ಕ್ರಿಕೆಟ್ಐಪಿಎಲ್ 2022 ಕ್ವಾಲಿಫೈಯರ್ 2: ಆರ್ ಸಿಬಿ ಮನೆಗೆ, ರಾಜಸ್ಥಾನ ರಾಯಲ್ಸ್ ಫೈನಲ್ ಗೆ ಲಗ್ಗೆ
ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2022 ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಜೋಸ್ ಬಟ್ಲರ್ ಅವರ ಅಬ್ಬರದ ಶತಕದ ನೆರವಿನಿಂದ ರಾಜಸ್ಥಾನ ರಾಯಲ್ಸ್ ತಂಡ ಫೈನಲ್ ಗೆ ಲಗ್ಗೆ ಇಟ್ಟಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ಈ ಸಲವೂ ಕಪ್ ಮಿಸ್ ಆಗಿದೆ.