RCB RCB

ಎದುರಾಳಿಗಳ ಎದೆಯಲ್ಲಿ ನಡುಕ: ಪಂದ್ಯ ಸೋತಿರಬಹುದು; ಆದರೆ ಅಭಿಮಾನಿಗಳ 'RCB RCB' ಘೋಷಣೆಗೆ ಇಡೀ ಸ್ಟೇಡಿಯಂ ಗಢಗಢ, Video!
RCB ತಂಡದ ಆಟಗಾರ್ತಿ ಆಲಿಸ್ ಪೆರ್ರಿಗಾಗಿ ಹರ್ಷೋದ್ಘಾರ ಆರಂಭಿಸಿದರು. ಮುಂಬೈ ಇಂಡಿಯನ್ಸ್ ನಾಯಕಿ ಹರ್ಮನ್‌ಪ್ರೀತ್ ಕೌರ್ ಅದನ್ನು ಸಹಿಸಲಾರದೆ ಕಿವಿ ಮುಚ್ಚಿಕೊಳ್ಳಬೇಕಾಯಿತು.

IPL 2024: ಕೊಹ್ಲಿ ದಾಖಲೆಯ 8ನೇ ಶತಕ, ರಾಜಸ್ಥಾನಕ್ಕೆ 184 ರನ್ ಟಾರ್ಗೆಟ್ ನೀಡಿದ RCB
ಇಂಡಿಯನ್ ಪ್ರೀಮಿಯರ್ ಲೀಗ್ 2024ರ 19ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ವಿರಾಟ್ ಕೊಹ್ಲಿ 67 ಎಸೆತಗಳಲ್ಲಿ ತಮ್ಮ ಶತಕವನ್ನು ಪೂರ್ಣಗೊಳಿಸಿದರು. ಇದು ವಿರಾಟ್ ಕೊಹ್ಲಿ ಐಪಿಎಲ್ ವೃತ್ತಿ ಜೀವನದಲ್ಲಿ 8ನೇ ಶತಕವಾಗಿದೆ.

IPL 2024: 'ಕರುಣೆಯೇ ಇಲ್ಲ'! ಕೊಹ್ಲಿ ಕಾಲಿಗೆ ಬಿದ್ದ ಅಭಿಮಾನಿಗೆ ಹಿಗ್ಗಾಮುಗ್ಗಾ ಥಳಿಸಿದ ಭದ್ರತಾ ಸಿಬ್ಬಂದಿ, ವಿಡಿಯೋ ವೈರಲ್!
ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾರ್ಚ್ 25 ರಂದು ನಡೆದ ಐಪಿಎಲ್ ಆವೃತ್ತಿಯ ಪಂದ್ಯದಲ್ಲಿ ಭದ್ರತಾ ನಿಯಮವನ್ನು ಉಲ್ಲಂಘಿಸಿ ಮೈದಾನಕ್ಕೆ ನುಗ್ಗಿದ್ದ ಅಭಿಮಾನಿಗೆ ಕ್ರೀಡಾಂಗಣದ ಭದ್ರತಾ ಸಿಬ್ಬಂಧಿಗಳು ಹಿಗ್ಗಾಮುಗ್ಗ ಥಳಿಸಿರುವ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

RCB ಕಟ್ಟಾ ಅಭಿಮಾನಿಗಳೇ... 'ಈ ಸಲ ಕಪ್ ನಮ್ದೆ ಅಲ್ಲ, ಈ ಸಲ ಕಪ್ ನಮ್ದು': ನಾಯಕಿ ಸ್ಮೃತಿ ಮಂದಾನ
ಚೊಚ್ಚಲ WPL ಕಪ್ ಗೆಲ್ಲುವ ಮೂಲಕ RCB ನಾಯಕಿ ಸ್ಮೃತಿ ಮಂದಾನ RCB ಅಭಿಮಾನಿಗಳ ಬಹು ವರ್ಷಗಳ ಐಪಿಎಲ್ ಟ್ರೋಫಿ ಬರ ನೀಗಿಸಿದ್ದಾರೆ.

WPL 2024: RCB Champion: ನಾಯಕಿ ಸ್ಮೃತಿ ಮಂದಾನಗೆ ವಿಡಿಯೋ ಕರೆ ಮಾಡಿ ಅಭಿನಂದಿಸಿದ ವಿರಾಟ್ ಕೊಹ್ಲಿ!
ಮಹಿಳೆಯರ ಪ್ರೀಮಿಯರ್ ಲೀಗ್ 2024ರ ಫೈನಲ್ ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ಕಳೆದ 16 ವರ್ಷಗಳಿಂದ ಐಪಿಎಲ್ ನಲ್ಲಿ RCB ಪುರುಷರ ತಂಡ ಸಾಧಿಸಲಾಗದ್ದನ್ನು ವನಿತೆಯರು ಸಾಧಿಸಿ ತೋರಿಸಿದ್ದಾರೆ. ಇನ್ನು ಆರ್‌ಸಿಬಿ ಚಾಂಪಿಯನ್ ಆಗುತ್ತಿದ್ದಂತೆ ಅಭಿಮಾನಿಗಳಲ್ಲಿ ಸಂತಸದ ವಾತಾವರಣ ಮೂಡಿದೆ.

WPL 2024: RCB ಚಾಂಪಿಯನ್; ಚೊಚ್ಚಲ ಪ್ರಶಸ್ತಿ ಮುಡಿಗೇರಿಸಿಕೊಂಡ ವನಿತೆಯರು!
WPL 2024 ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ತಂಡವನ್ನು 8 ವಿಕೆಟ್ ಗಳಿಂದ ಸೋಲಿಸುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮೊದಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ.

