RCB vs DC

IPL 2025: KL Rahul ವಿನ್ನಿಂಗ್ ಸೆಲೆಬ್ರೇಷನ್ ಮಿಮಿಕ್ರಿ ಮಾಡಿ ತೋರಿಸಿದ Tim David
ಆರ್ ಸಿಬಿಯ ಟಿಮ್ ಡೇವಿಡ್ ಕೆಎಲ್ ರಾಹುಲ್ ಸೆಲೆಬ್ರೇಷನ್ ಅನ್ನು ಡೆಲ್ಲಿಯ ಫಾಫ್ ಡುಪ್ಲೆಸಿಸ್ ಎದುರು ಮಿಮಿಕ್ರಿ ಮಾಡಿ ತೋರಿಸಿದರು. ಈ ವಿಡಿಯೋ ಇದೀಗ ವೈರಲ್ ಆಗುತ್ತಿದೆ.

IPL 2025: "not acceptable.. ತವರಿನ ಅನುಕೂಲ ಸಿಗುತ್ತಿಲ್ಲ..''; DC ವಿರುದ್ಧ RCB ಸೋಲಿಗೆ 'ಚಿನ್ನಸ್ವಾಮಿ'ಯನ್ನೇ ದೂರಿದ Rajat Patidar?
ನಾವು ಚೆನ್ನಾಗಿ ಬ್ಯಾಟಿಂಗ್ ಮಾಡಲಿಲ್ಲ. ಬ್ಯಾಟರ್‌ಗಳು ಅತಿಯಾದ ಆತ್ಮವಿಶ್ವಾಸ ಹೊಂದಿದ್ದರೆ ಎಂದು ಹೇಳಲು ಸಾಧ್ಯವಿಲ್ಲ, ಪ್ರತಿಯೊಬ್ಬ ಬ್ಯಾಟರ್ ಉತ್ತಮ ಮನಸ್ಥಿತಿಯಲ್ಲಿದ್ದರು..

IPL 2025: Rajat Patidar ನಾಯಕತ್ವದ ವಿರುದ್ಧ Virat Kohli ಅಸಮಾಧಾನ? ಪಂದ್ಯದ ನಡುವೆಯೇ Dinesh Karthik ಜೊತೆ ವಾಗ್ವಾದ!
ಮೈದಾನದಲ್ಲಿ ವಿರಾಟ್ ಕೊಹ್ಲಿ ತಮ್ಮದೇ ತಂಡದ ಆಟಗಾರರ ವಿರುದ್ಧ ಕೋಪಗೊಂಡ ಘಟನೆ ಕೂಡ ನಡೆಯಿತು.

IPL 2025: T20 ಕ್ರಿಕೆಟ್‌ನಲ್ಲಿ ಹೊಸ ದಾಖಲೆ ಬರೆಯಲು ವಿರಾಟ್ ಕೊಹ್ಲಿ ಸಜ್ಜು!
ಆರ್‌ಸಿಬಿ ಮಾಜಿ ನಾಯಕ ವಿರಾಟ್ ಕೊಹ್ಲಿ ಐಪಿಎಲ್ 2025ನೇ ಆವೃತ್ತಿಯಲ್ಲಿ ಉತ್ತಮ ಫಾರ್ಮ್‌ನಲ್ಲಿದ್ದಾರೆ. ಇಂದು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿಯೇ ದಾಖಲೆ ಬರೆಯುವ ನಿರೀಕ್ಷೆಯಿದೆ.

ಬೆಂಗಳೂರಿನಲ್ಲಿ RCB ಪಂದ್ಯ: ಮಳೆ ಅಡ್ಡಿ ಸಾಧ್ಯತೆ; ಹವಾಮಾನ ಇಲಾಖೆ ಎಚ್ಚರಿಕೆ; ಪಂದ್ಯ ರದ್ದಾದರೆ ಮುಂದೇನು?
ನಾಲ್ಕು ಪಂದ್ಯಗಳನ್ನಾಡಿರುವ ಆರ್ ಸಿಬಿ ತಂಡ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಇನ್ನು ಮೂರಕ್ಕೆ ಮೂರು ಪಂದ್ಯಗಳನ್ನು ಗೆದ್ದಿರುವ ಡೆಲ್ಲಿ ಕ್ಯಾಪಿಟಲ್ಸ್ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.

IPL 2025: 'ವಿರಾಟ್ ಕೊಹ್ಲಿ ಜೊತೆ ಆಡುವುದೇ ವಿಶೇಷವಾದ ಅನುಭವ'- ದೇವದತ್ ಪಡಿಕ್ಕಲ್
ಮೂರು ಆವೃತ್ತಿಗಳನ್ನು ಬೇರೆ ತಂಡದೊಂದಿಗೆ ಕಳೆದ ಪಡಿಕ್ಕಲ್ ಐಪಿಎಲ್ 2025ನೇ ಆವೃತ್ತಿಯಲ್ಲಿ ಮತ್ತೆ ಆರ್‌ಸಿಬಿಗೆ ಮರಳಿದ್ದಾರೆ.

IPL 2025: ಚಿನ್ನಸ್ವಾಮಿಯಲ್ಲಿ DC ವಿರುದ್ಧ RCB ಹಣಾಹಣಿ, ಗೆಲುವು ಯಾರಿಗೆ? ಸಂಭಾವ್ಯ ಪ್ಲೇಯಿಂಗ್ XI
ಇತ್ತ ಡೆಲ್ಲಿ ಕ್ಯಾಪಿಟಲ್ಸ್ ತಂಡ ಆಡಿರುವ ಮೂರು ಪಂದ್ಯಗಳಲ್ಲಿ ಮೂರರಲ್ಲೂ ಗೆಲುವು ಕಂಡಿದ್ದು ಆರು ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.

'RCB ವಿರುದ್ಧದ ಪಂದ್ಯದಲ್ಲಿ ನಾನು ಆಡಿದ್ದರೆ...': ಬಿಸಿಸಿಐ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ರಿಷಬ್ ಪಂತ್ ಮುಸುಕಿನ ದಾಳಿ
ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ಬಿಸಿಸಿಐ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ ಅವರನ್ನು ಒಂದು ಪಂದ್ಯದಿಂದ ಅಮಾನತು ಮಾಡಿತ್ತು. ಮೂರನೇ ಬಾರಿಗೆ ಸ್ಲೋ ಓವರ್ ರೇಟ್ ಅಪರಾಧಕ್ಕಾಗಿ ಪಂತ್ ಅವರು ಒಂದು ಪಂದ್ಯದಿಂದ ಅಮಾನತುಗೊಂಡ ನಂತರ ಭಾನುವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಿಂದ ಹೊರಗುಳಿಯಬೇಕಾಯಿತು. ಪಂತ್ ಅನುಪಸ್ಥಿತಿಯಲ್ಲಿ ಡೆಲ್ಲಿ ತಂಡ ಸೋಲು ಕಾಣುವಂತಾಯಿತು.

RCB ವಿರುದ್ಧ DC: ಮುಂದಿನ ಪಂದ್ಯಕ್ಕೆ ರಿಷಬ್ ಪಂತ್ ಅಮಾನತು; ಇದು ಆರ್‌ಸಿಬಿಗೆ ವರವಾಗುತ್ತಾ?
ಇಂಡಿಯನ್ ಪ್ರೀಮಿಯರ್ ಲೀಗ್ 2024ರ ಪ್ಲೇಆಫ್‌ಗೆ ಪ್ರವೇಶಿಸಲು ಹೆಣಗಾಡುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ತಂಡಕ್ಕೆ ಮತ್ತೊಂದು ದೊಡ್ಡ ಹಿನ್ನಡೆ ಎದುರಾಗಿದೆ.

