ಕ್ರಿಕೆಟ್IPL 2026 Final: ಸಂಭ್ರಮಾಚರಣೆ ಮಾಡುತ್ತಿದ್ದ RCB ಅಭಿಮಾನಿಗಳಿಗೆ ಶಾಕ್; 75 ವಾಹನಗಳು ಬೆಂಗಳೂರು ಪೊಲೀಸರ ವಶಕ್ಕೆ!
ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ, ಎಂ.ಜಿ. ರಸ್ತೆ, ಬ್ರಿಗೇಡ್ ರಸ್ತೆ, ಇಂದಿರಾನಗರ, ಕೋರಮಂಗಲ, ಜಯನಗರ, ರಾಜಾಜಿನಗರ ಸೇರಿದಂತೆ ನಗರದ ಹಲವು ಪ್ರಮುಖ ಪ್ರದೇಶಗಳಲ್ಲಿ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿತ್ತು.