RCB ಅಭಿಮಾನಿಗಳ ಕಾಲ್ತುಳಿತ
RCB ಅಭಿಮಾನಿಗಳ ಕಾಲ್ತುಳಿತ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್; ವಿಚಾರಣೆ ಜೂನ್ 10ಕ್ಕೆ ಮುಂದೂಡಿಕೆ
ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಸ್ವಯಂಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ದಾಖಲಿಸಿಕೊಂಡಿದ್ದು, ಇಂದು ಮಧ್ಯಾಹ್ನ ಅದರ ವಿಚಾರಣೆ ನಡೆಸಿತು.

RCB ಅಭಿಮಾನಿಗಳ ಕಾಲ್ತುಳಿತ: ಕೆಎಸ್‌ಸಿಎ, ಆರ್‌ಸಿಬಿ, ಪೊಲೀಸ್ ಆಯುಕ್ತರಿಗೆ ನೋಟಿಸ್
ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಬುಧವಾರ ಕಾಲ್ತುಳಿತ ಸಂಭವಿಸಿದ ಸ್ಥಳವನ್ನು ಜಿಲ್ಲಾಧಿಕಾರಿ ಜಗದೀಶ ಪರಿಶೀಲಿಸಿದರು.

RCB ಅಭಿಮಾನಿಗಳ ಕಾಲ್ತುಳಿತ: ಸಾವಿನ ಸಂಖ್ಯೆ 11ಕ್ಕೆ ಏರಿಕೆ; ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂ ಪರಿಹಾರ
ಭಾರಿ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ ಹಿನ್ನೆಲೆಯಲ್ಲಿ ನೂಕುನುಗ್ಗಲು ಹಾಗೂ ಕಾಲ್ತುಳಿತ ಸಂಭವಿಸಿ 11 ಜನ ಸಾವನ್ನಪ್ಪಿದ್ದಾರೆ ಮತ್ತು 33 ಮಂದಿ ಗಾಯಗೊಂಡಿದ್ದಾರೆ ಎಂದರು.

