RBI

RBI Governor: ಭಾರತೀಯ ರಿಸರ್ವ್ ಬ್ಯಾಂಕ್ ನೂತನ ಮುಖ್ಯಸ್ಥರಾಗಿ Sanjay Malhotra ನೇಮಕ
ಕೇಂದ್ರ ಸರ್ಕಾರವು ಕಂದಾಯ ಕಾರ್ಯದರ್ಶಿ ಸಂಜಯ್ ಮಲ್ಹೋತ್ರಾ ಅವರನ್ನು ಮುಂದಿನ ರಿಸರ್ವ್ ಬ್ಯಾಂಕ್ ಗವರ್ನರ್ ಆಗಿ ನೇಮಿಸಿದೆ.

ತ್ರೈಮಾಸಿಕ ವಿತ್ತೀಯ ನೀತಿ ಪ್ರಕಟ: ರೆಪೊ ದರ ಶೇ.6.5 ಯಥಾಸ್ಥಿತಿ ಮುಂದುವರಿಕೆ, ಜಿಡಿಪಿ ಶೇ.6.6ಕ್ಕೆ ಕಡಿತ
ಭಾರತೀಯ ರಿಸರ್ವ್ ಬ್ಯಾಂಕ್ (RBI) ಜುಲೈ-ಸೆಪ್ಟೆಂಬರ್ ತ್ರೈಮಾಸಿಕ ಜಿಡಿಪಿ ಬೆಳವಣಿಗೆಯು 7 ತ್ರೈಮಾಸಿಕ ಕನಿಷ್ಠ 5.4 ಶೇಕಡಾಕ್ಕೆ ಕುಸಿದಿದ್ದರೂ ಬಡ್ಡಿದರದ ಯಥಾಸ್ಥಿತಿಯನ್ನು ಕಾಯ್ದುಕೊಂಡಿದೆ.

ರಿಸರ್ವ್ ಬ್ಯಾಂಕ್ ಮುಖ್ಯಸ್ಥರಿಗೂ deepfake ಬಿಸಿ; RBI ಎಚ್ಚರಿಕೆ!
ಆರ್ ಬಿಐ ಮುಖ್ಯಸ್ಥ ಶಕ್ತಿಕಾಂತ್ ದಾಸ್ ಅವರ ಡೀಪ್ ಫೇಕ್ ವಿಡಿಯೋ ಮೂಲಕ ದುಷ್ಕರ್ಮಿಗಳು ಲಾಭ ಮಾಡಿಕೊಳ್ಳಲು ಯತ್ನಿಸುತ್ತಿರುವ ಆಘಾತಕಾರಿ ವಿಚಾರ ಬಯಲಾಗಿದೆ.

India’s retail inflation: ಚಿಲ್ಲರೆ ಹಣದುಬ್ಬರ 14 ತಿಂಗಳಲ್ಲೇ ಗರಿಷ್ಟ; ಆಹಾರ ಬೆಲೆಗಳ ದರ ತೀವ್ರ ಏರಿಕೆಯೇ ಕಾರಣ!
ಸೆಪ್ಟೆಂಬರ್‌ನಿಂದ ಅಕ್ಟೋಬರ್‌ವರೆಗಿನ ಅವಧಿಯಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ನಿಗದಿ ಮಾಡಿಕೊಂಡಿರುವ ಮಿತಿಯಲ್ಲಿ ಇದ್ದ ಚಿಲ್ಲರೆ ಹಣದುಬ್ಬರ ಪ್ರಮಾಣವು ಅಕ್ಟೋಬರ್ ತಿಂಗಳಲ್ಲಿ ಶೇಕಡ 6.21ಕ್ಕೆ ಹೆಚ್ಚಳ ಕಂಡಿದೆ.

ಜಾಗತಿಕ ಸವಾಲುಗಳು, ಸಾಮಾಜಿಕ ಮಾಧ್ಯಮಗಳ ಬಗ್ಗೆ ಜಾಗರೂಕರಾಗಿರಿ: ಬ್ಯಾಂಕ್‌ಗಳಿಗೆ RBI ಗವರ್ನರ್ ಸಲಹೆ
ಜಾಗತಿಕ ಸವಾಲುಗಳು ಮತ್ತು ಸಾಮಾಜಿಕ ಮಾಧ್ಯಮಗಳ ಬಗ್ಗೆ ಜಾಗರೂಕರಾಗಿರಬೇಕು. ಯಾವುದೇ ಪ್ರತಿಕೂಲ ಪರಿಸ್ಥಿತಿಯನ್ನು ಎದುರಿಸಲು ತಮ್ಮ ಲಿಕ್ವಿಡಿಟಿ ಬಫರ್‌ಗಳನ್ನು ಬಲಪಡಿಸಬೇಕು ಎಂದು ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಸಲಹೆ ನೀಡಿದ್ದಾರೆ.

RBI ವಿತ್ತೀಯ ನೀತಿ ಪ್ರಕಟ: ರೆಪೊ ದರ ಯಥಾಸ್ಥಿತಿ ಶೇ.6.5ರಷ್ಟು ಮುಂದುವರಿಕೆ
ಪ್ರಸಕ್ತ ಹಣಕಾಸು ವರ್ಷದ ನಾಲ್ಕನೇ ದ್ವೈಮಾಸಿಕ ಹಣಕಾಸು ನೀತಿಯನ್ನು ಪ್ರಕಟಿಸಿದ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್, ವಿತ್ತೀಯ ನೀತಿ ಸಮಿತಿಯು (MCC) ರೆಪೊ ದರವನ್ನು ಶೇಕಡಾ 6.5 ಕ್ಕೆ ಬದಲಾಯಿಸದೆ ಇರಿಸಲು ನಿರ್ಧರಿಸಿದೆ.

ಇತಿಹಾಸದಲ್ಲೇ ಮೊದಲು: 700 ಬಿಲಿಯನ್ ಡಾಲರ್ ಗಡಿ ದಾಟಿದ ಭಾರತದ ವಿದೇಶೀ ವಿನಿಮಯ ಮೀಸಲು!
ಅಂದಾಜಿನ ಪ್ರಕಾರ, ಭಾರತದ ವಿದೇಶಿ ವಿನಿಮಯ ಮೀಸಲು ಈಗ ಒಂದು ವರ್ಷದ ಯೋಜಿತ ಆಮದು (imports)ಗಳನ್ನು ಸರಿದೂಗಿಸಲು ಸಾಕಾಗುತ್ತದೆ ಎಂದು ಹೇಳಲಾಗಿದೆ.

ಸತತ 9ನೇ ಬಾರಿ RBI repo rate ಶೇ.6.5 ಯಥಾಸ್ಥಿತಿ ಮುಂದುವರಿಕೆ: ಗವರ್ನರ್ ಶಕ್ತಿಕಾಂತ್ ದಾಸ್
ಪ್ರಸಕ್ತ ಹಣಕಾಸು ವರ್ಷದ ಮೂರನೇ ದ್ವೈಮಾಸಿಕ ಹಣಕಾಸು ನೀತಿಯನ್ನು ಪ್ರಕಟಿಸಿದ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್, ವಿತ್ತೀಯ ನೀತಿ ಸಮಿತಿಯು (MPC) ರೆಪೊ ದರವನ್ನು ಶೇಕಡಾ 6.5 ರಷ್ಟು ಯಥಾಸ್ಥಿತಿಯಲ್ಲಿಡಲು ನಿರ್ಧರಿಸಿದೆ ಎಂದು ಹೇಳಿದರು.

2000 ರೂ. ನೋಟು: ಸಾರ್ವಜನಿಕರ ಬಳಿಯೇ ಇದೆ 7,581 ಕೋಟಿ!
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ 2000 ಕೋಟಿ ರೂಪಾಯಿ ಮುಖಬೆಲೆಯ ನೋಟುಗಳ ಬಗ್ಗೆ ಇತ್ತೀಚಿನ ಮಾಹಿತಿಯನ್ನು ಹಂಚಿಕೊಂಡಿದೆ.

