RBI

ಉಷ್ಣ ಅಲೆ ಸೂಚನೆ: ಗೋಧಿ ಬೆಲೆ ಮೇಲೆ ಪರಿಣಾಮ ಬೀರದು, ತರಕಾರಿ ಬೆಲೆ ಬಗ್ಗೆ ಈಗಲೇ ಹೇಳಲಾಗದು- RBI ಗವರ್ನರ್
ದೇಶಾದ್ಯಂತ ಬಿಸಿಲ ಧಗೆ ಹೆಚ್ಚಾಗಿದೆ. ಹಾಗೆಂದು ಬೇಸಿಗೆ ತಾಪಮಾನದಿಂದ ಗೋಧಿ ಬೆಲೆ ಮೇಲೆ ಪರಿಣಾಮ ಬೀರುವುದಿಲ್ಲ, ತರಕಾರಿ ಬೆಲೆಯನ್ನು ಗಮನಿಸುತ್ತಿರಬೇಕಾಗುತ್ತದೆ ಎಂದು ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ತಿಳಿಸಿದ್ದಾರೆ.

Repo Rate unchanged: ಸತತ ಏಳನೇ ಬಾರಿಗೆ ರೆಪೋ ದರ ಬದಲಾವಣೆ ಇಲ್ಲ: RBI ಗವರ್ನರ್ ಶಕ್ತಿಕಾಂತ್ ದಾಸ್!
ನಿರೀಕ್ಷೆಯಂತೆಯೇ ಸತತ ಏಳನೇ ಬಾರಿಗೆ ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡದೇ ಇರಲು ಭಾರತೀಯ ರಿಸರ್ವ್ ಬ್ಯಾಂಕ್ ಶುಕ್ರವಾರ ನಿರ್ಧರಿಸಿದೆ.

8470 ಕೋಟಿ ರೂಪಾಯಿ ಮೌಲ್ಯದ 2000 ರೂ ಮುಖಬೆಲೆ ನೋಟು ಇನ್ನೂ ಸಾರ್ವಜನಿಕರ ಬಳಿ: ಆರ್ ಬಿಐ
ಚಲಾವಣೆಯಲ್ಲಿದ್ದ 2000 ರೂ ಮುಖಬೆಲೆಯ ನೋಟುಗಳ ಪೈಕಿ ಶೇ.97.62 ರಷ್ಟು ವಾಪಸ್ ಬ್ಯಾಂಕಿಂಗ್ ವ್ಯವಸ್ಥೆಯೊಳಗೆ ಬಂದಿದೆ ಎಂದು ಆರ್ ಬಿಐ ಹೇಳಿದೆ.

SBI ಸೇರಿ ಮೂರು ಬ್ಯಾಂಕ್‌ಗಳಿಗೆ RBI ಭಾರೀ ಮೊತ್ತದ ದಂಡ
ನಿಯಮಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ದೇಶದ ಅತೀ ದೊಡ್ಡ ಬ್ಯಾಂಕಿಂಗ್ ಸೇವಾ ಸಂಸ್ಥೆ ಎಸ್ ಬಿಐ ಸೇರಿದಂತೆ 3 ಬ್ಯಾಂಕ್ ಗಳಿಗೆ ಭಾರತೀಯ ರಿಸರ್ವ್ ಬ್ಯಾಂಕ್ ಭಾರಿ ದಂಡ ಹೇರಿದೆ.

ಚುನಾವಣಾ ಬಾಂಡ್ ಗಳಿಗೆ ಸುಪ್ರೀಂ ಕೋರ್ಟ್ ನಿಷೇಧ!
ಚುನಾವಣಾ ಬಾಂಡ್ ಗಳು ಮಾಹಿತಿ ಹಕ್ಕನ್ನು ಉಲ್ಲಂಘನೆ ಮಾಡುತ್ತವೆ ಎಂದು ಸುಪ್ರೀಂಮ್ ಕೋರ್ಟ್ ಹೇಳಿದ್ದು, ಇಬಿಎಸ್ (Electoral Bond Scheme) ನ್ನು ನಿಷೇಧಿಸಿದೆ.

ಸತತ 6ನೇ ಬಾರಿಗೆ ರೆಪೋ ದರ ಬದಲಾವಣೆ ಇಲ್ಲ; ಶೇಕಡಾ 6.5 ರಲ್ಲೇ ಮುಂದುವರಿಕೆ: ಆರ್‌ಬಿಐ
ಭಾರತೀಯ ರಿಸರ್ವ್ ಬ್ಯಾಂಕ್ ಸತತ ಆರನೇ ಬಾರಿಗೆ ರೆಪೋ ದರ ಏರಿಕೆ ಮಾಡದೇ ಜನರಿಗೆ ಗುಡ್‌ನ್ಯೂಸ್ ನೀಡಿದೆ.

ಫೆಬ್ರವರಿ 29ರಿಂದ Paytm ಪೇಮೆಂಟ್ಸ್ ಬ್ಯಾಂಕ್ ಗೆ ರಿಸರ್ವ್ ಬ್ಯಾಂಕ್ ನಿರ್ಬಂಧ
ಫೆಬ್ರವರಿ 29, 2024 ರ ನಂತರ ಯಾವುದೇ ಗ್ರಾಹಕ ಖಾತೆ, ಪ್ರಿಪೇಯ್ಡ್ ಉಪಕರಣಗಳು, ವ್ಯಾಲೆಟ್‌ಗಳು ಮತ್ತು ಫಾಸ್ಟ್‌ಟ್ಯಾಗ್‌ಗಳಲ್ಲಿ ಠೇವಣಿ ಅಥವಾ ಟಾಪ್-ಅಪ್‌ಗಳನ್ನು ಸ್ವೀಕರಿಸದಂತೆ Paytm ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್ ಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಬುಧವಾರ ನಿರ್ಬಂಧ ವಿಧಿಸಿದೆ.

ಶಕ್ತಿಕಾಂತ್ ದಾಸ್, ನಿರ್ಮಲಾ ಸೀತಾರಾಮನ್ ರಾಜಿನಾಮೆ ನೀಡಬೇಕು, ಇಲ್ಲ 11 ಸ್ಥಳಗಳಲ್ಲಿ ಸ್ಫೋಟ: ಆರ್ ಬಿಐಗೆ ಬೆದರಿಕೆ
ಭಾರತೀಯ ರಿಸರ್ವ್ ಬ್ಯಾಂಕ್ ಮುಖ್ಯಸ್ಥ ಶಕ್ತಿಕಾಂತ್ ದಾಸ್ ಮತ್ತು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕೂಡಲೇ ರಾಜಿನಾಮೆ ನೀಡದಿದ್ದರೆ ದೇಶದ 11 ಪ್ರದೇಶಗಳಲ್ಲಿ ಸ್ಫೋಟ ನಡೆಸುವುದಾಗಿ ಬೆದರಿಕೆ ಇ-ಮೇಲ್ ಬಂದಿದೆ.

ಆಸ್ಪತ್ರೆ, ಶಿಕ್ಷಣ ಸಂಸ್ಥೆಗಳಲ್ಲಿನ ಯುಪಿಐ ವಹಿವಾಟು ಮಿತಿ 5 ಲಕ್ಷ ರೂ. ಗೆ ಏರಿಕೆ
ಆಸ್ಪತ್ರೆಗಳು ಮತ್ತು ಶಿಕ್ಷಣ ಸಂಸ್ಥೆಗಳಿಗೆ UPI ವಹಿವಾಟುಗಳ ಮಿತಿಯನ್ನು ಭಾರತೀಯ ರಿಸರ್ವ್ ಬ್ಯಾಂಕ್ (RBI) ಪ್ರತಿ ವಹಿವಾಟಿಗೆ 1 ಲಕ್ಷದಿಂದ 5 ಲಕ್ಷಕ್ಕೆ ಏರಿಸಿದೆ ಎಂದು ತಿಳಿದುಬಂದಿದೆ.

