದುಬ್ಬರ ಶೇಕಡ 7.61ಕ್ಕೆ ಏರಿಕೆಯಾಗಿದೆ. ಆಹಾರ ಉತ್ಪನ್ನಗಳ ಬೆಲೆಯಲ್ಲಿ ಹೆಚ್ಚಳ ಆಗಿರುವುದರಿಂದ ಅಕ್ಟೋಬರ್ ನಲ್ಲಿ ಹಣದುಬ್ಬರ ಹೆಚ್ಚಾಗಿದೆ ಎನ್ನಲಾಗಿದೆ.

ದ್ವಿತೀಯ ತ್ರೈಮಾಸಿಕದಲ್ಲಿ ದೇಶದ ಜಿಡಿಪಿ ಶೇ.8.6 ಕುಸಿತ, ಮೊದಲ ಬಾರಿಗೆ ಭಾರತದಲ್ಲಿ ಸತತ ಆರ್ಥಿಕ ಹಿಂಜರಿತ!
ವಾಣಿಜ್ಯ

ದ್ವಿತೀಯ ತ್ರೈಮಾಸಿಕದಲ್ಲಿ ದೇಶದ ಜಿಡಿಪಿ ಶೇ.8.6 ಕುಸಿತ, ಮೊದಲ ಬಾರಿಗೆ ಭಾರತದಲ್ಲಿ ಸತತ ಆರ್ಥಿಕ ಹಿಂಜರಿತ!

ಕಳೆದ ಜುಲೈಯಿಂದ ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ದೇಶದ ಒಟ್ಟು ದೇಶೀಯ ಉತ್ಪನ್ನ(ಜಿಡಿಪಿ) ಶೇಕಡಾ 8.6ರಷ್ಟು ಕುಸಿದಿದೆ. ಭಾರತದಲ್ಲಿ ಇದೇ ಮೊದಲ ಬಾರಿಗೆ ಹಣಕಾಸು ವರ್ಷದ ಮೊದಲ ಮೊದಲಾರ್ಧದಲ್ಲಿ ಸತತ ಎರಡು ಬಾರಿ ತ್ರೈಮಾಸಿಕದಲ್ಲಿ ಕೋವಿಡ್-19 ಸಾಂಕ್ರಾಮಿಕದಿಂದಾಗಿ ಸತತ ಇಳಿಕೆ ಕಂಡುಬಂದಿದೆ ಎಂದು ಆರ್ ಬಿಐ ಅಧಿಕಾರಿಗಳು ಹೇಳುತ್ತಿದ್ದಾರೆ.

ಸರ್ಕಾರದ ಚಕ್ರ ಬಡ್ಡಿ ಮನ್ನಾ ಯೋಜನೆ: ಅಧಿಸೂಚನೆ ಹೊರಡಿಸಿದ ಆರ್‌ಬಿಐ
ವಾಣಿಜ್ಯ

ಸರ್ಕಾರದ ಚಕ್ರ ಬಡ್ಡಿ ಮನ್ನಾ ಯೋಜನೆ: ಅಧಿಸೂಚನೆ ಹೊರಡಿಸಿದ ಆರ್‌ಬಿಐ

ಲಾಕ್‌ಡೌನ್‌ ಅವಧಿಯಲ್ಲಿ ಸಾಲಗಾರರ ಚಕ್ರ ಬಡ್ಡಿ ಮನ್ನಾ ಮಾಡುವ ಸರ್ಕಾರದ ಯೋಜನೆ ಕುರಿತು ಭಾರತೀಯ ರಿಸರ್ವ್‌ ಬ್ಯಾಂಕ್‌(ಆರ್‌ಬಿಐ) ಮಂಗಳವಾರ ಅಧಿಸೂಚನೆ ಹೊರಡಿಸಿದೆ.

ಸಾಲದ ಕಂತು ಮುಂದೂಡಿಕೆ ಅವಧಿ ವಿಸ್ತರಣೆ ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್ ಗೆ ಆರ್ ಬಿಐ
ವಾಣಿಜ್ಯ

ಸಾಲದ ಕಂತು ಮುಂದೂಡಿಕೆ ಅವಧಿ ವಿಸ್ತರಣೆ ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್ ಗೆ ಆರ್ ಬಿಐ

ಸಾಲದ ಕಂತು ಮುಂದೂಡಿಕೆ ಅವಧಿಯನ್ನು ವಿಸ್ತರಿಸಲು ಸಾಧ್ಯವಿಲ್ಲ ಎಂದು ಆರ್ ಬಿಐ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ. 

ರೆಪೊ ಮತ್ತು ರಿವರ್ಸ್ ರೆಪೊ ದರಗಳಲ್ಲಿ ಯಥಾಸ್ಥಿತಿ ಮುಂದುವರಿಕೆ: ಆರ್ ಬಿಐ ವಿತ್ತೀಯ ನೀತಿ ಪ್ರಕಟ
ವಾಣಿಜ್ಯ

ರೆಪೊ ಮತ್ತು ರಿವರ್ಸ್ ರೆಪೊ ದರಗಳಲ್ಲಿ ಯಥಾಸ್ಥಿತಿ ಮುಂದುವರಿಕೆ: ಆರ್ ಬಿಐ ವಿತ್ತೀಯ ನೀತಿ ಪ್ರಕಟ

2020-2021ರ ಆರ್ಥಿಕ ಸಾಲಿನಲ್ಲಿ ದೇಶದ ಜಿಡಿಪಿ ಬೆಳವಣಿಗೆ ದರ ಶೇಕಡಾ 9.5ರಷ್ಟು ಇಳಿಕೆಯಾಗುವ ಸಾಧ್ಯತೆಯಿದೆ ಎಂದು ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ್ ದಾಸ್ ಹೇಳಿದ್ದಾರೆ.

ಬಡ್ಡಿ ದರ ನಿರ್ಧರಿಸುವ ಎಂಪಿಸಿ ಸಮಿತಿಗೆ ಅಶೀಮಾ ಗೋಯಲ್, ಶಶಾಂಕ್ ಭಿಡೆ, ಜಯಂತ್ ವರ್ಮಾ ನೇಮಕ 
ದೇಶ

ಬಡ್ಡಿ ದರ ನಿರ್ಧರಿಸುವ ಎಂಪಿಸಿ ಸಮಿತಿಗೆ ಅಶೀಮಾ ಗೋಯಲ್, ಶಶಾಂಕ್ ಭಿಡೆ, ಜಯಂತ್ ವರ್ಮಾ ನೇಮಕ 

ಬಡ್ಡಿ ದರ ನಿರ್ಧರಿಸುವ ಮಹತ್ವದ ಸಮಿತಿಗೆ ಕೇಂದ್ರ ಸರ್ಕಾರ ಅಶೀಮಾ ಗೋಯಲ್, ಶಶಾಂಕ್ ಭಿಡೆ ಜಯಂತ್ ವರ್ಮಾ ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಿದೆ. 

ಕರೆನ್ಸಿ ನೋಟುಗಳ ಮೂಲಕ ಹರಡತ್ತಿದೆಯೇ ಕೊರೋನಾ ವೈರಸ್: CAIT ಆಘಾತಕಾರಿ ಮಾಹಿತಿ; ಆರ್ ಬಿಐ ಹೇಳಿದ್ದೇನು?
ದೇಶ

ಕರೆನ್ಸಿ ನೋಟುಗಳ ಮೂಲಕ ಹರಡತ್ತಿದೆಯೇ ಕೊರೋನಾ ವೈರಸ್: CAIT ಆಘಾತಕಾರಿ ಮಾಹಿತಿ; ಆರ್ ಬಿಐ ಹೇಳಿದ್ದೇನು?

ಭಾರತದಲ್ಲಿ ಮಾರಕ ಕೊರೋನಾ ವೈರಸ್ ಅಬ್ಬರ ಮುಂದುವರೆದಿರುವಂತೆಯೇ ದೇಶದಲ್ಲಿ ಕರೆನ್ಸಿ ನೋಟುಗಳ ಮುಖಾಂತರವೂ ಸೋಂಕು ಹರಡುತ್ತಿದೆಯೇ ಎಂಬ ಅನುಮಾನ ಭಾರಿ ಸುದ್ದಿಗೆ ಗ್ರಾಸವಾಗಿದೆ.