RCB

IPL 2025: ಆರ್ಸಿಬಿ ತಂಡಕ್ಕೆ ಗೆಲುವು; ಕೊಪ್ಪಳದ ಯುವಕರಿಂದ ಇಡೀ ಗ್ರಾಮಕ್ಕೆ ಮಾಂಸದೂಟ!
ಆರ್ಸಿಬಿ ತಂಡ ಐಪಿಎಲ್ ಟ್ರೋಫಿ ಗೆದ್ದ ಮರುದಿನ ಬೆಂಗಳೂರಿನಲ್ಲಿ ಕಾಲ್ತುಳಿತವಾಗಿ 11 ಮಂದಿ ಸಾವನ್ನಪ್ಪಿದ್ದರು. ಈ ಹಿನ್ನೆಲೆಯಲ್ಲಿ ಸಂಭ್ರಮಾಚರಣೆಯನ್ನು ಯುವಕರು ಮುಂದೂಡಿದ್ದರು.

ಬೆಂಗಳೂರು ಕಾಲ್ತುಳಿತ ಪ್ರಕರಣ: ಪರಿಹಾರ ಮೊತ್ತವನ್ನು 25 ಲಕ್ಷ ರೂಪಾಯಿಗೆ ಹೆಚ್ಚಿಸಿದ ರಾಜ್ಯ ಸರ್ಕಾರ
ಮೃತರ ಕುಟುಂಬಗಳಿಗೆ ಘೋಷಿಸಿದ್ದ ಪರಿಹಾರವನ್ನು ತಲಾ ರೂ.10 ಲಕ್ಷದಿಂದ 25 ಲಕ್ಷ ರೂ.ಗಳಿಗೆ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ.

ವಿರಾಟ್ ಕೊಹ್ಲಿ, ಅನುಷ್ಕಾ ಜತೆ ನಿಕಟ ಬಾಂಧವ್ಯ... ಯಾರು ಈ ನಿಖಿಲ್ ಸೋಸಲೆ?
ನಿಖಿಲ್ ಸೋಸಲೆ ಅವರು RCBಯ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಮತ್ತು ಅವರ ಪತ್ನಿ ಹಾಗೂ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಅವರೊಂದಿಗೆ ನಿಕಟ ವೈಯಕ್ತಿಕ ಬಾಂಧವ್ಯ ಹೊಂದಿದ್ದಾರೆ.

ಕಾಲ್ತುಳಿತ: ಸಿಎಂ, ಡಿಸಿಎಂ, ಗೃಹ ಸಚಿವರ ರಾಜೀನಾಮೆಗೆ ಎಚ್.ಡಿ ಕುಮಾರಸ್ವಾಮಿ ಆಗ್ರಹ
ನಗರ ಪೊಲೀಸ್ ಆಯುಕ್ತರು ಸೇರಿದಂತೆ ಐವರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿದ್ದಕ್ಕಾಗಿ ಅವರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

'ಸುಮ್ಮನಿರಲು ಸಾಧ್ಯವಿಲ್ಲ': RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತದ ಬಳಿಕ ಕಠಿಣ ಕ್ರಮಕ್ಕೆ BCCI ಮುಂದು!
ಇದಕ್ಕೂ ಮೊದಲು, ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್, ವಿಜಯದ ನಂತರ ರೋಡ್ ಶೋಗಳನ್ನು ನಡೆಸಬಾರದು ಎಂದು ಹೇಳಿದರು.

ವಿಧಾನಸೌಧದ ಮುಂದೆ RCB ಚೊಚ್ಚಲ IPL ಟ್ರೋಫಿ ಸಂಭ್ರಮಾಚರಣೆ: KSCA ಅನುಮತಿ ಕೋರಿದ್ದ ಪತ್ರ ಬಹಿರಂಗ!
ವಿಧಾನಸೌಧದ ಮುಂಭಾಗ RCB ಚೊಚ್ಚಲ IPL ಟ್ರೋಫಿ ಸಂಭ್ರಮಾಚರಣೆಗಾಗಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ಅನುಮತಿ ಕೋರಿದ್ದ ವಿಚಾರ ರಾಜ್ಯ ಸರ್ಕಾರಕ್ಕೆ ಕಳುಹಿಸಲಾದ ಪತ್ರದಲ್ಲಿ ಬಹಿರಂಗವಾಗಿದೆ.

News headlines 06-06-2025 | ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ: 5 ಪೊಲೀಸ್ ಅಧಿಕಾರಿಗಳ ತಲೆದಂಡ; ಸಿಎಂ ರಾಜಕೀಯ ಕಾರ್ಯದರ್ಶಿಗೂ ಗೇಟ್ ಪಾಸ್; ಆರ್ ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥ ಸೇರಿ ನಾಲ್ವರ ಬಂಧನ; ತುಮಕೂರು: ಅಪಘಾತದಲ್ಲಿ 3 ಸಾವು

Watch | Bengaluru Stampede: 5 ಪೊಲೀಸ್ ಅಧಿಕಾರಿಗಳ ತಲೆದಂಡ; ಸಿಎಂ ರಾಜಕೀಯ ಕಾರ್ಯದರ್ಶಿಗೂ ಗೇಟ್ ಪಾಸ್; ಆರ್ ಸಿಬಿ ಮಾರ್ಕೆಟಿಂಗ್ ಮುಖ್ಯಸ್ಥ ಸೇರಿ ನಾಲ್ವರ ಬಂಧನ

Bengaluru stampede: RCB, DNA, KSCA ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು
ಕಾಲ್ತುಳಿತದಲ್ಲಿ ಗಂಭೀರವಾಗಿ ಗಾಯಗೊಂಡ ರೋಹನ್ ಗೋಮ್ಸ್ ಅವರು ಜೂನ್ 5 ರಂದು ನೀಡಿದ ದೂರಿನ ಆಧಾರದ ಮೇಲೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

