RCB vs RR

IPL 2025: ವಿರಾಟ್ ಘರ್ಜನೆ, ಫಿಲ್ ಸಾಲ್ಟ್ ಬಿರುಗಾಳಿ; ರಾಜಸ್ಥಾನ ವಿರುದ್ಧ RCB ಗೆ 9 ವಿಕೆಟ್‌ ಜಯ!
ಕ್ರಿಕೆಟ್

IPL 2025: ವಿರಾಟ್ ಘರ್ಜನೆ, ಫಿಲ್ ಸಾಲ್ಟ್ ಬಿರುಗಾಳಿ; ರಾಜಸ್ಥಾನ ವಿರುದ್ಧ RCB ಗೆ 9 ವಿಕೆಟ್‌ ಜಯ!

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ರಾಜಸ್ಥಾನ ರಾಯಲ್ಸ್ ತಂಡವನ್ನು 9 ವಿಕೆಟ್‌ಗಳಿಂದ ಸೋಲಿಸಿದೆ.

IPL 2025: ಟಾಸ್ ಗೆದ್ದ RCB ಬೌಲಿಂಗ್ ಆಯ್ಕೆ, RR ತಂಡದಲ್ಲಿ ಒಂದು ಬದಲಾವಣೆ
ಕ್ರಿಕೆಟ್

IPL 2025: ಟಾಸ್ ಗೆದ್ದ RCB ಬೌಲಿಂಗ್ ಆಯ್ಕೆ, RR ತಂಡದಲ್ಲಿ ಒಂದು ಬದಲಾವಣೆ

ಆರ್‌ಸಿಬಿ ತಂಡದಲ್ಲಿ ಯಾವುದೇ ಬದಲಾವಣೆ ಇಲ್ಲದೆ ಕಣಕ್ಕಿಳಿದಿದ್ದು, ಆರ್‌ಆರ್ ತಂಡವು ಫಜಲ್‌ಹಕ್ ಫಾರೂಕಿ ಬದಲಿಗೆ ಶ್ರೀಲಂಕಾದ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ವನಿಂದು ಹಸರಂಗ ಅವರನ್ನು ತಮ್ಮ ಪ್ಲೇಯಿಂಗ್ XI ಅವಕಾಶ ನೀಡಿದೆ.

IPL 2024: ಟೂರ್ನಿಯಿಂದ ಹೊರಬಿದ್ದ RCB, ಈ ಸಲ ಕಪ್ ನಮ್ದೆ ಎಂದಿದ್ದ ಎಬಿ ಡಿವಿಲಿಯರ್ಸ್ ಹೇಳಿದ್ದೇನು?
ಕ್ರಿಕೆಟ್

IPL 2024: ಟೂರ್ನಿಯಿಂದ ಹೊರಬಿದ್ದ RCB, ಈ ಸಲ ಕಪ್ ನಮ್ದೆ ಎಂದಿದ್ದ ಎಬಿ ಡಿವಿಲಿಯರ್ಸ್ ಹೇಳಿದ್ದೇನು?

ಈ ಆವೃತ್ತಿಯ ಆರಂಭದಲ್ಲಿ ಆಡಿದ್ದ 8 ಪಂದ್ಯಗಳಲ್ಲಿ 7ರಲ್ಲಿ ಸೋಲು ಕಂಡಿದ್ದ ಆರ್‌ಸಿಬಿ ಅಂಕಪಟ್ಟಿಯಲ್ಲಿ 10ನೇ ಸ್ಥಾನದಲ್ಲಿತ್ತು. ಬಳಿಕ ಆಡಿದ 6 ಪಂದ್ಯಗಳಲ್ಲಿ ಸತತ ಗೆಲುವು ಕಾಣುವ ಮೂಲಕ ಐಪಿಎಲ್ 2024 ನೇ ಆವೃತ್ತಿಯ ಪ್ಲೇಆಫ್‌ಗೆ ಅರ್ಹತೆ ಪಡೆಯಿತು.

ಐಪಿಎಲ್‌ಗೆ ವಿದಾಯ: RCB ಸ್ಟಾರ್ ಬ್ಯಾಟರ್ ದಿನೇಶ್ ಕಾರ್ತಿಕ್ ನಿವೃತ್ತಿಯನ್ನು ಖಚಿತಪಡಿಸಿದ ಜಿಯೋ ಸಿನಿಮಾ!
ಕ್ರಿಕೆಟ್

ಐಪಿಎಲ್‌ಗೆ ವಿದಾಯ: RCB ಸ್ಟಾರ್ ಬ್ಯಾಟರ್ ದಿನೇಶ್ ಕಾರ್ತಿಕ್ ನಿವೃತ್ತಿಯನ್ನು ಖಚಿತಪಡಿಸಿದ ಜಿಯೋ ಸಿನಿಮಾ!

ಈ ಐಪಿಎಲ್ ತನ್ನ ಕೊನೆಯ ಆವೃತ್ತಿ ಎಂದು ಈಗಾಗಲೇ ಸುಳಿವು ನೀಡಿದ್ದ ಕಾರ್ತಿಕ್, ಅಹಮದಾಬಾದ್‌ನಲ್ಲಿ ಪಂದ್ಯದ ಮುಕ್ತಾಯದ ನಂತರ ಸಹ ಆಟಗಾರರಿಂದ ಗಾರ್ಡ್ ಆಫ್ ಹಾನರ್ ಪಡೆದರು.

IPL 2024: ಸೋಲಿನ ಬೆನ್ನಲ್ಲೇ ಐಪಿಎಲ್ ಇತಿಹಾಸದಲ್ಲಿ ಕೆಟ್ಟ ದಾಖಲೆ ಬರೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು!
ಕ್ರಿಕೆಟ್

IPL 2024: ಸೋಲಿನ ಬೆನ್ನಲ್ಲೇ ಐಪಿಎಲ್ ಇತಿಹಾಸದಲ್ಲಿ ಕೆಟ್ಟ ದಾಖಲೆ ಬರೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು!

ಗುರುವಾರ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 2024ನೇ ಆವೃತ್ತಿಯ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ (RR) ವಿರುದ್ಧ ಸೋತ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ಐಪಿಎಲ್ ಇತಿಹಾಸದಲ್ಲಿಯೇ ಕೆಟ್ಟ ದಾಖಲೆ ಬರೆದ ತಂಡವಾಗಿದೆ.

ಅಹಮದಾಬಾದ್‌ನಲ್ಲಿ ಮಳೆಯ ವಾತಾವರಣ: RR ವಿರುದ್ಧ RCB ಪಂದ್ಯದಲ್ಲಿ ವರುಣನ ಆಟ? ಹವಾಮಾನ ಇಲಾಖೆ ಹೇಳೋದೇನು?
ಕ್ರಿಕೆಟ್

ಅಹಮದಾಬಾದ್‌ನಲ್ಲಿ ಮಳೆಯ ವಾತಾವರಣ: RR ವಿರುದ್ಧ RCB ಪಂದ್ಯದಲ್ಲಿ ವರುಣನ ಆಟ? ಹವಾಮಾನ ಇಲಾಖೆ ಹೇಳೋದೇನು?

ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RR vs RCB) ನಡುವಿನ ಎಲಿಮಿನೇಟರ್ ಪಂದ್ಯವು ಮೇ 22ರಂದು ಅಹಮದಾಬಾದ್‌ನಲ್ಲಿ ನಡೆಯಲಿದೆ.

ವಿರಾಟ್ ಕೊಹ್ಲಿ ನಿಧಾನಗತಿಯ ಬ್ಯಾಟಿಂಗ್ ಟೀಕೆಗಳಿಗೆ ವೀರೇಂದ್ರ ಸೆಹ್ವಾಗ್ ಹೇಳಿದ್ದೇನು?
ಕ್ರಿಕೆಟ್

ವಿರಾಟ್ ಕೊಹ್ಲಿ ನಿಧಾನಗತಿಯ ಬ್ಯಾಟಿಂಗ್ ಟೀಕೆಗಳಿಗೆ ವೀರೇಂದ್ರ ಸೆಹ್ವಾಗ್ ಹೇಳಿದ್ದೇನು?

ವಿರಾಟ್ ಕೊಹ್ಲಿ ಶತಕ ಗಳಿಸಿದ್ದರೂ ಕೂಡ ಐಪಿಎಲ್‌ನಲ್ಲಿ ನಿಧಾನಗತಿಯ ಶತಕ ಗಳಿಸಿರುವುದಕ್ಕಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಪರ ವಿರೋಧ ಕೇಳಿಬರುತ್ತಿದೆ. ಕೊಹ್ಲಿ ಇನ್ನಷ್ಟು ಅತ್ಯುತ್ತಮ ಸ್ಟ್ರೈಕ್‌ರೇಟ್‌ನಲ್ಲಿ ಆಡಬಹುದಿತ್ತು ಎನ್ನುವ ಮಾತುಗಳು ಕೇಳಿಬರುತ್ತಿವೆ. ಈ ಬಗ್ಗೆ ಭಾರತ ಕ್ರಿಕೆಟ್ ತಂಡದ ಮಾಜಿ ಸ್ಟಾರ್ ಬ್ಯಾಟರ್ ವೀರೇಂದ್ರ ಸೆಹ್ವಾಗ್ ಉತ್ತರಿಸಿದ್ದಾರೆ.

RCB vs RR: ಜೈಪುರದಲ್ಲಿ ಆರ್‌ಆರ್ ಎದುರಿಸಲಿರುವ ಆರ್‌ಸಿಬಿ; ಪ್ಲೇಯಿಂಗ್ 11 ನಲ್ಲಿ ಬದಲಾವಣೆ?
ಕ್ರಿಕೆಟ್

RCB vs RR: ಜೈಪುರದಲ್ಲಿ ಆರ್‌ಆರ್ ಎದುರಿಸಲಿರುವ ಆರ್‌ಸಿಬಿ; ಪ್ಲೇಯಿಂಗ್ 11 ನಲ್ಲಿ ಬದಲಾವಣೆ?

ಶನಿವಾರ ಇಲ್ಲಿ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್) 2024ನೇ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ರಾಜಸ್ಥಾನ್ ರಾಯಲ್ಸ್ (ಆರ್‌ಆರ್) ತಂಡಗಳು ಸೆಣಸಲಿವೆ. ಆಡಿರುವ ನಾಲ್ಕು ಪಂದ್ಯಗಳಲ್ಲಿ ಕೇವಲ ಒಂದು ಪಂದ್ಯದಲ್ಲಿ ಗೆಲುವು ಕಂಡಿರುವ ಆರ್‌ಸಿಬಿ ಸದ್ಯ ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ.

ಐಪಿಎಲ್ ಇತಿಹಾಸದಲ್ಲೇ ಅತೀ ದೊಡ್ಡ ಹೀನಾಯ ಸೋಲು ದಾಖಲಿಸಿದ ರಾಜಸ್ಥಾನ ರಾಯಲ್ಸ್
ಕ್ರಿಕೆಟ್

ಐಪಿಎಲ್ ಇತಿಹಾಸದಲ್ಲೇ ಅತೀ ದೊಡ್ಡ ಹೀನಾಯ ಸೋಲು ದಾಖಲಿಸಿದ ರಾಜಸ್ಥಾನ ರಾಯಲ್ಸ್

ಐಪಿಎಲ್ ಟೂರ್ನಿಯ ಇಂದಿನ ಪಂದ್ಯದಲ್ಲಿ ರಾಜಸ್ತಾನ ರಾಯಲ್ಸ್ ತಂಡ ಆರ್ ಸಿಬಿ ವಿರುದ್ಧ ಹೀನಾಯ ಸೋಲು ದಾಖಲಿಸಿದ್ದು, ಆ ಮೂಲಕ ಐಪಿಎಲ್ ಇತಿಹಾಸದ ಕಳಪೆ ದಾಖಲೆ ನಿರ್ಮಿಸಿದೆ.