RCB Head coach

'RCB ಮುಖ್ಯ ಕೋಚ್ ಆಂಡಿ ಫ್ಲವರ್ ಕರೆತರಲು ಏನು ಬೇಕಾದರೂ ಮಾಡುತ್ತೇನೆ': ಇಂಗ್ಲೆಂಡ್ ಮಾಜಿ ನಾಯಕ ನಾಸಿರ್ ಹುಸೇನ್
ಮೆಕಲಮ್ ಬದಲಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಮುಖ್ಯ ಕೋಚ್ ಆಂಡಿ ಫ್ಲವರ್ ಸೂಕ್ತ ವ್ಯಕ್ತಿ ಎಂದು ಇಂಗ್ಲೆಂಡ್‌ನ ಮಾಜಿ ನಾಯಕ ನಾಸರ್ ಹುಸೇನ್ ಹೇಳಿದ್ದಾರೆ.

WPL: ಆರ್ ಸಿಬಿ ಮುಖ್ಯ ಕೋಚ್ ಆಗಿ ಆಸ್ಟ್ರೇಲಿಯಾದ ಲ್ಯೂಕ್ ವಿಲಿಯಮ್ಸ್ ನೇಮಕ
ಮಹಿಳಾ ಪ್ರೀಮಿಯರ್ ಲೀಗ್‌ನ ಎರಡನೇ ಸೀಸನ್‌ಗೆ ಮುನ್ನ ಆಸ್ಟ್ರೇಲಿಯಾದ ಲ್ಯೂಕ್ ವಿಲಿಯಮ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮುಖ್ಯ ಕೋಚ್ ಆಗಿ ನೇಮಕವಾಗಿದ್ದಾರೆ. ಈ ವರ್ಷದ ಆರಂಭದಲ್ಲಿ ನಡೆದ ಉದ್ಘಾಟನಾ ಪಂದ್ಯದಲ್ಲಿ ಆರ್ ಸಿಬಿ ಕಳಪೆ ಪ್ರದರ್ಶನ ನಂತರ ಬೆನ್ ಸಾಯರ್ ಅವರನ್ನು ಬದಲಾಯಿಸಲಾಗಿದೆ ಎಂದು ವರದಿಯಾಗಿದೆ.

