RCB

ಏ. 14ರ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಿಂದ ವಿರಾಟ್ ಕೊಹ್ಲಿ ಕಣಕ್ಕೆ
ಗಾಯದ ಸಮಸ್ಯೆಯಿಂದ ಐಪಿಎಲ್ ನ ಮೊದಲೆರೆಡು ಪಂದ್ಯದಿಂದ ದೂರ ಉಳಿದಿದ್ದ ಸ್ಫೋಟಕ ಬ್ಯಾಟ್ಸ್ ಮನ್ ಎಬಿಡಿ ವಿಲಿಯರ್ಸ್ ತಂಡಕ್ಕೆ ಮರಳಿದ್ದು ಇದೀಗ...

ಆರ್ಸಿಬಿಗೆ ಮತ್ತೊಂದು ಸೋಲು, ಡಿವಿಲಿಯರ್ಸ್ ಏಕಾಂಗಿ ಹೋರಾಟ ವ್ಯರ್ಥ
ಸ್ಫೋಟಕ ಬ್ಯಾಟ್ಸ್ ಮನ್ ಎಬಿಡಿ ವಿಲಿಯರ್ಸ್ ಇನಿಂಗ್ಸ್ ನ ಕೊನೆಯಲ್ಲಿ ತೋರಿದ ಅಕ್ರಮಣಕಾರಿ ಆಟದ ನಡುವೆಯೂ ರಾಯಲ್ ಚಾಲೆಂಜರ್ಸ್...

ತವರಿನ ಚೊಚ್ಚಲ ಪಂದ್ಯದಲ್ಲಿ ಚೊಚ್ಚಲ ಗೆಲುವಿನ ನಗೆ ಬೀರಿದ ಆರ್ ಸಿಬಿ!
ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡ ದೆಹಲಿ ಡೇರ್ ಡೆವಿಲ್ಸ್ ವಿರುದ್ಧ 15 ರನ್ ಗಳ ರೋಚಕ ಗೆಲುವು ದಾಖಲಿಸಿದೆ.

ಆರ್ಸಿಬಿ ಮುಂದಿನ ಪಂದ್ಯಕ್ಕೆ ವಿರಾಟ್ ಕೊಹ್ಲಿ, ಎಬಿಡಿ ವಿಲಿಯರ್ಸ್?
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ನಾಯಕ ವಿರಾಟ್ ಕೊಹ್ಲಿ ಮತ್ತು ಸ್ಫೋಟಕ ಬ್ಯಾಟ್ಸ್ ಮನ್ ಎಬಿಡಿ ವಿಲಿಯರ್ಸ್...

ಐಪಿಎಲ್‌ನಲ್ಲಿ ಗರಿಷ್ಠ ರನ್‌ನಲ್ಲಿ ವಿರಾಟ್ ಕೊಹ್ಲಿ ಹಿಂದಿಕ್ಕಿದ ಸುರೇಶ್ ರೈನಾ
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ಇತಿಹಾಸದಲ್ಲಿ ಗರಿಷ್ಠ ರನ್ ಕಲೆಹಾಕಿದ ಬ್ಯಾಟ್ಸ್ ಮನ್ ಗಳ ಪಟ್ಟಿಯಲ್ಲಿ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿ ಸುರೇಶ್ ರೈನಾ ಮತ್ತೊಮ್ಮೆ...

ತವರಿನಲ್ಲಿ ಚೊಚ್ಚಲ ಪಂದ್ಯ, ಚೊಚ್ಚಲ ಗೆಲುವಿಗೆ ಸಜ್ಜಾದ ಆರ್ ಸಿಬಿ!
ಹೈದರಾಬಾದ್ ನಲ್ಲಿ ನಡೆದ ಉದ್ಘಾಟನಾ ಪಂದ್ಯದಲ್ಲಿ ಸನ್ ರೈಸರ್ಸ್ ತಂಡದ ವಿರುದ್ಧ 35 ರನ್ ಗಳಿಂದ ಹೀನಾಯ ಸೋಲುಕಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮತ್ತೆ ಪುಟಿದೆದ್ದಿದ್ದು, ತವರಿನಲ್ಲಿ ನಡೆಯಲಿರುವ ಪಂದ್ಯದಲ್ಲಿ ತನ್ನ ಮೊದಲ ಗೆಲುವು ದಾಖಲಿಸಲು ಹವಣಿಸುತ್ತಿದೆ.

ಐಪಿಎಲ್ 2017: ಬೆಂಗಳೂರಿನಲ್ಲಿಂದು ಆರ್ಸಿಬಿ-ಡೆಲ್ಲಿ ಡೇರ್ ಡೆವಿಲ್ಸ್ ಮುಖಾಮುಖಿ
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 10ನೇ ಆವೃತ್ತಿಯ ಐದನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಡೇರ್ ಡೆವಿಲ್ಸ್ ತಂಡಗಳು...

ಶೇ. 120ರಷ್ಟು ಫಿಟ್ ಆದರೆ ಮಾತ್ರ ಐಪಿಎಲ್‌ನಲ್ಲಿ ಆಡುತ್ತೇನೆ: ವಿರಾಟ್ ಕೊಹ್ಲಿ
ಮುಂದಿನ ಚಾಂಪಿಯನ್ಸ್ ಟ್ರೋಫಿ ಕೂಟದ ಮೇಲೆ ಭಾರತೀಯ ಕ್ರಿಕೆಟ್ ತಂಡದ ಆದ್ಯತೆ ಹೆಚ್ಚಿದ್ದು ಹೀಗಾಗಿ ನಾನು ಸಂಪೂರ್ಣ ಫಿಟ್ ಆದ ನಂತರ ಐಪಿಎಲ್ ನಲ್ಲಿ...

ಐಪಿಎಲ್ 10ನೇ ಆವೃತ್ತಿಯಲ್ಲಿ ನಾನು ಕೀಪಿಂಗ್ ಮಾಡುವುದಿಲ್ಲ: ಎಬಿಡಿ
ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ತಂಡದ ಸ್ಟಾರ್ ಆಟಗಾರ ಎಬಿ ಡಿವಿಲಿಯರ್ಸ್ 10ನೇ ಆವೃತ್ತಿಯಲ್ಲಿ ಕೀಪಿಂಗ್ ಮಾಡುವುದಿಲ್ಲ ಎಂದು ಹೇಳಿದ್ದಾರೆ...

