RCB vs GT

IPL 2026, qualifier 1: ಟಾಸ್ ಗೆದ್ದ GT ಬೌಲಿಂಗ್ ಆಯ್ಕೆ; ಕುತೂಹಲಕ್ಕೆ ಬ್ರೇಕ್, ವೆಂಕಟೇಶ್ ಅಯ್ಯರ್ ಗೆ ಸ್ಟಿಕ್ ಆದ RCB!
ಎರಡನೇ ಇನ್ನಿಂಗ್ಸ್‌ನಲ್ಲಿ ಸ್ವಲ್ಪ ಇಬ್ಬನಿ ಇರುತ್ತದೆ. ಆದ್ದರಿಂದ ಬೋರ್ಡ್‌ನಲ್ಲಿ ಒಟ್ಟು ಮೊತ್ತವನ್ನು ಹೊಂದಿರುವುದು ಮತ್ತು ದೊಡ್ಡ ಗೆಲುವು ಸಾಧಿಸುವುದು..

IPL 2026: RCB vs GT ಕ್ವಾಲಿಫೈಯರ್ ಪಂದ್ಯಕ್ಕೆ ಮಳೆ ಆತಂಕ; ರಿಸರ್ವ್ ಡೇ ಕೂಡ ಇಲ್ಲ... ಪಂದ್ಯ ರದ್ದಾದರೆ ಯಾರು ಫೈನಲ್ ಗೆ?
ಈ ಪಂದ್ಯವನ್ನು ಗೆಲ್ಲುವ ತಂಡ ನೇರವಾಗಿ ಟೂರ್ನಿಯ ಫೈನಲ್ ಪಂದ್ಯಕ್ಕೆ ಪ್ರವೇಶ ಪಡೆಯಲಿದೆ. ಆದರೆ ಈ ಕುತೂಹಲಕಾರಿ ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆ ಇದೆ..
Qualifier 1: RCB Predicted playing XI; ತಂಡಕ್ಕೆ ಮರಳಿದ ಸಾಲ್ಟ್, ವೆಂಕಟೇಶ್ ಅಯ್ಯರ್‌ಗೆ ಸ್ಥಾನ; ದೇವದತ್ ಪಡಿಕ್ಕಲ್ ಔಟ್?
ಧರ್ಮಶಾಲಾದ HPCA ಕ್ರೀಡಾಂಗಣದ ಮೈದಾನದ ಸ್ವರೂಪವು ಬ್ಯಾಟ್ಸ್‌ಮನ್‌ಗಳಿಗೆ ಅನುಕೂಲಕರವಾಗಿರುವುದರಿಂದ, RCB ಬ್ಯಾಟಿಂಗ್ ಮಾಡುವಾಗಲೆಲ್ಲ ಇಬ್ಬರೂ ಬ್ಯಾಟ್ಸ್‌ಮನ್‌ಗಳನ್ನು ಹೊಂದಲು ಉತ್ಸುಕವಾಗಿರುತ್ತದೆ.

IPL 2026: GT ವಿರುದ್ಧದ ಕ್ವಾಲಿಫೈಯರ್ 1 ಪಂದ್ಯಕ್ಕೂ ಮುನ್ನ RCBಗೆ ಸಂಕಷ್ಟ; ವೆಂಕಟೇಶ್ ಅಯ್ಯರ್-ಫಿಲ್ ಸಾಲ್ಟ್; ಕೊಹ್ಲಿ ಜೊತೆ ಆಡೋದು ಯಾರು?
ಆರ್‌ಸಿಬಿ vs ಜಿಟಿ ಪಂದ್ಯದ ಮುನ್ನಾದಿನ ಮಾತನಾಡಿದ ಆರ್‌ಸಿಬಿ ನಾಯಕ ರಜತ್ ಪಾಟೀದಾರ್, ಸಾಲ್ಟ್ ಇನ್ನೂ ವೀಕ್ಷಣೆಯಲ್ಲಿದ್ದಾರೆ ಮತ್ತು ನಾವಿನ್ನೂ ತಂಡವನ್ನು ಅಂತಿಮಗೊಳಿಸಿಲ್ಲ ಎಂದು ಹೇಳಿದ್ದಾರೆ.
IPL 2026 ಪ್ಲೇಆಫ್ ವೇಳಾಪಟ್ಟಿ; ಕ್ವಾಲಿಫೈಯರ್ 1ರಲ್ಲಿ RCB vs GT, ಎಲಿಮಿನೇಟರ್‌ನಲ್ಲಿ SRH vs RR ಸೆಣಸಾಟ
ಐಪಿಎಲ್ 2026ರ ಅಂಕ ಪಟ್ಟಿಯಲ್ಲಿ ಮೊದಲ ಎರಡು ಸ್ಥಾನ ಪಡೆದಿರುವುದರಿಂದ, ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮೇ 26 ರಂದು ಧರ್ಮಶಾಲಾದಲ್ಲಿ ನಡೆಯುವ ಕ್ವಾಲಿಫೈಯರ್ 1ರಲ್ಲಿ ಗುಜರಾತ್ ಟೈಟಾನ್ಸ್ (GT) ಜೊತೆ ಸೆಣಸಲಿದೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮತ್ತೆ ಭದ್ರತಾ ಭೀತಿ!: ಬಾಕಿ ಬಿಲ್ ಪಾವತಿಸದ ಕೋಪಕ್ಕೆ 240ಕ್ಕೂ ಹೆಚ್ಚು ಸಿಸಿಟಿವಿ ಫೀಡ್ ಕಟ್!
ಆರೋಪಿಗಳು NVR ಘಟಕಗಳು ಮತ್ತು ಆಪ್ಟಿಕಲ್ ಫೈಬರ್ ಸಂಪರ್ಕಗಳನ್ನು ಹಾನಿಗೊಳಿಸಿದ್ದಾರೆ. ಇದರಿಂದಾಗಿ ಹಲವಾರು ಪ್ರವೇಶ ದ್ವಾರಗಳು ಮತ್ತು ಕೆಲವು ಪ್ರಮುಖ ಪ್ರದೇಶಗಳ ಕಣ್ಗಾವಲು ವ್ಯವಸ್ಥೆಗೆ ಅಡ್ಡಿಯಾಗಿದೆ.

IPL 2026, RCB vs GT: ಮೊದಲ ಎಸೆತದಲ್ಲೇ ಜೀವದಾನ ಪಡೆದ ಕೊಹ್ಲಿ; ಶುಭ್ ಮನ್ ಗಿಲ್ ಮಹತ್ವದ ಹೇಳಿಕೆ!
ಇನ್ನೂ ಮೊದಲ ಎಸೆತದಲ್ಲೇ ಜೀವದಾನ ಪಡೆದ ಕೊಹ್ಲಿ ಕುರಿತು ಮಾತನಾಡಿದ ಶುಭ್ ಮನ್ ಗಿಲ್, ಅದರಿಂದಲೇ ವಿರಾಟ್ ಕೊಹ್ಲಿ ಉತ್ತಮ ಪ್ರದರ್ಶನ ನೀಡಲು ಅವಕಾಶವಾಯಿತು ಎಂದು ಶುಭ್ ಮನ್ ಗಿಲ್ ಹೇಳಿದರು.

IPL 2025: ಚಾಂಪಿಯನ್ಸ್ ಟ್ರೋಫಿಯಿಂದ ಕೈಬಿಟ್ಟಿದ್ದಕ್ಕೆ ಸಿರಾಜ್ ನೊಂದಿದ್ದರು, ಅದಕ್ಕೆ ಉತ್ತಮ ಆಟ ಆಡಿದ್ದಾರೆ; ವೀರೇಂದ್ರ ಸೆಹ್ವಾಗ್
2018 ರಿಂದ 2024 ರವರೆಗೆ ಆರ್‌ಸಿಬಿ ಪರ ಆಡಿದ್ದ ಮೊಹಮ್ಮದ್ ಸಿರಾಜ್ ಈ ಬಾರಿ ಗುಜರಾತ್ ಟೈಟಾನ್ಸ್ ತಂಡದಲ್ಲಿ ಆಡುತ್ತಿದ್ದಾರೆ.

IPL 2025: ಸಿರಾಜ್ ಬೌಲಿಂಗ್ ಉತ್ತಮವಾಗಿತ್ತು; ಆದರೆ, RCB ಯಿಂದ ಕೈಬಿಟ್ಟಿದ್ದಕ್ಕೆ ಬೇಸರವಿಲ್ಲ ಎಂದ ಕೋಚ್ ಆಂಡಿ ಫ್ಲವರ್
ಆರ್‌ಸಿಬಿ ವಿರುದ್ಧ ನಡೆದ ಪಂದ್ಯದ ನಂತರ ಮಾತನಾಡಿದ ಸಿರಾಜ್, ಆರಂಭದಲ್ಲಿ ಸ್ವಲ್ಪ ಸಮಯದವರೆಗೆ ಭಾವುಕನಾಗಿದ್ದೆ ಎಂದು ಬಹಿರಂಗಪಡಿಸಿದರು. ಮೊಹಮ್ಮದ್ ಸಿರಾಜ್ ಆರ್‌ಸಿಬಿ ತಂಡದಲ್ಲಿ 7 ವರ್ಷ ಇದ್ದರು.

