RCB Fans

ನಮಗೆ ಸ್ಮೃತಿ ಮಂದಾನ ಬೇಕೇ ಹೊರತು ರಶ್ಮಿಕಾ ಮಂದಣ್ಣ ಅಲ್ಲ: RCB ಮ್ಯಾನೇಜ್ಮೆಂಟ್ ವಿರುದ್ಧ ಅಭಿಮಾನಿಗಳು ಗರಂ
15 ವರ್ಷಗಳಿಂದ ಈ ಸಲ ಕಪ್ ನಮ್ದೆ, ಈ ಸಲ ಕಪ್ ನಮ್ದೆ ಎಂದು ಹೇಳಿಕೊಂಡು ಬರುತ್ತಿದ್ದ RCB ಅಭಿಮಾನಿಗಳಿಗೆ ಆರ್ ಸಿಬಿ ವನಿತೆಯರ ತಂಡ ಚೊಚ್ಚಲ ಕಪ್ ಗೆದ್ದು ಎಲ್ಲರ ಮುಂದೆ ಕಾಲರ್ ಎತ್ತಿಕೊಂಡು ಓಡಾಡುವಂತೆ ಮಾಡಿದೆ ಎಂದರೆ ಅತಿಶಯೋಕ್ತಿ ಅಲ್ಲ.

'ಅಭಿಮಾನವನ್ನು ಕೃತಕವಾಗಿ ಸೃಷ್ಟಿಸಲು ಸಾಧ್ಯವಿಲ್ಲ'; RCB ಅಭಿಮಾನಿಗಳ ಬಗ್ಗೆ ಕೊಹ್ಲಿ ಮಾತು
ಯಾವುದೇ ಕ್ರೀಡಾಂಗಣಕ್ಕೆ ಹೋದರೂ ಅಲ್ಲಿ ಆರ್ ಸಿಬಿ ಮತ್ತು ವಿರಾಟ್ ಕೊಹ್ಲಿ ಅಭಿಮಾನಿಗಳ ದಂಡೇ ಇರುತ್ತದೆ.. ಕೊಹ್ಲಿ..ಕೊಹ್ಲಿ ಕೂಗು ಜೋರಾಗಿರುತ್ತದೆ ಎಂಬ ಪ್ರಶ್ನೆಗೆ ಉತ್ತರಿಸಿದ ವಿರಾಟ್ ಕೊಹ್ಲಿ ನನ್ನಿಂದ ಸ್ಪೂರ್ತಿ ಪಡೆಯುವಂತೆ ಅಥವಾ ನನ್ನ ಫಾಲೋ ಮಾಡುವಂತೆ ಯಾರನ್ನೂ ಒತ್ತಾಯಿಸಿಲ್ಲ... ಅಭಿಮಾನವನ್ನು ಕೃತಕವಾಗಿ ಸೃಷ್ಟಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಹೈದ್ರಾಬಾದ್ ಗೆ ಹೋದ್ರೂ ಗಂಭೀರ್ ಗೆ ತಪ್ಪಿಲ್ಲ ಆರ್ ಸಿಬಿ ಅಭಿಮಾನಿಗಳ ಕಾಟ: ಮೈದಾನದಲ್ಲೇ ಕೊಹ್ಲಿ.. ಕೊಹ್ಲಿ ಕೂಗು!
ಹೈದ್ರಾಬಾದ್ ನಲ್ಲೂ ಲಕ್ಮೋ ಮೆಂಟರ್ ಗೌತಮ್ ಗಂಭೀರ್ ಗೆ ಆರ್ ಸಿಬಿ ಅಭಿಮಾನಿಗಳ ಕಾಟ ತಪ್ಪಿಲ್ಲ.. ಮೈದಾನದಲ್ಲೇ ಕೊಹ್ಲಿ..ಕೊಹ್ಲಿ ಎಂದು ಕೂಗುವ ಮೂಲಕ ಗಂಭೀರ್ ಗೆ ಮುಜುಗರವನ್ನುಂಟು ಮಾಡಿದ್ದಾರೆ.

ಬೆಂಗಳೂರು: ಆರ್‌ಸಿಬಿ ಗೆಲುವಿಗಾಗಿ ಅಭಿಮಾನಿಗಳಿಂದ ವಿಶೇಷ ಪೂಜೆ, ತಪ್ಪಿದ ದೊಡ್ಡ ದುರಂತ!
ಕೋಲ್ಕತ್ತಾದ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ಇಂದು ನಡೆಯಲಿರುವ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆಲುವು ಸಾಧಿಸಲಿ ಎಂದು ಅಭಿಮಾನಿಗಳು ಗುರುವಾರ ಧರ್ಮರಾಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಈ ಬಾರಿಯೂ ಕೈಕೊಟ್ಟ ಆರ್‌ಸಿಬಿ: ನಿರಾಸೆಗೊಂಡ ಅಭಿಮಾನಿಗಳಿಗೆ ಕೊಹ್ಲಿ ಮತ್ತು ಎಬಿಡಿ ಕೊನೆಯ ಸಂದೇಶ, ವಿಡಿಯೋ!
ಈ ಬಾರಿ ಕಪ್ ನಮ್ದೆ ಅನ್ನುತ್ತಿದ್ದ ಆರ್‌ಸಿಬಿ ಅಭಿಮಾನಿಗಳಿಗೆ ವಿರಾಟ್ ಕೊಹ್ಲಿ ಪಡೆ ತೀವ್ರ ನಿರಾಸೆ ಮೂಡಿಸಿದ್ದು ಇನ್ನು ನಿರಾಸೆಗೊಂಡಿರುವ ಅಭಿಮಾನಿಗಳಿಗೆ ಕೊಹ್ಲಿ ಮತ್ತು ಎಬಿ ಡಿವಿಲಿಯರ್ಸ್ ಕೊನೆಯ ಸಂದೇಶ...

