RCB vs DC

‘ಈ ಸಲ ಕಪ್ ನಮ್ದೆ’ ಎನ್ನುತ್ತಿದ್ದ RCB ಅಭಿಮಾನಿಗಳಿಗಾಗಿ ಈ ಕಪ್: ಕನ್ನಡತಿ ಶ್ರೇಯಾಂಕಾ ಪಾಟೀಲ್
ಕಳೆದ ಕೆಲವು ವರ್ಷಗಳಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ 'ಈ ಸಲ ಕಪ್ ನಮ್ದೇ' ಎಂಬ ಘೋಷಣೆಯು ಸಾಮಾಜಿಕ ಜಾಲತಾಣಗಳ ಸೇನೆಯ ನೆಚ್ಚಿನ ಟ್ರೋಲ್ ಆಗಿ ಉಳಿದಿತ್ತು. ಆದರೆ, ಈ ಭಾನುವಾರ ಇದಕ್ಕೆಲ್ಲ ಫುಲ್ ಸ್ಟಾಪ್ ಹಾಕಿದೆ.

WPL ಫೈನಲ್: ಚೊಚ್ಚಲ ಪ್ರಶಸ್ತಿ ಪಡೆಯುವ ತವಕದಲ್ಲಿ ಡೆಲ್ಲಿ ಕ್ಯಾಪಿಟಲ್ಸ್- ರಾಯಲ್ ಚಾಲೆಂಜರ್ಸ್ ಬೆಂಗಳೂರು
ಭಾನುವಾರ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) 2024ರ ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಲಿದೆ. ಡೆಲ್ಲಿ ಕ್ಯಾಪಿಟಲ್ಸ್ ನಾಯಕಿ ಮೆಗ್ ಲ್ಯಾನಿಂಗ್ ಮತ್ತು ಆರ್‌ಸಿಬಿ ನಾಯಕಿ ಸ್ಮೃತಿ ಮಂಧಾನ ಅವರು ತಮ್ಮ ಚೊಚ್ಚಲ ಪ್ರಶಸ್ತಿ ಮೇಲೆ ಕಣ್ಣಿಟ್ಟಿದ್ದಾರೆ.

RCB vs DC: ಎಬಿ ಡಿವಿಲಿಯರ್ಸ್ ನೆನಪಿಸಿದ ಆರ್‌ಸಿಬಿ ಆಟಗಾರ್ತಿ ಜಾರ್ಜಿಯಾ ವಾರೆಹಮ್, ವಿಡಿಯೋ ವೈರಲ್
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಪಿನ್ ಬೌಲರ್ ಜಾರ್ಜಿಯಾ ವಾರೆಹಮ್ ಅವರು ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಉತ್ತಮ ಫೀಲ್ಡಿಂಗ್ ಮೂಲಕ ಎಬಿ ಡಿವಿಲಿಯರ್ಸ್ ಅವರನ್ನು ನೆನಪಿಸುವಂತೆ ಮಾಡಿದರು.

RCB vs DC: ಫಿಲ್ ಸಾಲ್ಟ್ ಜೊತೆ ಮೊಹಮ್ಮದ್ ಸಿರಾಜ್ ಕಿರಿಕ್; ಸಾಲ್ಟ್ ಹೇಳಿದ್ದೇನು?
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ವೇಗಿ ಮೊಹಮ್ಮದ್ ಸಿರಾಜ್ ಅವರು ಡೆಲ್ಲಿ ಕ್ಯಾಪಿಟಲ್ಸ್ ವಿಕೆಟ್‌ಕೀಪರ್-ಬ್ಯಾಟರ್ ಫಿಲ್ ಸಾಲ್ಟ್ ಜೊತೆ ವಾಗ್ವಾದಕ್ಕಿಳಿದರು. ಶನಿವಾರ ಇಲ್ಲಿನ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದ ವೇಳೆ ಇಬ್ಬರೂ ಬಿಸಿಯಾದ ವಾಗ್ಯುದ್ಧದಲ್ಲಿ ಪಾಲ್ಗೊಂಡರು.

