RCB vs CSK

IPL 2025: ಮತ್ತೊಂದು ಸೋಲು; ಮೈದಾನದ ಹೊರಗೂ CSK ತಂಡಕ್ಕೆ ಶಾಕ್ ಕೊಟ್ಟ RCB!
ಐಪಿಎಲ್ 2025ನೇ ಆವೃತ್ತಿಯ 8ನೇ ಪಂದ್ಯದಲ್ಲಿ ಆರ್‌ಸಿಬಿ ಮತ್ತು ಸಿಎಸ್‌ಕೆ ಮುಖಾಮುಖಿಯಾಗಿದ್ದವು. ರಜತ್ ಪಾಟಿದಾರ್ ನೇತೃತ್ವದ ಆರ್‌ಸಿಬಿ ತಂಡವು 50 ರನ್‌ಗಳ ಭರ್ಜರಿ ಜಯ ಸಾಧಿಸಿದೆ.

IPL 2025: RCBಯ ಜಿತೇಶ್ ಶರ್ಮಾ ಔಟಾಗುತ್ತಿದ್ದಂತೆ ಅಣಕಿಸಿದ CSK ಡಿಜೆ!
ಪಂದ್ಯಕ್ಕೂ ಮುನ್ನ ಚೆನ್ನೈ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳಲು ಕೇಳಿದಾಗ, ಜಿತೇಶ್ ಅವರು ಸಿಎಸ್‌ಕೆ ಮತ್ತು ಅವರ ಅಭಿಮಾನಿಗಳ ವಿರುದ್ಧ ಟೀಕೆ ಮಾಡಿದ್ದರು.
IPL 2025: CSK ಬೌಲರ್ ಖಲೀಲ್ ಅಹ್ಮದ್‌ಗೆ ವಿರಾಟ್ ಕೊಹ್ಲಿ ಖಡಕ್ ವಾರ್ನಿಂಗ್!
ಕೊಹ್ಲಿ 30 ಎಸೆತಗಳಲ್ಲಿ 31 ರನ್ ಗಳಿಸಿದರು. ಮತೀಷ್ ಪತಿರಾಣಾ ಎಸೆತದಲ್ಲಿ ಚೆಂಡು ಕೊಹ್ಲಿ ಅವರ ಹೆಲ್ಮೆಟ್‌ಗೆ ಬಿತ್ತು. ನಂತರದ ಎರಡು ಎಸೆತಗಳಲ್ಲಿ ವಿರಾಟ್ ಸಿಕ್ಸರ್ ಬಾರಿಸಿದರು.

IPL 2025: RCB ವಿರುದ್ಧ ಸೋಲು, ಎಂಎಸ್ ಧೋನಿ ವಿರುದ್ಧವೇ ತಿರುಗಿಬಿದ್ದ CSK ಅಭಿಮಾನಿಗಳು!
ಇಷ್ಟು ದಿನ ಧೋನಿ ಬ್ಯಾಟಿಂಗ್ ಮಾಡಲು ಬಂದರೆ ಸಾಕು ಎಂದು ಕಾಯುತ್ತಿದ್ದ ಅಭಿಮಾನಿಗಳು ಧೋನಿ ಬಂದರು ಅಷ್ಟೇನು ಸಂತೋಷಪಡಲಿಲ್ಲ.

IPL 2025: ಸೋತರೂ ಮೀಸೆ ಮಣ್ಣಾಗಲಿಲ್ಲ! RCB ವಿರುದ್ಧ ಸೋಲಿನ ನಂತರ CSK ನಾಯಕ ಹೇಳಿದ್ದೇನು?
17 ವರ್ಷಗಳ ಬಳಿಕ ಸಿಎಸ್‌ಕೆ ತವರು ಮೈದಾನದಲ್ಲಿ ಆರ್‌ಸಿಬಿ ಮೊದಲ ಗೆಲುವು ದಾಖಲಿಸಿದೆ. 2008ರಲ್ಲಿ ಆರ್‌ಸಿಬಿ ತವರಿನಲ್ಲಿ ಸಿಎಸ್‌ಕೆಯನ್ನು ಸೋಲಿಸಿತ್ತು.

'ಒಂದೂ ಕಪ್ ಗೆಲ್ಲದ RCB ಸೋಲು' ಮನಸ್ಸಿಗೆ ಏನೋ ಖುಷಿ: ಮತ್ತೆ ತಮ್ಮ ಕೊಳಕು ಮನಸ್ಥಿತಿ ಹೊರಹಾಕಿದ ರಾಯುಡು, Video!
ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೊವೊಂದರಲ್ಲಿ, ಇಬ್ಬರೂ ಮಾಜಿ ಆಟಗಾರರು ಆರ್‌ಸಿಬಿ ದೀರ್ಘಕಾಲದವರೆಗೆ ಟ್ರೋಫಿಯನ್ನು ಗೆಲ್ಲದಿರುವ ಹೋರಾಟದ ಬಗ್ಗೆ ತಮಾಷೆಯಾಗಿ ಚರ್ಚಿಸುತ್ತಿರುವುದು ಕಂಡುಬಂದಿದೆ.

IPL 2025: ಸಾಂಪ್ರದಾಯಿಕ ಎದುರಾಳಿ CSK vs RCB ನಡುವಿನ ಪಂದ್ಯ ಯಾವಾಗ? ಟಿಕೆಟ್ ಬೆಲೆ ಎಷ್ಟು? ಇಲ್ಲಿದೆ ಮಾಹಿತಿ...
ಐಪಿಎಲ್ 2025ರ ಆವೃತ್ತಿಯ ಎರಡನೇ ಪಂದ್ಯದಲ್ಲಿ ಉಭಯ ತಂಡಗಳು ಸೆಣಸಲಿವೆ. ಭಾನುವಾರ ತವರಿನಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಚೆನ್ನೈ ಜಯ ಸಾಧಿಸಿದೆ. ಇತ್ತ ಆರ್‌ಸಿಬಿ ಕೂಡ ಕೆಕೆಆರ್ ವಿರುದ್ಧ ಜಯ ಸಾಧಿಸಿದೆ.

IPL 2024: ವೈಯಕ್ತಿಕ ಹಿತಾಸಕ್ತಿ ಬದಿಗೊತ್ತಿ ಆಡಿದ್ದರೆ ಒಂದಲ್ಲ.. ಹಲವು ಟ್ರೋಫಿ ಗೆಲ್ಲುತ್ತಿದ್ದರು; RCB-ಕೊಹ್ಲಿ ವಿರುದ್ಧ ಮತ್ತೆ Ambati Rayudu ಕಿಡಿ
ಹಾಲಿ ಐಪಿಎಲ್ ಟೂರ್ನಿಯಲ್ಲಿ ರಾಜಸ್ತಾನ ವಿರುದ್ಧ ಆರ್ ಸಿಬಿ ತಂಡ ಸೋತು ಹೊರಬಿದ್ದ ಬೆನ್ನಲ್ಲೇ ಟೀಕೆಗಳ ಮಹಾಪೂರವೇ ಹರಿಯುತ್ತಿದ್ದು, ಇದೀಗ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ಆಟಗಾರ ಅಂಬಟಿ ರಾಯುಡು ಮತ್ತೆ ಆರ್ ಸಿಬಿ ಮತ್ತು ವಿರಾಟ್ ಕೊಹ್ಲಿ ವಿರುದ್ಧ ಕಿಡಿಕಾರಿದ್ದಾರೆ.

IPL ಗೆ MS Dhoni ನಿವೃತ್ತಿ: ಕುತೂಹಲ ಕೆರಳಿಸಿದ ಮಾಹಿ ನಡೆ; ಮೈದಾನದಲ್ಲಿನ ಘಟನೆಗಳಿಂದ ನಿರ್ಧಾರ ಬದಲಿಸಿದರೇ ಧೋನಿ?
ಹಾಲಿ ಐಪಿಎಲ್ ಟೂರ್ನಿಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧದ ಸೋಲಿನ ಬಳಿಕ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಹಿರಿಯ ಆಟಗಾರ ಮಹೇಂದ್ರ ಸಿಂಗ್ ಧೋನಿ ಐಪಿಎಲ್ ಗೆ ನಿವೃತ್ತಿ ಘೋಷಣೆ ಮಾಡಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಮಾಹಿ ಪಂದ್ಯದ ಬಳಿಕ ಯಾವ ನಿರ್ಧಾರವನ್ನೂ ಮಾಡದೇ ರಾಂಚಿಗೆ ತೆರಳಿದ್ದು, ಈ ಬಗ್ಗೆ ಸಿಎಸ್ ಕೆ ಆಡಳಿತ ಮಂಡಳಿ ಮಹತ್ವದ ಹೇಳಿಕೆ ನೀಡಿದೆ.

