RBI

ಪಿಎಂಸಿ ಬ್ಯಾಂಕ್ ಗೆ ಆರ್ ಬಿಐ ನಿರ್ಬಂಧ, ವಿತ್ ಡ್ರಾ ಮಿತಿ ಗರಿಷ್ಠ 1 ಸಾವಿರ
ಪಂಜಾಬ್ ಮತ್ತು ಮಹಾರಾಷ್ಟ್ರ ಸಹಕಾರಿ ಬ್ಯಾಂಕ್ ಲಿಮಿಟೆಡ್(ಪಿಎಂಸಿ) ಮೇಲೆ ಭಾರತೀಯ ರಿಸರ್ವ್ ಬ್ಯಾಂಕ್ ಹಲವು ನಿರ್ಬಂಧಗಳನ್ನು ವಿಧಿಸಿದ್ದು, ಬ್ಯಾಂಕ್ ಗ್ರಾಹಕರಲ್ಲಿ ಹಾಗೂ ಉದ್ಯಮ ವಲಯದಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ.

ಎಸ್‌ಬಿಐನಿಂದ ಸಿಹಿ ಸುದ್ಧಿ: ಕಡಿಮೆ ಬಡ್ಡಿದರದಲ್ಲಿ ಸಾಲ
ಭಾರತೀಯ ರಿಸರ್ವ್ ಬ್ಯಾಂಕ್(ಆರ್ಬಿಐ) ರೆಪೋ ದರದ ಆಧಾರದಲ್ಲಿ ಗೃಹ ಸಾಲ ನೀಡಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್‌ಬಿಐ) ಉದ್ದೇಶಿಸಿದ್ದು ಈ ಮೂಲಕ ತನ್ನ ಗ್ರಾಹಕರಿಗೆ ಸಿಹಿ ಸುದ್ದಿ ನೀಡಿದೆ.

ಹಣದುಬ್ಬರ ಇಳಿಕೆ,ಆರ್ಥಿಕ ಪ್ರಗತಿ ಕುಂಠಿತದಿಂದ ಆರ್ ಬಿಐ ದರ ಕಡಿತ ಹೆಚ್ಚಳಕ್ಕೆ ಅವಕಾಶ- ಶಕ್ತಿಕಾಂತ್ ದಾಸ್
ಆರ್ಥಿಕ ಬೆಳವಣಿಗೆ ಬೆಂಬಲಿಸಲು ಸರ್ಕಾರ ಸೀಮಿತ ಹಣಕಾಸು ವ್ಯಾಪ್ತಿಯನ್ನು ಹೊಂದಿದೆ. ಆದರೆ, ಹಣದುಬ್ಬರ ಇಳಿಕೆ, ಆರ್ಥಿಕ ಪ್ರಗತಿ ಕುಂಠಿತದಿಂದ ವಿತ್ತೀಯ ನೀತಿಗಳನ್ನು ಮತ್ತಷ್ಟು ಸರಾಗಗೊಳಿಸಲು ಹಾಗೂ ಆರ್ಥಿಕ ಪ್ರಗತಿಗೆ ನೆರವಾಗಲಿದೆ ಎಂದು ಆರ್ ಬಿಐ ಗೌರ್ವನರ್ ಶಕ್ತಿಕಾಂತ ದಾಸ್ ಹೇಳಿದ್ದಾರೆ.

ಶೇಕಡ 5ರ ಜಿಡಿಪಿ ದರ ಅನಿರೀಕ್ಷಿತ, ಸದ್ಯಕ್ಕೆ ಪುನರುಶ್ಚೇತನದ ಊಹೆ ಮಾಡುವುದು ಕಷ್ಟ: ಆರ್ಬಿಐ ಗವರ್ನರ್
ದೇಶದ ಜಿಡಿಪಿ ಅಭಿವೃದ್ಧಿ ದರ ಶೇಕಡ 5ಕ್ಕೆ ಕುಸಿದಿರುವುದು ಅನಿರೀಕ್ಷಿತ ಸದ್ಯದ ಮಟ್ಟಿಗೆ ಪುನರುಶ್ಚೇತನದ ಊಹೆ ಮಾಡುವುದು ಕಷ್ಟ ಎಂದು ಆರ್ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಆತಂಕ ವ್ಯಕ್ತಪಡಿಸಿದ್ದಾರೆ.

ಆರ್ ಬಿಐಗೆ ಕೊನೆಗೂ ಸಿಕ್ಕಿತು ದೇಶದ ಆರ್ಥಿಕತೆ ಕುಸಿತಕ್ಕೆ ಕಾರಣ; ಅದರ ಪುನಶ್ಚೇತನ ಹೇಗೆ?
ಇಷ್ಟು ಸಮಯಗಳ ಕಾಲ ಕತ್ತಲೆಯಲ್ಲಿ ಮುಳುಗಿದ್ದ ಭಾರತದ ಆರ್ಥಿಕತೆಯನ್ನು ಪುನಶ್ಚೇತನಗೊಳಿಸುವ ಕಾಲ ಸನ್ನಿಹಿತವಾದಂತೆ ಕಂಡುಬರುತ್ತಿದೆ.

ದೇಶದಲ್ಲಿ ಆರ್ಥಿಕ ಬಿಕ್ಕಟ್ಟು, ಕೇಂದ್ರ ಹಿಂದೆಂದೂ ಆರ್‌ಬಿಐನಿಂದ ಇಷ್ಟೊಂದು ಹಣ ತೆಗೆದುಕೊಂಡಿರಲಿಲ್ಲ: ಎಚ್ ಡಿ ದೇವೇಗೌಡ ಕಳವಳ
ದೇಶದಲ್ಲಿ ಆರ್ಥಿಕ ಬಿಕ್ಕಟ್ಟು ಎದುರಾಗಿದ್ದು, ಇದಕ್ಕೆ ಕೇಂದ್ರ ಸರ್ಕಾರ ಅರ್ ಬಿಐ ನಿಂದ ದೊಡ್ಡಪ್ರಮಾಣ ಹಣ ಪಡೆದಿರುವುದೇ ಸಾಕ್ಷಿ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹೇಳಿದ್ದಾರೆ.

ಆರ್ ಬಿ ಐ ನಿಂದ ಹೆಚ್ಚಿನ ಮೀಸಲು ನಿಧಿಯ ವರ್ಗಾವಣೆ; ಕೇಂದ್ರ ಸರಕಾರಕ್ಕೆ ಹೆಚ್ಚಿದ ಹೊಣೆ!
ಭಾರತದ ಸೆಂಟ್ರಲ್ ಬ್ಯಾಂಕ್ ಆರ್ ಬಿಐ ಕೇಂದ್ರ ಸರಕಾರಕ್ಕೆ 1,76,051 ಕೋಟಿ ರೂಪಾಯಿಯನ್ನ ಹೆಚ್ಚಾಗಿ ತೆಗೆದಿಟ್ಟ ಮೀಸಲು ನಿಧಿಯಿಂದ ವರ್ಗಾವಣೆ ಮಾಡುವುದಕ್ಕೆ ಅನುಮತಿ ನೀಡಿದೆ.

ಬಿದ್ದು ಮೀಸೆ ಮಣ್ಣಾದ್ರೂ, 'ಚೋರ್' ವರಸೆ ಬಿಡದ ರಾಹುಲ್ ಗಾಂಧಿ ವಿರುದ್ಧ ನಿರ್ಮಲಾ ಸೀತಾರಾಮನ್ ಕಿಡಿ
ಆರ್‌ಬಿಐಯನ್ನು ಕೇಂದ್ರ ಸರ್ಕಾರ ಆರ್‌ಬಿಐ ನಿಧಿಯನ್ನು ಕದಿಯುತ್ತಿದೆ ಎಂಬ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಟೀಕೆಗೆ ಪ್ರತ್ಯುತ್ತರ ನೀಡಿರುವ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮ್, ಇಂಥ ಆರೋಪಗಳನ್ನು ಮಾಡುವ ಮೊದಲು ರಾಹುಲ್ ಗಾಂಧಿ...

ಕೇಂದ್ರ ಸರ್ಕಾರದಿಂದ ಆರ್‌ಬಿಐ ಮೀಸಲು ಹಣ ಲೂಟಿ; ರಾಹುಲ್ ಗಾಂಧಿ ಟೀಕೆ
ಆರ್‌ಬಿಐನಿಂದ ಕೇಂದ್ರ ಸರ್ಕಾರ 1.76 ಲಕ್ಷ ಕೋಟಿ ರೂ. ಹೆಚ್ಚುವರಿ ಹಣವನ್ನು ಪಡೆದುಕೊಂಡಿರುವ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ.

