RCB vs RR

IPL 2025: ಮತ್ತೊಂದು ಸೋಲಿನ ಆಘಾತ; ಬೆಂಗಳೂರಿನ ಮದ್ಯದಂಗಡಿಯತ್ತ ಹೋದ ರಾಜಸ್ಥಾನ್ ರಾಯಲ್ಸ್ CEO!
ಕ್ರಿಕೆಟ್

IPL 2025: ಮತ್ತೊಂದು ಸೋಲಿನ ಆಘಾತ; ಬೆಂಗಳೂರಿನ ಮದ್ಯದಂಗಡಿಯತ್ತ ಹೋದ ರಾಜಸ್ಥಾನ್ ರಾಯಲ್ಸ್ CEO!

ರಾಜಸ್ಥಾನ್ ರಾಯಲ್ಸ್ ತಂಡ ಆಡಿರುವ ಒಂಬತ್ತು ಪಂದ್ಯಗಳಲ್ಲಿ ಕೇವಲ ಎರಡರಲ್ಲಿ ಗೆಲುವು ಸಾಧಿಸಿದ್ದು, ಅಂಕಪಟ್ಟಿಯಲ್ಲಿ ಎಂಟನೇ ಸ್ಥಾನದಲ್ಲಿದೆ.

IPL 2025: ತವರಿನಲ್ಲಿ RCB ಗೆಲುವಿಗೆ 'ಆ ಒಂದು ನಿರ್ಧಾರ'ವೇ ಕಾರಣ; ಜಿತೇಶ್ ಶರ್ಮಾ ನಡೆಗೆ ಫ್ಯಾನ್ಸ್ ಫಿದಾ!
ಕ್ರಿಕೆಟ್

IPL 2025: ತವರಿನಲ್ಲಿ RCB ಗೆಲುವಿಗೆ 'ಆ ಒಂದು ನಿರ್ಧಾರ'ವೇ ಕಾರಣ; ಜಿತೇಶ್ ಶರ್ಮಾ ನಡೆಗೆ ಫ್ಯಾನ್ಸ್ ಫಿದಾ!

ಕೊನೆಯ 2 ಓವರ್ ನಲ್ಲಿ ಆರ್ ಆರ್ ಗೆಲುವಿಗೆ 17 ರನ್ ಬೇಕಿತ್ತು. ಜಾಶ್ ಹೇಜಲ್‌ವುಡ್ 19ನೇ ಓವರ್‌ನಲ್ಲಿ ಕೇವಲ 1 ರನ್ ನೀಡಿ 2 ವಿಕೆಟ್ ಪಡೆದರು.

IPL 2025, RCB vs RR: 'ಚಿನ್ನಸ್ವಾಮಿಯ ಕಿಂಗ್!' ತವರಿನಲ್ಲಿ ಮತ್ತೊಂದು ದಾಖಲೆ ಬರೆದ ವಿರಾಟ್ ಕೊಹ್ಲಿ!
ಕ್ರಿಕೆಟ್

IPL 2025, RCB vs RR: 'ಚಿನ್ನಸ್ವಾಮಿಯ ಕಿಂಗ್!' ತವರಿನಲ್ಲಿ ಮತ್ತೊಂದು ದಾಖಲೆ ಬರೆದ ವಿರಾಟ್ ಕೊಹ್ಲಿ!

ಐಪಿಎಲ್ 2025ರ ಈ ಆವೃತ್ತಿಯಲ್ಲಿ ತಮ್ಮ 5ನೇ ಅರ್ಧಶತಕ ಸಿಡಿಸುವ ಮೂಲಕ ಮತ್ತೊಂದು ದಾಖಲೆ ಬರೆದಿದ್ದಾರೆ. ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇದು ಅವರ 26ನೇ ಅರ್ಧಶತಕವಾಗಿತ್ತು.

IPL 2025: 'ವಧುವಿನ ಗೆಳತಿಯಾಗುವ ಬದಲು ತಾನೇ ವಧುವಾಗಲು RCB ಬಯಸಿದರೆ...': ಆಸ್ಟ್ರೇಲಿಯಾ ಮಾಜಿ ಕ್ರಿಕೆಟಿಗ ಹೇಳಿದ್ದೇನು?
ಕ್ರಿಕೆಟ್

IPL 2025: 'ವಧುವಿನ ಗೆಳತಿಯಾಗುವ ಬದಲು ತಾನೇ ವಧುವಾಗಲು RCB ಬಯಸಿದರೆ...': ಆಸ್ಟ್ರೇಲಿಯಾ ಮಾಜಿ ಕ್ರಿಕೆಟಿಗ ಹೇಳಿದ್ದೇನು?

ಹಿಂದಿನ ಆವೃತ್ತಿಗಳಲ್ಲಿ, ಬೌಲಿಂಗ್ ಅವರ ದೌರ್ಬಲ್ಯ ಎಂದು ನಾನು ಹೇಳುತ್ತೇನೆ. ಆದರೆ ಈಗ, ಅವರು ಬಹಳಷ್ಟು ಬೇಸ್‌ಗಳನ್ನು ಆವರಿಸಿದ್ದಾರೆಂದು ನಾನು ಭಾವಿಸುತ್ತೇನೆ. ಈ ಪಂದ್ಯವು ಅವರಿಗೆ ಗೆಲ್ಲಲೇಬೇಕಾದ ಪಂದ್ಯವಾಗಿದೆ.

IPL 2025: RCB vs RR ಪಂದ್ಯ; ಶಾಟ್ ನತ್ತ ಗಮನ ಕೇಂದ್ರೀಕರಿಸಲು RCB ಬ್ಯಾಟರ್ ಗಳಿಗೆ ರಜತ್ ಪಾಟಿದಾರ್ ತಾಕೀತು!
ಕ್ರಿಕೆಟ್

IPL 2025: RCB vs RR ಪಂದ್ಯ; ಶಾಟ್ ನತ್ತ ಗಮನ ಕೇಂದ್ರೀಕರಿಸಲು RCB ಬ್ಯಾಟರ್ ಗಳಿಗೆ ರಜತ್ ಪಾಟಿದಾರ್ ತಾಕೀತು!

ಈ ಬಾರಿ RCB ಮಾತ್ರ ತವರಿನಲ್ಲಿ ಗೆಲುವು ಸಾಧಿಸದ ಏಕೈಕ ತಂಡವಾಗಿದೆ. ತವರಿನಾಚೆ ಐದು ಪಂದ್ಯಗಳನ್ನು ಗೆದ್ದರೂ ಬೆಂಗಳೂರಿನಲ್ಲಿ ನಡೆದ ಮೂರು ಪಂದ್ಯಗಳಲ್ಲಿ ಸೋತಿದೆ.

IPL 2025: ಬೆಂಗಳೂರಿನಲ್ಲಿ ಇಂದು RCB vs RR ಪಂದ್ಯ; ಉಭಯ ತಂಡಗಳ ಹೆಡ್ ಟು ಹೆಡ್ ದಾಖಲೆಗಳು!
ಕ್ರಿಕೆಟ್

IPL 2025: ಬೆಂಗಳೂರಿನಲ್ಲಿ ಇಂದು RCB vs RR ಪಂದ್ಯ; ಉಭಯ ತಂಡಗಳ ಹೆಡ್ ಟು ಹೆಡ್ ದಾಖಲೆಗಳು!

ತವರಿನಾಚೆ ಗೆಲುವಿನ ಅಭಿಯಾನ ಮುಂದುವರೆಸಿರುವ ರಜತ್ ಪಾಟಿದಾರ್ ಪಡೆಗೆ ಈ ಬಾರಿ ತವರಿನಲ್ಲಿ ಒಂದೂ ಪಂದ್ಯವನ್ನು ಗೆಲ್ಲಲು ಸಾಧ್ಯವಾಗಿಲ್ಲ.

IPL 2025: RR ವಿರುದ್ಧ RCB ಸೆಣಸಾಟ; ತವರಿನಲ್ಲಿ ಪಂದ್ಯ ಗೆಲ್ಲುತ್ತಾ ರಾಯಲ್ ಚಾಲೆಂಜರ್ಸ್ ಬೆಂಗಳೂರು!
ಕ್ರಿಕೆಟ್

IPL 2025: RR ವಿರುದ್ಧ RCB ಸೆಣಸಾಟ; ತವರಿನಲ್ಲಿ ಪಂದ್ಯ ಗೆಲ್ಲುತ್ತಾ ರಾಯಲ್ ಚಾಲೆಂಜರ್ಸ್ ಬೆಂಗಳೂರು!

ದೇಶದ ಎಲ್ಲ ಭಾಗಗಳಲ್ಲಿ ಎದುರಾಳಿಗಳನ್ನು ಅವರ ತವರಿನಲ್ಲಿಯೇ ಹಿಮ್ಮೆಟ್ಟಿಸುತ್ತಿರುವ ಆರ್‌ಸಿಬಿ ತವರಿನಲ್ಲಿ ಮಾತ್ರ ತಾನೇ ಹಿಂದುಳಿದಿದೆ.

IPL 2025: ಚಿನ್ನಸ್ವಾಮಿಯಲ್ಲಿ 'ರಾಯಲ್ಸ್' ಕಾಳಗ; ಆರ್‌ಸಿಬಿ ವಿರುದ್ಧದ ಪಂದ್ಯಕ್ಕೆ ಸಂಜು ಸ್ಯಾಮ್ಸನ್ ಅಲಭ್ಯ
ಕ್ರಿಕೆಟ್

IPL 2025: ಚಿನ್ನಸ್ವಾಮಿಯಲ್ಲಿ 'ರಾಯಲ್ಸ್' ಕಾಳಗ; ಆರ್‌ಸಿಬಿ ವಿರುದ್ಧದ ಪಂದ್ಯಕ್ಕೆ ಸಂಜು ಸ್ಯಾಮ್ಸನ್ ಅಲಭ್ಯ

ಸ್ಯಾಮ್ಸನ್ ಅನುಪಸ್ಥಿತಿಯಲ್ಲಿ, ತಂಡದಲ್ಲಿ ಅವಕಾಶ ಪಡೆದಿದ್ದ 14 ವರ್ಷದ ವೈಭವ್ ಸೂರ್ಯವಂಶಿ, ಬೆಂಗಳೂರಿನಲ್ಲಿ ಮತ್ತೊಮ್ಮೆ ಯಶಸ್ವಿ ಜೈಸ್ವಾಲ್ ಅವರೊಂದಿಗೆ ಆರಂಭಿಕನಾಗಿ ಆಡುವ ಸಾಧ್ಯತೆಯಿದೆ.

IPL 2025: RR ವಿರುದ್ದದ ಪಂದ್ಯದಲ್ಲಿ ಅರ್ಧಶತಕ; ಹೃದಯ ಬಡಿತ ಪರೀಕ್ಷಿಸುವಂತೆ ಸಂಜು ಸ್ಯಾಮ್ಸನ್‌ಗೆ ಹೇಳಿದ ವಿರಾಟ್ ಕೊಹ್ಲಿ!
ಕ್ರಿಕೆಟ್

IPL 2025: RR ವಿರುದ್ದದ ಪಂದ್ಯದಲ್ಲಿ ಅರ್ಧಶತಕ; ಹೃದಯ ಬಡಿತ ಪರೀಕ್ಷಿಸುವಂತೆ ಸಂಜು ಸ್ಯಾಮ್ಸನ್‌ಗೆ ಹೇಳಿದ ವಿರಾಟ್ ಕೊಹ್ಲಿ!

ವಿರಾಟ್ ಕೊಹ್ಲಿ 39 ಎಸೆತಗಳಲ್ಲಿ ಲಾಂಗ್ ಆನ್ ಮೂಲಕ ದೊಡ್ಡ ಸಿಕ್ಸರ್ ಬಾರಿಸುವ ಮೂಲಕ ಅರ್ಧಶತಕ ಗಳಿಸಿದರು. ಈ ಮೂಲಕ ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್‌ನಲ್ಲಿ ತಮ್ಮ 100ನೇ ಅರ್ಧಶತಕ ಗಳಿಸಿದ್ದಾರೆ.