RBI

ಯೆಸ್ ಬ್ಯಾಂಕ್'ನ ಪುನರುಜ್ಜೀವನಕ್ಕೆ ಕರಡು ಯೋಜನೆ ಸಿದ್ಧವಾಗಿದೆ: ಎಸ್'ಬಿಐ ಅಧ್ಯಕ್ಷ ರಜನೀಶ್ ಕುಮಾರ್
ಯೆಸ್ ಬ್ಯಾಂಕ್'ನ ಪುನರುಜ್ಜೀವನಕ್ಕೆ ಕರಡು ಯೋಜನೆ ಸಿದ್ಧವಾಗಿದ್ದು, ಅದನ್ನು ಸ್ಟೇಟ್ ಬ್ಯಾಂಕ್ ಆಪ್ ಇಂಡಿಯಾದ ಹೂಡಿಕೆ ಮತ್ತು ಕಾನೂನು ತಜ್ಞರು ಪರಿಶೀಲಿಸುತ್ತಿದ್ದಾರೆಂದು ಎಸ್'ಬಿಐ ಅಧ್ಯಕ್ಷ ರಜನೀಶ್ ಕುಮಾರ್ ಅವರು ಶನಿವಾರ ಹೇಳಿದ್ದಾರೆ.

ಯೆಸ್ ಬ್ಯಾಂಕ್'ನಿಂದಾಗಿರುವ ದೋಷಗಳನ್ನು ಆರ್'ಬಿಐ ನೋಡಿಕೊಳ್ಳಲಿದೆ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ದೇಶದ ದೊಡ್ಡ ಖಾಸಗಿ ಬ್ಯಾಂಕ್ ಗಳಲ್ಲಿ ಒಂದಾದ ಯೆಸ್ ಬ್ಯಾಂಕ್ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ವಿತ್ ಡ್ರಾ ಮಿತಿಯನ್ನು ಮಾಸಿಕ ರೂ.50,000ಕ್ಕೆ ನಿಗದಿಪಡಿಸಿದ ಬೆನ್ನಲ್ಲೇ ಬ್ಯಾಂಕ್ ಖಾತೆದಾರರು ತೀವ್ರ ಆತಂಕಕ್ಕೀಡಾಗಿದ್ದು, ಬ್ಯಾಂಕ್ ನಿಂದಾಗಿರುವ ದೋಷಗಳನ್ನು ಭಾರತೀಯ ರಿಸರ್ವ್ ಬ್ಯಾಂಕ್ ನೋಡಿಕೊಳ್ಳಲಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದ

ಎಸ್ ಬಿಐನಿಂದ 2,400 ಕೋಟಿ ರೂ.ಗೆ ಯೆಸ್ ಬ್ಯಾಂಕ್ ನ ಶೇ. 49ರಷ್ಟು ಷೇರು ಖರೀದಿ ಸಾಧ್ಯತೆ: ಆರ್ ಬಿಐ
ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಖಾಸಗಿ ವಲಯದ ಯೆಸ್ ಬ್ಯಾಂಕ್ ನ ಪುನಾರಚನೆಗಾಗಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(ಆರ್ ಬಿಐ) ಶುಕ್ರವಾರ ಪ್ರಸ್ತಾವಿತ ಯೋಜನೆಯೊಂದನ್ನು ಪ್ರಕಟಿಸಿದ್ದು, ಸರ್ಕಾರಿ ಸ್ವಾಮ್ಯದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್ ಬಿಐ), ಯೆಸ್ ಬ್ಯಾಂಕ್ ನಲ್ಲಿ ಹೂಡಿಕೆ ಮಾಡುವ ಬಗ್ಗೆ ಉತ್ಸಾಹ ತೋರಿದೆ ಎಂದು ತಿಳಿಸಿದೆ.

2017ರಿಂದಲೇ ಯೆಸ್ ಬ್ಯಾಂಕ್ ಮೇಲೆ ಆರ್ ಬಿಐ ನಿಗಾ, ಶೀಘ್ರ ಸಮಸ್ಯೆ ಪರಿಹಾರಕ್ಕೆ ಸೂಚನೆ: ನಿರ್ಮಲಾ ಸೀತಾರಾಮನ್
2017ರಿಂದಲೇ ಯೆಸ್ ಬ್ಯಾಂಕ್ ಮೇಲೆ ಆರ್ ಬಿಐ ನಿಗಾ ಇರಿಸಿತ್ತು. ಬ್ಯಾಂಕ್ ನ ಕ್ರಮವಿಲ್ಲದ ವಹಿವಾಟಿನ ಕುರಿತು ಮಾಹಿತಿ ಸಂಗ್ರಹಿಸಿತ್ತು ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಯೆಸ್ ಬ್ಯಾಂಕ್ ಬಿಕ್ಕಟ್ಟು: ಫೋನ್ ಪೇ ಸೇವೆ ಸ್ಥಗಿತ, ಡಿಜಿಟಲ್ ವಹಿವಾಟುಗಳ ಮೇಲೆ ಗಂಭೀರ ಪರಿಣಾಮ
ಯೆಸ್ ಬ್ಯಾಂಕ್ ಆರ್ಥಿಕ ಬಿಕ್ಕಟ್ಟಿನ ನಡುವೆಯೇ ಡಿಜಿಟಲ್ ವಹಿವಾಟುಗಳ ಮೇಲೆ ಗಂಭೀರ ಪರಿಣಾಮ ಬೀರಿದ್ದು, ಫೋನ್ ಪೇ ಸೇವೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ.

'ಯೆಸ್' ಬ್ಯಾಂಕ್ ಗೆ ತಾತ್ಕಾಲಿಕ ನಿಷೇಧ ಏಕೆ ಗೊತ್ತಾ? ಇಲ್ಲಿದೆ ಸಂಪೂರ್ಣ ಮಾಹಿತಿ
ಬ್ಯಾಂಕಿಂಗ್ ಕ್ಷೇತ್ರದಲ್ಲಿ ವಿಫಲವಾಗಿರುವ ಯೆಸ್ ಬ್ಯಾಂಕ್ ಆಡಳಿತವನ್ನು ಭಾರತೀಯ ರಿಸರ್ವ್ ಬ್ಯಾಂಕ್ ಇಂದು ನಿಯಂತ್ರಣಕ್ಕೆ ತೆಗೆದುಕೊಂಡಿದ್ದು, ಎಸ್ ಬಿಐನಿಂದ ಆಡಳಿತಾಧಿಕಾರಿಯೊಬ್ಬರನ್ನು ನೇಮಿಸುವ ಮೂಲಕ ಅದರ ಕಾರ್ಯಾಚರಣೆ ಮಾಡಲಾಗುತ್ತಿದೆ.

ಆತಂಕ ಬೇಡ, ಯೆಸ್ ಬ್ಯಾಂಕ್ ಬಿಕ್ಕಟ್ಟು ಶೀಘ್ರ ಶಮನ, ನಿಮ್ಮ ಹಣ ಸುರಕ್ಷಿತ: ನಿರ್ಮಲಾ ಸೀತಾರಾಮನ್ ಅಭಯ
ಯೆಸ್ ಬ್ಯಾಂಕ್ ಖಾತೆದಾರರ ಹಣ ಸುರಕ್ಷಿತವಾಗಿದ್ದು, ಖಾತೆದಾರರು ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ. ಬಿಕ್ಕಟ್ಟು ಶೀಘ್ರದಲ್ಲೇ ಬಗೆ ಹರಿಯುವ ವಿಶ್ವಾಸವಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಭಯಪಡುವ ಅಗತ್ಯವಿಲ್ಲ, ತಾಳ್ಮೆಯಿಂದಿರಿ: ಯೆಸ್ ಬ್ಯಾಂಕಿನ ಬೆಳವಣಿಗೆ ಕುರಿತು ಎಸ್‌ಬಿಐ ಅಧ್ಯಕ್ಷ ರಜನೀಶ್ ಕುಮಾರ್
ಯೆಸ್ ಬ್ಯಾಂಕ್ ಬೆಳವಣಿಗೆಗಳ ಬಗ್ಗೆ ಭಯಪಡುವ ಅಗತ್ಯವಿಲ್ಲ ಎಂದು ಎಸ್‌ಬಿಐ ಅಧ್ಯಕ್ಷ ರಜನೀಶ್ ಕುಮಾರ್ ಶುಕ್ರವಾರ ಹೇಳಿದ್ದಾರೆ.. "ಭಯಭೀತರಾಗಲು ಏನಿದೆ, ಭಯಪಡುವ ಅಗತ್ಯವಿಲ್ಲ, ಎಲ್ಲಾ ಠೇವಣಿದಾರರು ಸುರಕ್ಷಿತರಾಗಿದ್ದಾರೆ ಆರ್ಬಿಐ ಗವರ್ನರ್ ಸಹ ಇದನ್ನೇ ಹೇಳಿದ್ದಾರೆ.ತಾಳ್ಮೆಯಿಂದಿರಿ, ಎಲ್ಲವೂ ಚೆನ್ನಾಗಿರುತ್ತದೆ" ಎಂದು ಕುಮಾರ್ ಸುದ್ದಿಗಾರರಿಗೆ ತಿಳಿಸಿದರು.

'ಯಸ್ ಬ್ಯಾಂಕ್ ಸಮಸ್ಯೆಯನ್ನು 30 ದಿನಗಳೊಳಗೆ ಶೀಘ್ರವೇ ಪರಿಹರಿಸುತ್ತೇವೆ: ಆರ್ ಬಿಐ ಗವರ್ನರ್
ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಖಾಸಗಿ ವಲಯ ಯಸ್ ಬ್ಯಾಂಕ್ ನ ಶೀಘ್ರ ಪರಿಹಾರಕ್ಕೆ ಶೀಘ್ರವೇ ಕ್ರಮ ಕೈಗೊಳ್ಳುವುದಾಗಿ ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಹೇಳಿದ್ದಾರೆ.

