ಕ್ರಿಕೆಟ್IPL 2026: RCB ಚಾಂಪಿಯನ್ ಆದ ಬಳಿಕ ವಿರಾಟ್ ಕೊಹ್ಲಿಯ ಹೊಸ ಹೇರ್ ಸ್ಟೈಲ್ ವೈರಲ್! Video
ಮಂಡಿರಜ್ಜು ಗಾಯದ ಸಮಸ್ಯೆಯಿಂದ ಇನ್ನೂ ಚೇತರಿಸಿಕೊಳ್ಳದ ಕೊಹ್ಲಿ, ಈ ತಿಂಗಳ ಕೊನೆಯಲ್ಲಿ ನಡೆಯಲಿರುವ ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಿಂದ ಹೊರಗುಳಿದಿದ್ದಾರೆ. ಅವರ ಜಾಗಕ್ಕೆ ಯಶಸ್ವಿ ಜೈಸ್ವಾಲ್ ಅವರನ್ನು ಆಯ್ಕೆದಾರರು ನೇಮಕ ಮಾಡಿದ್ದಾರೆ.