RCB

IPL ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಎಚ್ಚರಿಕೆ ವಹಿಸುವಂತೆ ಕ್ರಿಕೆಟ್ ಪ್ರೇಮಿಗಳಿಗೆ ಪೊಲೀಸರ ಸಲಹೆ
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಿಗದಿಯಾಗಿರುವ ಐಪಿಎಲ್ ಪಂದ್ಯಗಳ ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ನಕಲಿ ವೆಬ್‌ಸೈಟ್‌ಗಳ ಮೂಲಕ ಜನರನ್ನು ವಂಚಿಸಲಾಗಿದ್ದು ಈ ಸಂಬಂಧ ಪೊಲೀಸರು ಸೈಬರ್ ವಂಚನೆ ಪ್ರಕರಣ ದಾಖಲಿಸಿದ್ದಾರೆ.

RCB ಪ್ಲೇಯಿಂಗ್ ಇಲೆವೆನ್‌ನಲ್ಲಿ ಐವರು 'ವಿದೇಶಿ ಆಟಗಾರರು'?: ಬೇಸರ ವ್ಯಕ್ತಪಡಿಸಿದ ವಿರಾಟ್ ಕೊಹ್ಲಿ!
ಯಾವುದೇ ಫ್ರಾಂಚೈಸಿಯ ತಂಡದಲ್ಲಿ 4ಕ್ಕಿಂತ ಹೆಚ್ಚು ವಿದೇಶಿ ಆಟಗಾರರನ್ನು ಪ್ಲೇಯಿಂಗ್ ಇಲೆವೆನ್‌ನಲ್ಲಿ ಹಾಕಿಕೊಳ್ಳಲು ಅವಕಾಶವಿಲ್ಲ.

ಸೋಲಿನಲ್ಲೂ RCB ದಾಖಲೆ ಮುರಿದ CSK: 210 ರನ್ ಬಾರಿಸಿ ಚೆನ್ನೈ ವಿರುದ್ಧ ಪಂಜಾಬ್ 5 ವಿಕೆಟ್ ಗೆಲುವು!
ಇಂಡಿಯನ್ ಪ್ರಿಮಿಯರ್ ಲೀಗ್ (IPL) 2026ರ ಟೂರ್ನಿಯಲ್ಲಿ ಚೆನ್ನೈ ಸೋಲಿನ ಸರಣಿ ಮುಂದುವರೆಸಿದೆ. ಚೆನ್ನೈ ವಿರುದ್ಧದ ಪಂದ್ಯದಲ್ಲಿ ಪಂಜಾಬ್ 5 ವಿಕೆಟ್ ಗಳಿಂದ ಗೆಲುವು ಸಾಧಿಸಿದೆ.

IPL 2026: RCB ವಿರುದ್ಧದ ಹೈ-ವೋಲ್ಟೇಜ್ ಪಂದ್ಯಕ್ಕೂ ಮೊದಲೇ ಧೋನಿ ಕಮ್‌ಬ್ಯಾಕ್?
ಬೆಂಗಳೂರಿನಲ್ಲಿ ಭಾನುವಾರ ನಡೆಯಲಿರುವ ಆರ್ ಸಿಬಿ ವಿರುದ್ಧದ ಹೈ-ವೋಲ್ಟೇಜ್ ಪಂದ್ಯಕ್ಕೂ ಮೊದಲೇ ಎಂಎಸ್ ಧೋನಿ ತಂಡಕ್ಕೆ ಮರಳುವ ಸುಳಿವು ನೀಡಿದ್ದಾರೆ.
IPL 2026: ಶ್ರೀಲಂಕಾ ಕ್ರಿಕೆಟ್ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿದ RCB ಆಟಗಾರ; ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ?
ವಿಚಾರಣೆಯನ್ನು ಏಪ್ರಿಲ್ 9ಕ್ಕೆ ನಿಗದಿಪಡಿಸಲಾಗಿದ್ದು, ಗುರುವಾರ ಕೊಲಂಬೊ ಜಿಲ್ಲಾ ನ್ಯಾಯಾಲಯವು ವಿಚಾರಣೆ ಕೈಗೆತ್ತಿಕೊಳ್ಳಲಿದೆ.
ಐಪಿಎಲ್ ವೃತ್ತಿಜೀವನದ ಬಗ್ಗೆ ಐದು ಪ್ರಶ್ನೆ; ಒಂದು ತಪ್ಪು ಉತ್ತರ ನೀಡಿದ ವಿರಾಟ್ ಕೊಹ್ಲಿ!
ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಚೇಸಿಂಗ್‌ನಲ್ಲಿ 4,000 ರನ್‌ಗಳನ್ನು ದಾಟಿದ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾಗಿದ್ದಾರೆ.

IPL 2026 Points Table: ಭರ್ಜರಿ ನೆಟ್ ರನ್ ರೇಟ್‌ನೊಂದಿಗೆ ರಾಜಸ್ಥಾನ್ ರಾಯಲ್ಸ್ ಅಗ್ರಸ್ಥಾನಕ್ಕೆ; ಕೊನೇ ಸ್ಥಾನದಲ್ಲಿ CSK!
ಎಲ್ಎಸ್‌ಜಿ ವಿರುದ್ಧದ ಗೆಲುವಿನೊಂದಿಗೆ ಡಿಸಿ ತಂಡವು ನೆಟ್ ರನ್ ರೇಟ್‌ನಲ್ಲಿ ಮೂರನೇ ಸ್ಥಾನಕ್ಕೆ ಏರಿತು ಮತ್ತು ಆರ್‌ಸಿಬಿ, ಆರ್‌ಆರ್, ಎಂಐ ಮತ್ತು ಪಿಬಿಕೆಎಸ್ ಜೊತೆಗೆ ಎರಡು ಅಂಕಗಳೊಂದಿಗೆ ಸಮಬಲ ಸಾಧಿಸಿದೆ.

ಕೊನೆಗೂ ಗೊಂದಲ ಪರಿಹಾರ: 3 IPL, 2 ಅಂತಾರಾಷ್ಟ್ರೀಯ ಪಂದ್ಯದ ಟಿಕೆಟ್ ನೀಡಲು KSCA ಒಪ್ಪಿಗೆ; DCM ಡಿ.ಕೆ ಶಿವಕುಮಾರ್ ಹೇಳಿಕೆ
IPL ಟಿಕೆಟ್ ನೀಡುವಂತೆ ಸದನದಲ್ಲಿ ಶಾಸಕರು ಬೇಡಿಕೆ ಇಟ್ಟಿರುವ ಸಂಬಂಧ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು KSCA ಮತ್ತು RCB ಮ್ಯಾನೇಜ್ಮೆಂಟ್ ಪದಾಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಸಿದ್ದರು.

ಕೇಂದ್ರ ಒಪ್ಪಂದದಲ್ಲಿ ಸೇರಿಸಬೇಡಿ: RCB ಪರ ಆಡಲು ರಾಷ್ಟ್ರೀಯ ತಂಡ ತೊರೆಯಲು ಮುಂದಾದ ವಿದೇಶಿ ಆಟಗಾರ!
IPL 2026 ಕ್ರೀಡಾಕೂಟ ಪ್ರಾರಂಭವಾಗಿದೆ. ವಿದೇಶಿ ಆಟಗಾರರಿಗೆ ಐಪಿಎಲ್ ನಲ್ಲಿ ಆಡಲು NOC ಕೊಡುತ್ತಿಲ್ಲ. ಶ್ರೀಲಂಕಾದ ವೇಗದ ಬೌಲರ್ ನುವಾನ್ ತುಷಾರ್ ಈಗ ಅಡಕತ್ತರಿಯಲ್ಲಿ ಸಿಲುಕಿದ್ದಾರೆ. ಶ್ರೀಲಂಕಾ ಕ್ರಿಕೆಟ್ ಮಂಡಳಿಯ ಫಿಟ್ನೆಸ್ ಪರೀಕ್ಷೆಯಲ್ಲಿ ವಿಫಲವಾಗುವುದೇ ಕಾರಣವಾಗಿತ್ತು.

