ಕ್ರಿಕೆಟ್IPL 2026, RCB vs SRH: ಕಿಂಗ್ ಕೊಹ್ಲಿ ಸ್ಫೋಟಕ ಬ್ಯಾಟಿಂಗ್; ಉದ್ಘಾಟನಾ ಪಂದ್ಯ ಗೆದ್ದು ಬೀಗಿದ ಬೆಂಗಳೂರು
ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಸನ್ರೈಸರ್ಸ್ ಹೈದರಾಬಾದ್, ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡು 201 ರನ್ಗಳ ಬೃಹತ್ ಮೊತ್ತ ಕಲೆಹಾಕಿತು.