ಕ್ರಿಕೆಟ್ಆರ್ಸಿಬಿ ತಂಡದ ನೂತನ ಲಾಂಛನ ಬಗ್ಗೆ ನಾಯಕ ವಿರಾಟ್ ಕೊಹ್ಲಿ ಹೇಳಿದ್ದೇನು?
ಇಂಡಿಯನ್ ಪ್ರೀಮಿಯರ್ ಲೀಗ್ 13ನೇ ಆವೃತ್ತಿಯ ಟ್ವೆಂಟಿ-20 ಕ್ರಿಕೆಟ್ ಟೂರ್ನಿ ಆರಂಭಕ್ಕಿನ್ನು ಇನ್ನೆರಡು ತಿಂಗಳುಗಳು ಮಾತ್ರ ಬಾಕಿ ಉಳಿದಿರುವಂತೆಯೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ನೂತನ ಲಾಂಛನವನ್ನು ಬಿಡುಗಡೆ ಮಾಡಿದೆ.